Skip to content
ThuthiThuthiThuthi
2 Chronicles · chapter 14 · verse 5

2 Chronicles 14:5 in Kannada

ಇದಲ್ಲದೆ ಅವನು ಉನ್ನತ ಸ್ಥಳಗಳನ್ನೂ ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಅವನ ಮುಂದೆ ಶಾಂತ ವಾಗಿತ್ತು.

Idallade avanu unnata sthalagalannoo vigrahagalannoo yehoodada samasta pattanagalinda tegeduhaakidanu. Raajyavu avana munde shaanta vaagittu.

2 Chronicles 14:5 in English

King James Version (KJV)
Also he took away out of all the cities of Judah the high places and the images: and the kingdom was quiet before him.
World English Bible (WEB)
Also he took away out of all the cities of Judah the high places and the sun images; and the kingdom was quiet before him.
American Standard Version (ASV)
Also he took away out of all the cities of Judah the high places and the sun-images: and the kingdom was quiet before him.
Bible in Basic English (BBE)
And he took away the high places and the sun-images from all the towns of Judah; and the kingdom was quiet under his rule.
Darby Translation (DBY)
And he removed out of all the cities of Judah the high places and the sun-images; and the kingdom was quiet before him.
Webster's Bible (WBS)
Also he took away out of all the cities of Judah the high places and the images: and the kingdom was quiet before him.
Young's Literal Translation (YLT)
and he turneth aside out of all cities of Judah the high places and the images, and the kingdom is quiet before him.

Read in context

  1. 3ಅವನು ಅನ್ಯದೇವರು ಗಳ ಬಲಿಪೀಠಗಳನ್ನೂ ಉನ್ನತ ಸ್ಥಳಗಳನ್ನೂ ತೆಗೆದು ಹಾಕಿ ವಿಗ್ರಹಗಳನ್ನು ಒಡೆದುಬಿಟ್ಟು ಅವುಗಳ ತೋಪು ಗಳನ್ನು ಕಡಿದುಹಾಕಿ,
  2. 4ತಮ್ಮ ಪಿತೃಗಳ ದೇವರಾದ ಕರ್ತನನ್ನು ಹುಡುಕಲೂ ನ್ಯಾಯಪ್ರಮಾಣವನ್ನು ಆಜ್ಞೆಯನ್ನು ಕೈಕೊಳ್ಳಲೂ ಯೆಹೂದ್ಯರಿಗೆ ಆಜ್ಞಾಪಿ ಸಿದನು.
  3. 5ಇದಲ್ಲದೆ ಅವನು ಉನ್ನತ ಸ್ಥಳಗಳನ್ನೂ ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಅವನ ಮುಂದೆ ಶಾಂತ ವಾಗಿತ್ತು.
  4. 6ಇದಲ್ಲದೆ ಅವನು ಯೆಹೂದದಲ್ಲಿ ಕೋಟೆ ಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ದೇಶವು ಶಾಂತವಾ ಗಿತ್ತು. ಕರ್ತನು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರುಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ.
  5. 7ಅವನು ಯೆಹೂದದವರಿಗೆ--ದೇಶವು ನಮ್ಮ ಮುಂದೆ ಇರು ವಾಗ ಈ ಪಟ್ಟಣಗಳನ್ನು ಕಟ್ಟಿಸಿ ಅವುಗಳ ಸುತ್ತಲೂ ಗೋಡೆಗಳನ್ನೂ ಗೋಪುರಗಳನ್ನೂ ಬಾಗಲುಗಳನ್ನೂ ಅಗುಳಿಗಳನ್ನೂ ಮಾಡೋಣ; ಯಾಕಂದರೆ ನಾವು ನಮ್ಮ ದೇವರಾದ ಕರ್ತನನ್ನು ಹುಡುಕಿದೆವು; ನಾವು ಆತನನ್ನು ಹುಡುಕಿದ್ದರಿಂದ ಆತನು ಎಲ್ಲಾ ಕಡೆಯಲ್ಲಿ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಅಂದನು.
Read all of 2 Chronicles 14

Cross references

Original words (Hebrew)

2 Chronicles 14:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.