2 Chronicles · chapter 15 · verse 16
2 Chronicles 15:16 in Kannada
ಇದಲ್ಲದೆ ಅರಸನಾಗಿರುವ ಆಸನ ತಾಯಿಯಾದ ಮಾಕಳನ್ನು ಕುರಿತು ಏನಂದರೆ, ಅವಳು ಒಂದು ವಿಗ್ರಹವನ್ನು ಮಾಡಿಸಿ ತೋಪಿನಲ್ಲಿ ಇರಿಸಿದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿದನು. ಇದಲ್ಲದೆ ಆಸನು ಅವಳ ವಿಗ್ರಹವನ್ನು ಕಡಿದುಹಾಕಿ ಅದನ್ನು ತುಳಿದು ಕಿದ್ರೋನ್ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
Idallade arasanaagiruva aasana taayiyaada maakalannu kuritu enandare, avalu ondu vigrahavannu maadisi topinalli irisiddarinda avalannu raaniyaagirada haage tegeduhaakidanu. Idallade aasanu avala vigrahavannu kadiduhaaki adannu tulidu kidron hallada baliyalli adannu suttubittanu.
2 Chronicles 15:16 in English
- King James Version (KJV)
- And also [concerning] Maachah the mother of Asa the king, he removed her from [being] queen, because she had made an idol in a grove: and Asa cut down her idol, and stamped [it], and burnt [it] at the brook Kidron.
- World English Bible (WEB)
- Also Maacah, the mother of Asa the king, he removed from being queen mother, because she had made an abominable image for an Asherah; so Asa cut down her image, ground it into dust, and burned it at the brook Kidron.
- American Standard Version (ASV)
- And also Maacah, the mother of Asa the king, he removed from being queen, because she had made an abominable image for an Asherah; and Asa cut down her image, and made dust of it, and burnt it at the brook Kidron.
- Bible in Basic English (BBE)
- And Asa would not let Maacah, his mother, be queen, because she had made a disgusting image for Asherah; and Asa had her image cut down and broken up and burned by the stream Kidron.
- Darby Translation (DBY)
- And also Maachah, the mother of Asa the king, he removed from being queen, because she had made an idol for the Asherah; and Asa cut down her idol, and stamped it, and burned it in the valley Kidron.
- Webster's Bible (WBS)
- And also [concerning] Maachah the mother of Asa the king, he removed her from [being] queen, because she had made an idol in a grove: and Asa cut down her idol, and stamped [it] , and burnt [it] at the brook Kidron.
- Young's Literal Translation (YLT)
- And also Maachah, mother of Asa the king — he hath removed her from [being] mistress, in that she hath made for a shrine a horrible thing, and Asa cutteth down her horrible thing, and beateth [it] small, and burneth [it] by the brook Kidron:
Read in context
- 14ಮಹಾಶಬ್ದದಿಂದಲೂ ಆರ್ಭಟ ದಿಂದಲೂ ತುತೂರಿಗಳ ಶಬ್ದದಿಂದಲೂ ಕೊಂಬು ಗಳ ಶಬ್ದದಿಂದಲೂ ಕರ್ತನ ಮುಂದೆ ಆಣೆಯಿಟ್ಟರು.
- 15ಇದಲ್ಲದೆ ಯೆಹೂದದವರೆಲ್ಲರೂ ಪ್ರಮಾಣಕ್ಕೆ ಸಂತೋಷಪಟ್ಟರು. ಅವರು ತಮ್ಮ ಪೂರ್ಣಹೃದಯ ದಿಂದ ಆಣೆ ಇಟ್ಟು ತಮ್ಮ ಪೂರ್ಣ ಇಷ್ಟದಿಂದ ಆತನನ್ನು ಹುಡುಕಲು ಆತನು ಅವರಿಗೆ ಸಿಕ್ಕಿದನು. ಕರ್ತನು ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು.
- 16ಇದಲ್ಲದೆ ಅರಸನಾಗಿರುವ ಆಸನ ತಾಯಿಯಾದ ಮಾಕಳನ್ನು ಕುರಿತು ಏನಂದರೆ, ಅವಳು ಒಂದು ವಿಗ್ರಹವನ್ನು ಮಾಡಿಸಿ ತೋಪಿನಲ್ಲಿ ಇರಿಸಿದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿದನು. ಇದಲ್ಲದೆ ಆಸನು ಅವಳ ವಿಗ್ರಹವನ್ನು ಕಡಿದುಹಾಕಿ ಅದನ್ನು ತುಳಿದು ಕಿದ್ರೋನ್ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
- 17ಇಸ್ರಾಯೇಲಿನೊಳಗಿಂದ ಉನ್ನತ ಸ್ಥಳಗಳು ತೆಗೆದುಹಾಕಲ್ಪಡಲಿಲ್ಲ. ಆದರೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ದೋಷ ವಿಲ್ಲದ್ದಾಗಿತ್ತು.
