Skip to content
ThuthiThuthiThuthi
2 Chronicles · chapter 14 · verse 8

2 Chronicles 14:8 in Kannada

ಹಾಗೆಯೇ ಅವರು ಕಟ್ಟಿಸಿ ವೃದ್ಧಿಹೊಂದಿದರು. ಇದ ಲ್ಲದೆ ಆಸನಿಗೆ ಖೇಡ್ಯಗಳನ್ನೂ ಈಟಿಗಳನ್ನೂ ಹಿಡಿ ಯುವ ರಾಣುವೆ ಇತ್ತು. ಯೆಹೂದದವರು ಮೂರು ಲಕ್ಷಮಂದಿಯೂ ಬೆನ್ಯಾವಿಾನಿನವರು ಗುರಾಣಿಗಳನ್ನು ಹಿಡಿಯುವವರೂ, ಬಿಲ್ಲುಗಳನ್ನು ಎಸೆಯುವವರೂ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು.

Haageye avaru kattisi vruddhihondidaru. Ida llade aasanige khedyagalannoo eetigalannoo hidi yuva raanuve ittu. Yehoodadavaru mooru lakshamandiyoo benyaaviాninavaru guraanigalannu hidiyuvavaroo, billugalannu eseyuvavaroo eradu lakshada embhattu saavira mandiyoo iddaru. Ivarellaru paraakramashaaligalaagiddaru.

2 Chronicles 14:8 in English

King James Version (KJV)
And Asa had an army [of men] that bare targets and spears, out of Judah three hundred thousand; and out of Benjamin, that bare shields and drew bows, two hundred and fourscore thousand: all these [were] mighty men of valour.
World English Bible (WEB)
Asa had an army of three hundred thousand out of Judah who bore bucklers and spears, and two hundred eighty thousand out of Benjamin who bore shields and drew bows. All these were mighty men of valor.
American Standard Version (ASV)
And Asa had an army that bare bucklers and spears, out of Judah three hundred thousand; and out of Benjamin, that bare shields and drew bows, two hundred and fourscore thousand: all these were mighty men of valor.
Bible in Basic English (BBE)
And Asa had an army of three hundred thousand men of Judah armed with body-covers and spears, and two hundred and eighty thousand of Benjamin armed with body-covers and bows; all these were men of war.
Darby Translation (DBY)
And Asa had an army that bore targets and spears: out of Judah three hundred thousand; and out of Benjamin, that bore shields and drew the bow, two hundred and eighty thousand: all these, mighty men of valour.
Webster's Bible (WBS)
And Asa had an army [of men] that bore targets and spears, out of Judah three hundred thousand; and out of Benjamin, that bore shields and drew bows, two hundred and eighty thousand: all these [were] mighty men of valor.
Young's Literal Translation (YLT)
And there is to Asa a force bearing target and spear, out of Judah three hundred thousand, and out of Benjamin, bearing shield and treading bow, two hundred and eighty thousand: all these [are] mighty of valour.

Read in context

  1. 6ಇದಲ್ಲದೆ ಅವನು ಯೆಹೂದದಲ್ಲಿ ಕೋಟೆ ಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ದೇಶವು ಶಾಂತವಾ ಗಿತ್ತು. ಕರ್ತನು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರುಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ.
  2. 7ಅವನು ಯೆಹೂದದವರಿಗೆ--ದೇಶವು ನಮ್ಮ ಮುಂದೆ ಇರು ವಾಗ ಈ ಪಟ್ಟಣಗಳನ್ನು ಕಟ್ಟಿಸಿ ಅವುಗಳ ಸುತ್ತಲೂ ಗೋಡೆಗಳನ್ನೂ ಗೋಪುರಗಳನ್ನೂ ಬಾಗಲುಗಳನ್ನೂ ಅಗುಳಿಗಳನ್ನೂ ಮಾಡೋಣ; ಯಾಕಂದರೆ ನಾವು ನಮ್ಮ ದೇವರಾದ ಕರ್ತನನ್ನು ಹುಡುಕಿದೆವು; ನಾವು ಆತನನ್ನು ಹುಡುಕಿದ್ದರಿಂದ ಆತನು ಎಲ್ಲಾ ಕಡೆಯಲ್ಲಿ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಅಂದನು.
  3. 8ಹಾಗೆಯೇ ಅವರು ಕಟ್ಟಿಸಿ ವೃದ್ಧಿಹೊಂದಿದರು. ಇದ ಲ್ಲದೆ ಆಸನಿಗೆ ಖೇಡ್ಯಗಳನ್ನೂ ಈಟಿಗಳನ್ನೂ ಹಿಡಿ ಯುವ ರಾಣುವೆ ಇತ್ತು. ಯೆಹೂದದವರು ಮೂರು ಲಕ್ಷಮಂದಿಯೂ ಬೆನ್ಯಾವಿಾನಿನವರು ಗುರಾಣಿಗಳನ್ನು ಹಿಡಿಯುವವರೂ, ಬಿಲ್ಲುಗಳನ್ನು ಎಸೆಯುವವರೂ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು.
  4. 9ಆದರೆ ಕೂಷಿಯನಾದ ಜೆರಹನು ಅವರಿಗೆ ವಿರೋ ಧವಾಗಿ ಹೊರಟು ಮಾರೇಷದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ರಾಣುವೆಯೂ ಮುನ್ನೂರು ರಥಗಳೂ ಇದ್ದವು.
  5. 10ಆಸನು ಅವನಿ ಗೆದುರಾಗಿ ಹೊರಟುಹೋದನು. ಮಾರೇಷದ ಬಳಿ ಯಲ್ಲಿ ಚೆಫಾತಾ ತಗ್ಗಿನಲ್ಲಿ ವ್ಯೂಹ ಕಟ್ಟಿದರು.
Read all of 2 Chronicles 14

Cross references

Original words (Hebrew)

2 Chronicles 14:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.