2 Chronicles · chapter 15 · verse 14
2 Chronicles 15:14 in Kannada
ಮಹಾಶಬ್ದದಿಂದಲೂ ಆರ್ಭಟ ದಿಂದಲೂ ತುತೂರಿಗಳ ಶಬ್ದದಿಂದಲೂ ಕೊಂಬು ಗಳ ಶಬ್ದದಿಂದಲೂ ಕರ್ತನ ಮುಂದೆ ಆಣೆಯಿಟ್ಟರು.
Mahaashabdadindaloo aarbhata dindaloo tutoorigala shabdadindaloo kombu gala shabdadindaloo kartana munde aaneyittaru.
2 Chronicles 15:14 in English
- King James Version (KJV)
- And they sware unto the LORD with a loud voice, and with shouting, and with trumpets, and with cornets.
- World English Bible (WEB)
- They swore to the LORD with a loud voice, with shouting, with trumpets, and with cornets.
- American Standard Version (ASV)
- And they sware unto Jehovah with a loud voice, and with shouting, and with trumpets, and with cornets.
- Bible in Basic English (BBE)
- And they made an oath to the Lord, with a loud voice, sounding wind-instruments and horns.
- Darby Translation (DBY)
- And they swore to Jehovah with a loud voice, and with shouting, and with trumpets, and with cornets.
- Webster's Bible (WBS)
- And they swore to the LORD with a loud voice, and with shouting, and with trumpets, and with cornets.
- Young's Literal Translation (YLT)
- And they swear to Jehovah with a loud voice, and with shouting, and with trumpets, and with cornets,
Read in context
- 12ತಮ್ಮ ಪಿತೃಗಳ ದೇವರಾದ ಕರ್ತನನ್ನು ತಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದ ಲೂ ಹುಡುಕಬೇಕೆಂದೂ
- 13ಯಾವನಾದರೂ ಇಸ್ರಾ ಯೇಲಿನ ದೇವರಾದ ಕರ್ತನನ್ನು ಹುಡುಕದೆ ಹೋದರೆ ಹಿರಿಯನಾದರೂ ಕಿರಿಯನಾದರೂ ಪುರುಷನಾದರೂ ಸ್ತ್ರೀಯಾದರೂ ಸಾಯಬೇಕೆಂದೂ ಒಡಂಬಡಿಕೆಯನ್ನು ಮಾಡಿಕೊಂಡರು.
- 14ಮಹಾಶಬ್ದದಿಂದಲೂ ಆರ್ಭಟ ದಿಂದಲೂ ತುತೂರಿಗಳ ಶಬ್ದದಿಂದಲೂ ಕೊಂಬು ಗಳ ಶಬ್ದದಿಂದಲೂ ಕರ್ತನ ಮುಂದೆ ಆಣೆಯಿಟ್ಟರು.
- 15ಇದಲ್ಲದೆ ಯೆಹೂದದವರೆಲ್ಲರೂ ಪ್ರಮಾಣಕ್ಕೆ ಸಂತೋಷಪಟ್ಟರು. ಅವರು ತಮ್ಮ ಪೂರ್ಣಹೃದಯ ದಿಂದ ಆಣೆ ಇಟ್ಟು ತಮ್ಮ ಪೂರ್ಣ ಇಷ್ಟದಿಂದ ಆತನನ್ನು ಹುಡುಕಲು ಆತನು ಅವರಿಗೆ ಸಿಕ್ಕಿದನು. ಕರ್ತನು ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು.
- 16ಇದಲ್ಲದೆ ಅರಸನಾಗಿರುವ ಆಸನ ತಾಯಿಯಾದ ಮಾಕಳನ್ನು ಕುರಿತು ಏನಂದರೆ, ಅವಳು ಒಂದು ವಿಗ್ರಹವನ್ನು ಮಾಡಿಸಿ ತೋಪಿನಲ್ಲಿ ಇರಿಸಿದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿದನು. ಇದಲ್ಲದೆ ಆಸನು ಅವಳ ವಿಗ್ರಹವನ್ನು ಕಡಿದುಹಾಕಿ ಅದನ್ನು ತುಳಿದು ಕಿದ್ರೋನ್ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
Cross references
- Nehemiah 5:13 ನೆಹೆಮೀಯ 5:13ನಾನು ನನ್ನ ಬಟ್ಟೆಯನ್ನು ಝಾಡಿಸಿ -- ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿ ಮನುಷ್ಯನನ್ನು ದೇವರು ಅವನ ಮನೆಯಿಂದಲೂ ಅವನ ಕಷ್ಟಾರ್ಜಿತದಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಅದಕ್ಕೆ ಸಭೆಯವರೆಲ್ಲರೂ--ಆಮೆನ್ ಎಂದು ಹೇಳಿ ಕರ್ತನನ್ನು ಸ್ತುತಿಸಿದರು. ನನ್ನ ದೇವರೇ, ಜನರು ಈ ಮಾತಿನ ಪ್ರಕಾರ ಮಾಡಿದರು.
- Nehemiah 10:29 ನೆಹೆಮೀಯ 10:29ಇವರು ತಮ್ಮ ಸಹೋದರರಾದ ತಮ್ಮ ಮುಖ್ಯಸ್ಥರ ಸಂಗಡ ಕೂಡಿಕೊಂಡು--ದೇವರ ಸೇವಕನಾದ ಮೋಶೆಯ ಕೈಯಿಂದ ಕೊಟ್ಟ ದೇವರ ನ್ಯಾಯಪ್ರಮಾಣದಲ್ಲಿ ನಡೆಯುತ್ತೇವೆಂದೂ ಕರ್ತ ನಾದ ನಮ್ಮ ದೇವರ ಆಜ್ಞೆಗಳನ್ನೂ ಆತನ ನ್ಯಾಯ ಗಳನ್ನೂ ಆತನ ಕಟ್ಟಳೆಗಳನ್ನೂ ಎಲ್ಲವನ್ನೂ ಕೈಕೊಂಡು ಮಾಡುತ್ತೇವೆಂದೂ;
- Psalm 81:1–4 ಕೀರ್ತನೆಗಳು 81:1–4ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ; ಯಾಕೋಬನ ದೇವರಿಗೆ ಜಯಧ್ವನಿಗೈಯಿರಿ. ಕೀರ್ತನೆಯನ್ನು ಎತ್ತಿರಿ; ದಮ್ಮಡಿಯನ್ನೂ ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ತನ್ನಿರಿ. ಅಮಾವಾಸ್ಯೆಯಲ್ಲಿಯೂ ನೇಮಕವಾದ ಪರಿಶುದ್ಧ ಹಬ್ಬದ ದಿವಸದಲ್ಲಿಯೂ ತುತೂರಿಯನ್ನು ಊದಿರಿ. ಅದು ಇಸ್ರಾಯೇಲಿಗೆ ಕಟ್ಟಳೆಯೇ; ಯಾಕೋಬನ ದೇವರ ನ್ಯಾಯಪ್ರಮಾಣವೇ;