2 Chronicles · chapter 15 · verse 13
2 Chronicles 15:13 in Kannada
ಯಾವನಾದರೂ ಇಸ್ರಾ ಯೇಲಿನ ದೇವರಾದ ಕರ್ತನನ್ನು ಹುಡುಕದೆ ಹೋದರೆ ಹಿರಿಯನಾದರೂ ಕಿರಿಯನಾದರೂ ಪುರುಷನಾದರೂ ಸ್ತ್ರೀಯಾದರೂ ಸಾಯಬೇಕೆಂದೂ ಒಡಂಬಡಿಕೆಯನ್ನು ಮಾಡಿಕೊಂಡರು.
Yaavanaadaroo israa yelina devaraada kartanannu hudukade hodare hiriyanaadaroo kiriyanaadaroo purushanaadaroo streeyaadaroo saayabekendoo odambadikeyannu maadikondaru.
2 Chronicles 15:13 in English
- King James Version (KJV)
- That whosoever would not seek the LORD God of Israel should be put to death, whether small or great, whether man or woman.
- World English Bible (WEB)
- and that whoever would not seek the LORD, the God of Israel, should be put to death, whether small or great, whether man or woman.
- American Standard Version (ASV)
- and that whosoever would not seek Jehovah, the God of Israel, should be put to death, whether small or great, whether man or woman.
- Bible in Basic English (BBE)
- And that anyone, small or great, man or woman, who was not true to the Lord, the God of Israel, would be put to death.
- Darby Translation (DBY)
- and that whoever would not seek Jehovah the God of Israel should be put to death, whether small or great, whether man or woman.
- Webster's Bible (WBS)
- That whoever would not seek the LORD God of Israel should be put to death, whether small or great, whether man or woman.
- Young's Literal Translation (YLT)
- and every one who doth not seek for Jehovah, God of Israel, is put to death, from small unto great, from man unto woman.
Read in context
- 11ಅದೇ ಕಾಲದಲ್ಲಿ ತಾವು ತಂದ ಕೊಳ್ಳೆಯಿಂದ ಏಳುನೂರು ಎತ್ತುಗಳನ್ನೂ ಏಳು ಸಾವಿರ ಕುರಿಗಳನ್ನೂ ಕರ್ತನಿಗೆ ಬಲಿಅರ್ಪಿಸಿದರು.
- 12ತಮ್ಮ ಪಿತೃಗಳ ದೇವರಾದ ಕರ್ತನನ್ನು ತಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದ ಲೂ ಹುಡುಕಬೇಕೆಂದೂ
- 13ಯಾವನಾದರೂ ಇಸ್ರಾ ಯೇಲಿನ ದೇವರಾದ ಕರ್ತನನ್ನು ಹುಡುಕದೆ ಹೋದರೆ ಹಿರಿಯನಾದರೂ ಕಿರಿಯನಾದರೂ ಪುರುಷನಾದರೂ ಸ್ತ್ರೀಯಾದರೂ ಸಾಯಬೇಕೆಂದೂ ಒಡಂಬಡಿಕೆಯನ್ನು ಮಾಡಿಕೊಂಡರು.
- 14ಮಹಾಶಬ್ದದಿಂದಲೂ ಆರ್ಭಟ ದಿಂದಲೂ ತುತೂರಿಗಳ ಶಬ್ದದಿಂದಲೂ ಕೊಂಬು ಗಳ ಶಬ್ದದಿಂದಲೂ ಕರ್ತನ ಮುಂದೆ ಆಣೆಯಿಟ್ಟರು.
- 15ಇದಲ್ಲದೆ ಯೆಹೂದದವರೆಲ್ಲರೂ ಪ್ರಮಾಣಕ್ಕೆ ಸಂತೋಷಪಟ್ಟರು. ಅವರು ತಮ್ಮ ಪೂರ್ಣಹೃದಯ ದಿಂದ ಆಣೆ ಇಟ್ಟು ತಮ್ಮ ಪೂರ್ಣ ಇಷ್ಟದಿಂದ ಆತನನ್ನು ಹುಡುಕಲು ಆತನು ಅವರಿಗೆ ಸಿಕ್ಕಿದನು. ಕರ್ತನು ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು.
Cross references
- Exodus 22:20 ವಿಮೋಚನಕಾಂಡ 22:20ಕರ್ತನಿಗೆ ಹೊರತಾಗಿ ಮತ್ತೊಬ್ಬ ದೇವರಿಗೆ ಯಜ್ಞ ಮಾಡುವವನು ಸಂಪೂರ್ಣವಾಗಿ ನಾಶವಾಗಬೇಕು.
