2 Chronicles · chapter 14 · verse 2
2 Chronicles 14:2 in Kannada
ಆಸನು ತನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡಿದನು.
Aasanu tanna devaraada kartana drushtiyalli olledannoo sariyaadaddannoo maadidanu.
2 Chronicles 14:2 in English
- King James Version (KJV)
- And Asa did [that which was] good and right in the eyes of the LORD his God:
- World English Bible (WEB)
- Asa did that which was good and right in the LORD his God’s eyes,
- American Standard Version (ASV)
- And Asa did that which was good and right in the eyes of Jehovah his God:
- Bible in Basic English (BBE)
- And Asa did what was good and right in the eyes of the Lord his God;
- Darby Translation (DBY)
- And Asa did what was good and right in the sight of Jehovah his God;
- Webster's Bible (WBS)
- And Asa did [that which was] good and right in the eyes of the LORD his God:
- Young's Literal Translation (YLT)
- And Asa doth that which is good, and that which is right, in the eyes of Jehovah his God,
Read in context
- 1ಅಬೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ಆಸನು ಅವನಿಗೆ ಬದಲಾಗಿ ಆಳಿದನು. ಅವನ ದಿವಸಗಳಲ್ಲಿ ಹತ್ತು ವರುಷ ದೇಶವು ಶಾಂತವಾಗಿತ್ತು,
- 2ಆಸನು ತನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡಿದನು.
- 3ಅವನು ಅನ್ಯದೇವರು ಗಳ ಬಲಿಪೀಠಗಳನ್ನೂ ಉನ್ನತ ಸ್ಥಳಗಳನ್ನೂ ತೆಗೆದು ಹಾಕಿ ವಿಗ್ರಹಗಳನ್ನು ಒಡೆದುಬಿಟ್ಟು ಅವುಗಳ ತೋಪು ಗಳನ್ನು ಕಡಿದುಹಾಕಿ,
- 4ತಮ್ಮ ಪಿತೃಗಳ ದೇವರಾದ ಕರ್ತನನ್ನು ಹುಡುಕಲೂ ನ್ಯಾಯಪ್ರಮಾಣವನ್ನು ಆಜ್ಞೆಯನ್ನು ಕೈಕೊಳ್ಳಲೂ ಯೆಹೂದ್ಯರಿಗೆ ಆಜ್ಞಾಪಿ ಸಿದನು.
Cross references
- 1 Kings 15:11 1 ಅರಸುಗಳು 15:11ಆಸನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನ ಸಮ್ಮುಖದಲ್ಲಿ ಮೆಚ್ಚಿಗೆಯಾದದ್ದನ್ನು ಮಾಡಿದನು.
- 2 Chronicles 31:20 2 ಪೂರ್ವಕಾಲವೃತ್ತಾಂತ 31:20ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
- Luke 1:75 ಲೂಕನು 1:75ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.
- 1 Kings 15:14 1 ಅರಸುಗಳು 15:14ಉನ್ನತ ಸ್ಥಳಗಳಾದರೋ ಅವು ತೆಗೆದು ಹಾಕಲ್ಪಟ್ಟಿದ್ದಿಲ್ಲ; ಆದಾಗ್ಯೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ಕರ್ತನ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.