Skip to content
ThuthiThuthiThuthi
2 Chronicles · chapter 14 · verse 13

2 Chronicles 14:13 in Kannada

ಆಗ ಆಸನೂ ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನ ವರೆಗೂ ಹಿಂದಟ್ಟಿದರು. ಕೂಷಿಯರು ತಮಗೆ ತ್ರಾಣವಿಲ್ಲದ ಹಾಗೆ ಸೋತುಹೋದರು. ಅವರು ಕರ್ತನ ಮುಂದೆಯೂ ಆತನ ಸೈನ್ಯದ ಮುಂದೆಯೂ ನಾಶ ವಾದರು. ಯೆಹೂದದವರು ಬಹು ಕೊಳ್ಳೆಯನ್ನು ಒಯ್ದರು.

Aaga aasanoo avana sangada idda janaroo avarannu geraarina varegoo hindattidaru. Kooshiyaru tamage traanavillada haage sotuhodaru. Avaru kartana mundeyoo aatana sainyada mundeyoo naasha vaadaru. Yehoodadavaru bahu kolleyannu oydaru.

2 Chronicles 14:13 in English

King James Version (KJV)
And Asa and the people that [were] with him pursued them unto Gerar: and the Ethiopians were overthrown, that they could not recover themselves; for they were destroyed before the LORD, and before his host; and they carried away very much spoil.
World English Bible (WEB)
Asa and the people who were with him pursued them to Gerar. So many of the Ethiopians fell that they could not recover themselves, for they were destroyed before the LORD and before his army. Judah’s army carried away very much booty.
American Standard Version (ASV)
And Asa and the people that were with him pursued them unto Gerar: and there fell of the Ethiopians so many that they could not recover themselves; for they were destroyed before Jehovah, and before his host; and they carried away very much booty.
Bible in Basic English (BBE)
And Asa and the people who were with him went after them as far as Gerar; and so great was the destruction among the Ethiopians that they were not able to get their army together again, for they were broken before the Lord and before his army; and they took away a great amount of their goods.
Darby Translation (DBY)
And Asa and the people that were with him pursued them to Gerar; and the Ethiopians were overthrown, that none of them was left alive; for they were crushed before Jehovah and before his army. And they carried away very much spoil.
Webster's Bible (WBS)
And Asa and the people that [were] with him pursued them to Gerar: and the Cushites were overthrown, that they could not recover themselves; for they were destroyed before the LORD, and before his host; and they carried away very much spoil.
Young's Literal Translation (YLT)
and Asa and the people who [are] with him pursue them even to Gerar, and there fall of the Cushim, for they have no preserving, because they have been broken before Jehovah, and before His camp; and they bear away very much spoil,

Read in context

  1. 11ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
  2. 12ಆಗ ಕರ್ತನು ಕೂಷಿಯರನ್ನು ಆಸನ ಮುಂದೆಯೂ ಯೆಹೂ ದದವರ ಮುಂದೆಯೂ ಹೊಡೆದನು. ಆದದರಿಂದ ಕೂಷಿಯರು ಓಡಿಹೋದರು.
  3. 13ಆಗ ಆಸನೂ ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನ ವರೆಗೂ ಹಿಂದಟ್ಟಿದರು. ಕೂಷಿಯರು ತಮಗೆ ತ್ರಾಣವಿಲ್ಲದ ಹಾಗೆ ಸೋತುಹೋದರು. ಅವರು ಕರ್ತನ ಮುಂದೆಯೂ ಆತನ ಸೈನ್ಯದ ಮುಂದೆಯೂ ನಾಶ ವಾದರು. ಯೆಹೂದದವರು ಬಹು ಕೊಳ್ಳೆಯನ್ನು ಒಯ್ದರು.
  4. 14ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ಹೊಡೆದರು. ಕರ್ತನ ಭಯವು ಅವರ ಮೇಲೆ ಬಂತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದದ್ದರಿಂದ ಇವುಗಳನ್ನೆಲ್ಲಾ ಕೊಳ್ಳೆಮಾಡಿದರು.ಪಶುಗಳಿದ್ದ ಡೇರೆಗಳನ್ನು ಹೊಡೆದು ಕುರಿಗಳನ್ನೂ ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂ ಸಲೇಮಿಗೆ ತಿರುಗಿದರು.
  5. 15ಪಶುಗಳಿದ್ದ ಡೇರೆಗಳನ್ನು ಹೊಡೆದು ಕುರಿಗಳನ್ನೂ ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂ ಸಲೇಮಿಗೆ ತಿರುಗಿದರು.
Read all of 2 Chronicles 14

Cross references

Original words (Hebrew)

2 Chronicles 14:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.