- Deuteronomy 29:18 ಧರ್ಮೋಪದೇಶಕಾಂಡ 29:18ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು.
- Psalm 115:13 ಕೀರ್ತನೆಗಳು 115:13ಕರ್ತನಿಗೆ ಭಯ ಪಡುವವರಾದ ಹಿರಿಯರ ಸಂಗಡ ಕಿರಿಯರನ್ನು ಆಶೀರ್ವದಿಸುವನು.
- 1 Kings 18:40 1 ಅರಸುಗಳು 18:40ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.
- Acts 26:22 ಅಪೊಸ್ತಲರ ಕೃತ್ಯಗಳು 26:22ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.
- Deuteronomy 13:5–15 ಧರ್ಮೋಪದೇಶಕಾಂಡ 13:5–15ಅಂಥ ಪ್ರವಾದಿಯನ್ನಾದರೂ ಕನಸು ಕಾಣುವವನ ನ್ನಾದರೂ ಕೊಂದುಹಾಕಬೇಕು; ಐಗುಪ್ತದೇಶದೊಳ ಗಿಂದ ನಿನ್ನನ್ನು ಹೊರಗೆ ಬರಮಾಡಿ, ದಾಸತ್ವದ ಮನೆ ಯೊಳಗಿಂದ ನಿನ್ನನ್ನು ವಿಮೋಚಿಸಿದ ನಿನ್ನ ಕರ್ತನಾದ ದೇವರಿಂದ ತಿರುಗುವಂತೆ ಮತ್ತು ನಿನ್ನ ದೇವರಾದ ಕರ್ತನು ನಿನಗೆ ನಡೆಯಲು ಆಜ್ಞಾಪಿಸಿದ ಮಾರ್ಗ ದಿಂದ ನಿನ್ನನ್ನು ದೂಡುವಂತೆ ಮಾತನಾಡಿದ್ದಾನೆ. ಹೀಗೆ ನೀನು ಕೆಟ್ಟದ್ದನ್ನು ನಿನ್ನ ಮಧ್ಯದಿಂದ ತೆಗೆದುಹಾಕಬೇಕು. ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು ನಿನಗೆ ಸವಿಾಪವಾಗಲಿ ನಿನಗೆ ದೂರವಾಗಲಿ ಭೂಮಿಯ ಒಂದು ಕಡೆಯಿಂದ ಅದರ ಮತ್ತೊಂದು ಕಡೆಯ ವರೆಗೆ ನಿನ್ನ ಸುತ್ತಲಿರುವ ಜನಗಳ ದೇವರುಗಳನ್ನು ಹೋಗಿ ಸೇವಿಸೋಣ ಎಂದು ನಿನ್ನನ್ನು ಅಂತರಂಗದಲ್ಲಿ ಪ್ರೇರೇಪಿಸಿದರೆ ನೀನು ಅವನಿಗೆ ಸಮ್ಮತಿಸಬಾರದು; ಅವನ ಮಾತನ್ನು ಕೇಳಬಾರದು; ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನೀನು ಅವ ನನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು. ಅವನನ್ನು ಖಂಡಿತವಾಗಿ ಕೊಲ್ಲಬೇಕು. ಅವನನ್ನು ಕೊಲ್ಲುವ ಹಾಗೆ ಮೊದಲು ನಿನ್ನ ಕೈ, ಆ ಮೇಲೆ ಎಲ್ಲಾ ಜನರ ಕೈ ಅವನ ಮೇಲೆ ಇರಬೇಕು. ಐಗುಪ್ತ ದೇಶದೊಳಗಿಂದಲೂ ದಾಸತ್ವದ ಮನೆಯೊ ಳಗಿಂದಲೂ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನ ಬಳಿಯಿಂದ ನಿನ್ನನ್ನು ದೂಡುವದಕ್ಕೆ ಅವನು ಪ್ರಯತ್ನಮಾಡಿದ್ದರಿಂದ ಅವನು ಸಾಯುವಹಾಗೆ ಕಲ್ಲೆಸೆಯಬೇಕು. ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ. ನಿನ್ನ ದೇವರಾದ ಕರ್ತನು ನಿನಗೆ ವಾಸಮಾಡು ವದಕ್ಕೆ ಕೊಡುವ ನಿನ್ನ ಪಟ್ಟಣಗಳೊಳಗೆ ಒಂದರಲ್ಲಿ ಬೆಲಿಯಾಳನ ಮಕ್ಕಳು ನಿನ್ನ ಮಧ್ಯದಿಂದ ಹೊರಟು ಹೋಗಿ ನೀವು ತಿಳಿಯದ ಬೇರೆ ದೇವರುಗಳನ್ನು--ನಾವು ಸೇವಿಸೋಣ ಎಂದು ಹೇಳಿ ತಮ್ಮ ಪಟ್ಟಣದ ನಿವಾಸಿಗಳನ್ನು ಹಿಂದೆ ಎಳೆದಿದ್ದಾರೆಂದು ಕೇಳಿದರೆ ನೀನು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು; ಆ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ, ಆ ಪಟ್ಟಣದ ನಿವಾಸಿಗಳನ್ನು ಕತ್ತಿಯಿಂದ ಸಂಪೂರ್ಣ ವಾಗಿ ನಾಶಮಾಡಿ ಅದನ್ನೂ ಅದರಲ್ಲಿರುವ ಎಲ್ಲವನ್ನೂ ಸಮಸ್ತ ಪಶುಗಳನ್ನೂ ಸಹ ಕತ್ತಿಯಿಂದ ನಿರ್ಮೂಲ ಮಾಡಬೇಕು.
- Deuteronomy 17:2–5 ಧರ್ಮೋಪದೇಶಕಾಂಡ 17:2–5ನಿನ್ನ ದೇವರಾದ ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ಆತನ ಒಡಂಬಡಿಕೆಯನ್ನು ವಿಾರಿ ಬಿಟ್ಟು ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ಎಲ್ಲಾ ಸೈನ್ಯವನ್ನಾಗಲಿ, ಬೇರೆ ದೇವರುಗಳನ್ನಾಗಲಿ ನನ್ನ ಆಜ್ಞೆಗೆ ವಿರೋಧವಾಗಿ ಸೇವಿಸಿ ಅವುಗಳಿಗೆ ಅಡ್ಡಬಿದ್ದ ಗಂಡಸಾದರೂ ಹೆಂಗಸಾದರೂ ನಿನ್ನ ದೇವ ರಾದ ಕರ್ತನು ನಿನಗೆ ಕೊಡುವ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಬಳಿಯಲ್ಲಿ ಸಿಕ್ಕಿದರೆ ಅದು ನಿನಗೆ ತಿಳಿಯಬಂದದರಿಂದ ನೀನು ಕೇಳಿ ಚೆನ್ನಾಗಿ ವಿಚಾರಿಸಿದ ಮೇಲೆ ಇಗೋ, ಈ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ ಈ ಅಸಹ್ಯ ಕಾರ್ಯವು ಇಸ್ರಾಯೇಲಿನಲ್ಲಿ ನಡೆದದ್ದಾದರೆ ನೀನು ಆ ಗಂಡಸನ್ನಾದರೂ ಹೆಂಗಸ ನ್ನಾದರೂ ಆ ಕೆಟ್ಟ ಕಾರ್ಯವನ್ನು ಮಾಡಿದ ಗಂಡಸನ್ನೂ ಮತ್ತು ಹೆಂಗಸನ್ನೂ ನಿನ್ನ ಬಾಗಲುಗಳ ಬಳಿಗೆ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು.
- Revelation 20:12 ಪ್ರಕಟನೆ 20:12ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
- Job 34:19 ಯೋಬನು 34:19ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
- Revelation 6:15 ಪ್ರಕಟನೆ 6:15ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು
- Job 3:19 ಯೋಬನು 3:19ಕಿರಿಯನು ಹಿರಿಯನು ಅಲ್ಲಿ ಇದ್ದಾರೆ. ದಾಸನು ಯಜಮಾನನಿಂದ ಬಿಡುಗಡೆ ಯಾಗಿದ್ದಾನೆ.
- Genesis 19:11 ಆದಿಕಾಂಡ 19:11ಬಾಗಲಲ್ಲಿದ್ದ ಮನುಷ್ಯರನ್ನು ಕಿರಿಯರಿಂದ ಹಿರಿಯರ ವರೆಗೆ ಕುರುಡರನ್ನಾಗಿ ಮಾಡಿದರು. ಆಗ ಅವರು ಬಾಗಲನ್ನು ಕಂಡುಕೊಳ್ಳಲಾರದೆ ಬೇಸರಗೊಂಡರು.