Skip to content
ThuthiThuthiThuthi
2 Chronicles · chapter 14 · verse 12

2 Chronicles 14:12 in Kannada

ಆಗ ಕರ್ತನು ಕೂಷಿಯರನ್ನು ಆಸನ ಮುಂದೆಯೂ ಯೆಹೂ ದದವರ ಮುಂದೆಯೂ ಹೊಡೆದನು. ಆದದರಿಂದ ಕೂಷಿಯರು ಓಡಿಹೋದರು.

Aaga kartanu kooshiyarannu aasana mundeyoo yehoo dadavara mundeyoo hodedanu. Aadadarinda kooshiyaru odihodaru.

2 Chronicles 14:12 in English

King James Version (KJV)
So the LORD smote the Ethiopians before Asa, and before Judah; and the Ethiopians fled.
World English Bible (WEB)
So the LORD struck the Ethiopians before Asa and before Judah; and the Ethiopians fled.
American Standard Version (ASV)
So Jehovah smote the Ethiopians before Asa, and before Judah; and the Ethiopians fled.
Bible in Basic English (BBE)
So the Lord sent fear on the Ethiopians before Asa and Judah; and the Ethiopians went in flight.
Darby Translation (DBY)
And Jehovah smote the Ethiopians before Asa and before Judah; and the Ethiopians fled.
Webster's Bible (WBS)
So the LORD smote the Cushites before Asa, and before Judah; and the Cushites fled.
Young's Literal Translation (YLT)
And Jehovah smiteth the Cushim before Asa, and before Judah, and the Cushim flee,

Read in context

  1. 10ಆಸನು ಅವನಿ ಗೆದುರಾಗಿ ಹೊರಟುಹೋದನು. ಮಾರೇಷದ ಬಳಿ ಯಲ್ಲಿ ಚೆಫಾತಾ ತಗ್ಗಿನಲ್ಲಿ ವ್ಯೂಹ ಕಟ್ಟಿದರು.
  2. 11ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
  3. 12ಆಗ ಕರ್ತನು ಕೂಷಿಯರನ್ನು ಆಸನ ಮುಂದೆಯೂ ಯೆಹೂ ದದವರ ಮುಂದೆಯೂ ಹೊಡೆದನು. ಆದದರಿಂದ ಕೂಷಿಯರು ಓಡಿಹೋದರು.
  4. 13ಆಗ ಆಸನೂ ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನ ವರೆಗೂ ಹಿಂದಟ್ಟಿದರು. ಕೂಷಿಯರು ತಮಗೆ ತ್ರಾಣವಿಲ್ಲದ ಹಾಗೆ ಸೋತುಹೋದರು. ಅವರು ಕರ್ತನ ಮುಂದೆಯೂ ಆತನ ಸೈನ್ಯದ ಮುಂದೆಯೂ ನಾಶ ವಾದರು. ಯೆಹೂದದವರು ಬಹು ಕೊಳ್ಳೆಯನ್ನು ಒಯ್ದರು.
  5. 14ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ಹೊಡೆದರು. ಕರ್ತನ ಭಯವು ಅವರ ಮೇಲೆ ಬಂತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದದ್ದರಿಂದ ಇವುಗಳನ್ನೆಲ್ಲಾ ಕೊಳ್ಳೆಮಾಡಿದರು.ಪಶುಗಳಿದ್ದ ಡೇರೆಗಳನ್ನು ಹೊಡೆದು ಕುರಿಗಳನ್ನೂ ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂ ಸಲೇಮಿಗೆ ತಿರುಗಿದರು.
Read all of 2 Chronicles 14

Cross references

Original words (Hebrew)

2 Chronicles 14:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.