Skip to content
ThuthiThuthiThuthi
2 Chronicles · chapter 14 · verse 9

2 Chronicles 14:9 in Kannada

ಆದರೆ ಕೂಷಿಯನಾದ ಜೆರಹನು ಅವರಿಗೆ ವಿರೋ ಧವಾಗಿ ಹೊರಟು ಮಾರೇಷದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ರಾಣುವೆಯೂ ಮುನ್ನೂರು ರಥಗಳೂ ಇದ್ದವು.

Aadare kooshiyanaada jerahanu avarige viro dhavaagi horatu maareshada mattigoo bandanu. Avana sangada hattu laksha jana raanuveyoo munnooru rathagaloo iddavu.

2 Chronicles 14:9 in English

King James Version (KJV)
And there came out against them Zerah the Ethiopian with an host of a thousand thousand, and three hundred chariots; and came unto Mareshah.
World English Bible (WEB)
Zerah the Ethiopian came out against them with an army of a million troops and three hundred chariots, and he came to Mareshah.
American Standard Version (ASV)
And there came out against them Zerah the Ethiopian with an army of a thousand thousand, and three hundred chariots; and he came unto Mareshah.
Bible in Basic English (BBE)
And Zerah the Ethiopian, with an army of a million, and three hundred war-carriages, came out against them to Mareshah.
Darby Translation (DBY)
And Zerah the Ethiopian came out against him with a host of a thousand thousand, and three hundred chariots, and he came to Mareshah.
Webster's Bible (WBS)
And there came out against them Zerah the Cushite, with a host of a thousand thousand, and three hundred chariots; and came to Mareshah.
Young's Literal Translation (YLT)
And come out unto them doth Zerah the Cushite with a force of a thousand thousand, and chariots three hundred, and he cometh in unto Mareshah,

Read in context

  1. 7ಅವನು ಯೆಹೂದದವರಿಗೆ--ದೇಶವು ನಮ್ಮ ಮುಂದೆ ಇರು ವಾಗ ಈ ಪಟ್ಟಣಗಳನ್ನು ಕಟ್ಟಿಸಿ ಅವುಗಳ ಸುತ್ತಲೂ ಗೋಡೆಗಳನ್ನೂ ಗೋಪುರಗಳನ್ನೂ ಬಾಗಲುಗಳನ್ನೂ ಅಗುಳಿಗಳನ್ನೂ ಮಾಡೋಣ; ಯಾಕಂದರೆ ನಾವು ನಮ್ಮ ದೇವರಾದ ಕರ್ತನನ್ನು ಹುಡುಕಿದೆವು; ನಾವು ಆತನನ್ನು ಹುಡುಕಿದ್ದರಿಂದ ಆತನು ಎಲ್ಲಾ ಕಡೆಯಲ್ಲಿ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಅಂದನು.
  2. 8ಹಾಗೆಯೇ ಅವರು ಕಟ್ಟಿಸಿ ವೃದ್ಧಿಹೊಂದಿದರು. ಇದ ಲ್ಲದೆ ಆಸನಿಗೆ ಖೇಡ್ಯಗಳನ್ನೂ ಈಟಿಗಳನ್ನೂ ಹಿಡಿ ಯುವ ರಾಣುವೆ ಇತ್ತು. ಯೆಹೂದದವರು ಮೂರು ಲಕ್ಷಮಂದಿಯೂ ಬೆನ್ಯಾವಿಾನಿನವರು ಗುರಾಣಿಗಳನ್ನು ಹಿಡಿಯುವವರೂ, ಬಿಲ್ಲುಗಳನ್ನು ಎಸೆಯುವವರೂ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು.
  3. 9ಆದರೆ ಕೂಷಿಯನಾದ ಜೆರಹನು ಅವರಿಗೆ ವಿರೋ ಧವಾಗಿ ಹೊರಟು ಮಾರೇಷದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ರಾಣುವೆಯೂ ಮುನ್ನೂರು ರಥಗಳೂ ಇದ್ದವು.
  4. 10ಆಸನು ಅವನಿ ಗೆದುರಾಗಿ ಹೊರಟುಹೋದನು. ಮಾರೇಷದ ಬಳಿ ಯಲ್ಲಿ ಚೆಫಾತಾ ತಗ್ಗಿನಲ್ಲಿ ವ್ಯೂಹ ಕಟ್ಟಿದರು.
  5. 11ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
Read all of 2 Chronicles 14

Cross references

Original words (Hebrew)

2 Chronicles 14:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.