2 Chronicles · chapter 14 · verse 15
2 Chronicles 14:15 in Kannada
ಪಶುಗಳಿದ್ದ ಡೇರೆಗಳನ್ನು ಹೊಡೆದು ಕುರಿಗಳನ್ನೂ ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂ ಸಲೇಮಿಗೆ ತಿರುಗಿದರು.
Pashugalidda deregalannu hodedu kurigalannoo ontegalannoo bahalavaagi tegedukondu yeroo salemige tirugidaru.
2 Chronicles 14:15 in English
- King James Version (KJV)
- They smote also the tents of cattle, and carried away sheep and camels in abundance, and returned to Jerusalem.
- World English Bible (WEB)
- They also struck the tents of those who had livestock, and carried away sheep and camels in abundance, then returned to Jerusalem.
- American Standard Version (ASV)
- They smote also the tents of cattle, and carried away sheep in abundance, and camels, and returned to Jerusalem.
- Bible in Basic English (BBE)
- And they made an attack on the tents of the owners of the cattle, and took away great numbers of sheep and camels and went back to Jerusalem.
- Darby Translation (DBY)
- They smote also the tents of cattle, and carried away sheep and camels in abundance, and returned to Jerusalem.
- Webster's Bible (WBS)
- They smote also the tents of cattle, and carried away sheep and camels in abundance, and returned to Jerusalem.
- Young's Literal Translation (YLT)
- and also tents of cattle they have smitten, and they capture sheep in abundance, and camels, and turn back to Jerusalem.
Read in context
- 13ಆಗ ಆಸನೂ ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನ ವರೆಗೂ ಹಿಂದಟ್ಟಿದರು. ಕೂಷಿಯರು ತಮಗೆ ತ್ರಾಣವಿಲ್ಲದ ಹಾಗೆ ಸೋತುಹೋದರು. ಅವರು ಕರ್ತನ ಮುಂದೆಯೂ ಆತನ ಸೈನ್ಯದ ಮುಂದೆಯೂ ನಾಶ ವಾದರು. ಯೆಹೂದದವರು ಬಹು ಕೊಳ್ಳೆಯನ್ನು ಒಯ್ದರು.
- 14ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ಹೊಡೆದರು. ಕರ್ತನ ಭಯವು ಅವರ ಮೇಲೆ ಬಂತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದದ್ದರಿಂದ ಇವುಗಳನ್ನೆಲ್ಲಾ ಕೊಳ್ಳೆಮಾಡಿದರು.ಪಶುಗಳಿದ್ದ ಡೇರೆಗಳನ್ನು ಹೊಡೆದು ಕುರಿಗಳನ್ನೂ ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂ ಸಲೇಮಿಗೆ ತಿರುಗಿದರು.
- 15ಪಶುಗಳಿದ್ದ ಡೇರೆಗಳನ್ನು ಹೊಡೆದು ಕುರಿಗಳನ್ನೂ ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂ ಸಲೇಮಿಗೆ ತಿರುಗಿದರು.
Cross references
- 1 Chronicles 4:41 1 ಪೂರ್ವಕಾಲವೃತ್ತಾಂತ 4:41ಹೆಸರು ಹೆಸರಾಗಿ ಬರೆಯಲ್ಪಟ್ಟವರಾದ ಇವರು ಯೆಹೂದದ ಅರಸನಾದ ಹಿಜ್ಕೀಯನ ದಿವಸಗಳಲ್ಲಿ ಬಂದು ಅಲ್ಲಿ ಸಿಕ್ಕಿದ ಅವರ ಡೇರೆಗಳನ್ನೂ ನಿವಾಸ ಗಳನ್ನೂ ಹೊಡೆದು ಅವರನ್ನು ಸಂಪೂರ್ಣ ನಾಶಮಾಡಿ ಅಲ್ಲಿ ತಮ್ಮ ಮಂದೆಗಳಿಗೆ ಮೇವು ಇರುವದರಿಂದ ಇಂದಿನ ವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದಾರೆ.
- 1 Samuel 30:20 1 ಸಮುವೇಲನು 30:20ಇದಲ್ಲದೆ ದಾವೀದನು ಅವರ ಎಲ್ಲಾ ಕುರಿ ಪಶುಗಳ ಮಂದೆಗ ಳನ್ನು ಹಿಡಿದನು; ಅವುಗಳನ್ನು ಇವರು ತಮ್ಮ ಪಶು ಗಳಿಗೆ ಮುಂದಾಗಿ ಹೊಡಕೊಂಡು ಹೋಗುತ್ತಾಇವು ದಾವೀದನ ಕೊಳ್ಳೆ ಎಂದು ಅಂದುಕೊಂಡರು.
- Numbers 31:9 ಅರಣ್ಯಕಾಂಡ 31:9ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ಸ್ತ್ರೀಯರನ್ನೂ ಅವರ ಮಕ್ಕಳನ್ನೂ ಸೆರೆಹಿಡಿದು ಸಮಸ್ತ ಪಶುಗಳನ್ನೂ ಹಿಂಡುಗಳನ್ನೂ ಸಾಮಗ್ರಿಗಳನ್ನೂ ಸುಲುಕೊಂಡರು.
