Skip to content
ThuthiThuthiThuthi
2 Chronicles · chapter 14 · verse 3

2 Chronicles 14:3 in Kannada

ಅವನು ಅನ್ಯದೇವರು ಗಳ ಬಲಿಪೀಠಗಳನ್ನೂ ಉನ್ನತ ಸ್ಥಳಗಳನ್ನೂ ತೆಗೆದು ಹಾಕಿ ವಿಗ್ರಹಗಳನ್ನು ಒಡೆದುಬಿಟ್ಟು ಅವುಗಳ ತೋಪು ಗಳನ್ನು ಕಡಿದುಹಾಕಿ,

Avanu anyadevaru gala balipeethagalannoo unnata sthalagalannoo tegedu haaki vigrahagalannu odedubittu avugala topu galannu kadiduhaaki,

2 Chronicles 14:3 in English

King James Version (KJV)
For he took away the altars of the strange [gods], and the high places, and brake down the images, and cut down the groves:
World English Bible (WEB)
for he took away the foreign altars and the high places, broke down the pillars, cut down the Asherah poles,
American Standard Version (ASV)
for he took away the foreign altars, and the high places, and brake down the pillars, and hewed down the Asherim,
Bible in Basic English (BBE)
For he took away the altars of strange gods and the high places, and had the upright stones broken and the wood pillars cut down;
Darby Translation (DBY)
and he took away the altars of the strange [gods] and the high places, and broke the columns, and cut down the Asherahs;
Webster's Bible (WBS)
For he took away the altars of the strange [gods] , and the high places, and broke down the images, and cut down the groves:
Young's Literal Translation (YLT)
and turneth aside the altars of the stranger, and the high places, and breaketh the standing-pillars, and cutteth down the shrines,

Read in context

  1. 1ಅಬೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗನಾದ ಆಸನು ಅವನಿಗೆ ಬದಲಾಗಿ ಆಳಿದನು. ಅವನ ದಿವಸಗಳಲ್ಲಿ ಹತ್ತು ವರುಷ ದೇಶವು ಶಾಂತವಾಗಿತ್ತು,
  2. 2ಆಸನು ತನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡಿದನು.
  3. 3ಅವನು ಅನ್ಯದೇವರು ಗಳ ಬಲಿಪೀಠಗಳನ್ನೂ ಉನ್ನತ ಸ್ಥಳಗಳನ್ನೂ ತೆಗೆದು ಹಾಕಿ ವಿಗ್ರಹಗಳನ್ನು ಒಡೆದುಬಿಟ್ಟು ಅವುಗಳ ತೋಪು ಗಳನ್ನು ಕಡಿದುಹಾಕಿ,
  4. 4ತಮ್ಮ ಪಿತೃಗಳ ದೇವರಾದ ಕರ್ತನನ್ನು ಹುಡುಕಲೂ ನ್ಯಾಯಪ್ರಮಾಣವನ್ನು ಆಜ್ಞೆಯನ್ನು ಕೈಕೊಳ್ಳಲೂ ಯೆಹೂದ್ಯರಿಗೆ ಆಜ್ಞಾಪಿ ಸಿದನು.
  5. 5ಇದಲ್ಲದೆ ಅವನು ಉನ್ನತ ಸ್ಥಳಗಳನ್ನೂ ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಅವನ ಮುಂದೆ ಶಾಂತ ವಾಗಿತ್ತು.
Read all of 2 Chronicles 14

Cross references

Original words (Hebrew)

2 Chronicles 14:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.