- Numbers 31:30–47 ಅರಣ್ಯಕಾಂಡ 31:30–47ಇಸ್ರಾಯೇಲ್ ಮಕ್ಕಳ ಅರ್ಧ ಪಾಲಿ ನಿಂದ ಮನುಷ್ಯರಿಂದಲೂ ಕತ್ತೆಗಳಿಂದಲೂ ಮಂದೆಗ ಳಿಂದಲೂ ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತಕ್ಕೊಂಡು ಅವುಗಳನ್ನು ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಡಬೇಕು ಅಂದನು. ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆಯೂ ಯಾಜಕನಾದ ಎಲ್ಲಾಜರನೂ ಮಾಡಿ ದರು. ಯುದ್ಧಸ್ಥರು ತೆಗೆದುಕೊಂಡು ಬಂದ ಲೂಟಿ ಯಲ್ಲಿ ಉಳಿದ ಸುಲಿಗೆ ಎಷ್ಟಂದರೆ--ಆರುಲಕ್ಷದ ಎಪ್ಪತ್ತೈದು ಸಾವಿರ ಕುರಿಗಳು, ಎಪ್ಪತ್ತೆರಡು ಸಾವಿರ ಪಶುಗಳು, ಅರವತ್ತೊಂದು ಸಾವಿರ ಕತ್ತೆಗಳು, ಪುರುಷ ಸಂಗಮ ಮಾಡದ ಸ್ತ್ರೀಯರು ಮೂವತ್ತೆ ರಡು ಸಾವಿರ ಮಂದಿ. ಯುದ್ಧಕ್ಕೆ ಹೊರಟವರ ಅರ್ಧ ಲೆಕ್ಕವು ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳು; ಕುರಿಗಳಿಂದ ಕರ್ತನಿಗೆ ಕೊಡ ಲ್ಪಟ್ಟ ಕಪ್ಪವು ಆರು ನೂರ ಎಪ್ಪತ್ತೈದು; ದನಗಳು ಮೂವತ್ತಾರು ಸಾವಿರ, ಅವುಗಳಿಂದ ಕರ್ತನಿಗೆ ಉಂಟಾದ ಕಪ್ಪವು ಎಪ್ಪತ್ತೆರಡು. ಕತ್ತೆಗಳು ಮೂವತ್ತು ಸಾವಿರದ ಐನೂರು; ಅವುಗಳಿಂದ ಕರ್ತನಿಗೆ ಉಂಟಾದ ಕಪ್ಪವು ಅರವತ್ತೊಂದು. ಜನರು ಹದಿನಾರು ಸಾವಿರ; ಅವರಿಂದ ಕರ್ತನಿಗೆ ಉಂಟಾದ ಕಪ್ಪವು ಮೂವತ್ತೆರಡು ಜನ. ಆದರೆ ಮೋಶೆಯು ಕರ್ತನಿಗೆ ಎತ್ತುವ ಅರ್ಪಣೆಯಾಗಿರುವ ಕಪ್ಪವನ್ನು ಯಾಜಕನಾದ ಎಲ್ಲಾಜಾರನಿಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕೊಟ್ಟನು. ಮೋಶೆಯು ಯುದ್ಧಕ್ಕೆ ಹೋದ ಮನುಷ್ಯರಿಂದ ತಕ್ಕೊಂಡು ಇಸ್ರಾಯೇಲ್ ಮಕ್ಕಳಿಗೆ ಹಂಚಿದ ಅರ್ಧ ಎಷ್ಟಂದರೆ-- ಕುರಿಗಳಿಂದ ಸಭೆಯ ಅರ್ಧ, ಮೂರು ಲಕ್ಷದ ಮೂವತ್ತೇಳು ಸಾವಿರದ ಐನೂರು ಕುರಿಗಳು; ಮೂವತ್ತಾರು ಸಾವಿರ ಪಶುಗಳು; ಮೂವತ್ತು ಸಾವಿರದ ಐನೂರು ಕತ್ತೆಗಳು; ಹದಿನಾರು ಸಾವಿರ ಜನರು. ಮೋಶೆಯು ಇಸ್ರಾಯೇಲ್ ಮಕ್ಕಳ ಅರ್ಧದಿಂದ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಐವತ್ತರಲ್ಲಿ ಒಂದು ಪಾಲನ್ನು ತಕ್ಕೊಂಡು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಟ್ಟನು.
- 1 Chronicles 5:21 1 ಪೂರ್ವಕಾಲವೃತ್ತಾಂತ 5:21ಅವರು ಸುಲುಕೊಂಡ ಪಶುಗಳುಅವರ ಒಂಟೆಗಳು ಐವತ್ತು ಸಾವಿರ, ಕುರಿಗಳು ಎರಡು ವರೆ ಲಕ್ಷ, ಕತ್ತೆಗಳು ಎರಡು ಸಾವಿರ, ಮನುಷ್ಯರು ಒಂದುಲಕ್ಷ ಮಂದಿ.