- 18ಅವನು ದೇವರ ಆಲಯದಲ್ಲಿ ತನ್ನ ತಂದೆಯೂ ತಾನೂ ಪರಿಶುದ್ಧ ಮಾಡಿದ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಸೇರಿಸಿದನು.ಆಸನ ಆಳ್ವಿಕೆಯಲ್ಲಿ ಮೂವತ್ತೈದನೇ ವರುಷದ ಪರಿಯಂತರ ಯುದ್ಧವಿಲ್ಲದೆ ಇತ್ತು.
Cross references
- 1 Kings 15:13–24 1 ಅರಸುಗಳು 15:13–24ಇದಲ್ಲದೆ ಆಸನು ತನ್ನ ತಾಯಿಯಾದ ಮಾಕಾ ತೋಪಿನಲ್ಲಿ ಒಂದು ವಿಗ್ರಹವನ್ನು ಮಾಡಿಸಿ ಇಟ್ಟದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿ ಅವಳ ವಿಗ್ರಹ ವನ್ನು ಕಡಿದುಬಿಟ್ಟು ಕಿದ್ರೋನೆಂಬ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು. ಉನ್ನತ ಸ್ಥಳಗಳಾದರೋ ಅವು ತೆಗೆದು ಹಾಕಲ್ಪಟ್ಟಿದ್ದಿಲ್ಲ; ಆದಾಗ್ಯೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ಕರ್ತನ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು. ತಾನೂ ತನ್ನ ತಂದೆಯೂ ಅರ್ಪಿಸಿದ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ಅಂತೂ ಪ್ರತಿಷ್ಠಿಸಿದವುಗಳನ್ನು ಅವನು ಕರ್ತನ ಮಂದಿರಕ್ಕೆ ತಂದನು. ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷ ನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧ ನಡೆಯು ತ್ತಿತ್ತು. ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಹೋಗಿ ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲಿ ಹೊರಗಾಗಲಿ ಯಾರೂ ಹೋಗದ ಹಾಗೆ ರಾಮವನ್ನು ಕಟ್ಟಿಸಿದನು. ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ. ಇಗೋ, ನಾನು ಬೆಳ್ಳಿ ಬಂಗಾರವನ್ನು ಕಾಣಿಕೆಯಾಗಿ ನಿನ್ನ ಬಳಿಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವ ಹಾಗೆ ನೀನು ಬಂದು ಅವನ ಸಂಗಡ ಮಾಡಿದ ನಿನ್ನ ಒಡಂಬಡಿಕೆಯನ್ನು ಮುರಿಯಬೇಕು ಅಂದನು. ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್, ದಾನ್, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು. ಬಾಷನು ಅದನ್ನು ಕೇಳುತ್ತಲೆ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತಿರ್ಚ ದಲ್ಲಿ ವಾಸಿಸಿದನು. ಆಗ ಅರಸನಾದ ಆಸನು ಯೆಹೂದದೆಲ್ಲೆಲ್ಲಿಯೂ ಸಾರಿದನು; ಒಬ್ಬರೂ ಬಿಡಲ್ಪ ಡಲಿಲ್ಲ; ಆಗ ಅವರು ಬಾಷನು ಕಟ್ಟಿಸಿದ ರಾಮದ ಕಲ್ಲುಗಳನ್ನೂ ಅದರ ಮರಗಳನ್ನೂ ತಕ್ಕೊಂಡು ಹೋದರು. ಅರಸನಾದ ಆಸನು ಅವುಗಳಿಂದ ಬೆನ್ಯಾವಿಾನನ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು. ಆಸನ ಮಿಕ್ಕಾದ ಎಲ್ಲಾ ಕ್ರಿಯೆಗಳೂ ಅವನ ಸಮಸ್ತ ಪರಾಕ್ರಮವೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ಪಟ್ಟಣಗಳೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ? ಆದರೆ ತನ್ನ ವೃದ್ದಾಪ್ಯದ ಕಾಲದಲ್ಲಿ ಅವನು ತನ್ನ ಕಾಲುಗಳಲ್ಲಿ ಅಸ್ವಸ್ಥನಾಗಿದ್ದನು. ಆಸನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣಿಡಲ್ಪಟ್ಟನು. ಅವನಿಗೆ ಬದ ಲಾಗಿ ಅವನ ಮಗನಾದ ಯೆಹೋಷಾಫಾಟನು ಆಳಿದನು.
- Exodus 34:13 ವಿಮೋಚನಕಾಂಡ 34:13ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು (ಅಶೇರ) ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು.
- 2 Kings 23:6 2 ಅರಸುಗಳು 23:6ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.
- 1 Kings 15:2 1 ಅರಸುಗಳು 15:2ಅವನು ಯೆರೂಸಲೇಮಿನಲ್ಲಿ ಮೂರು ವರುಷ ಆಳಿದನು. ಅವನ ತಾಯಿ ಅಬೀಷಾಲೋಮನ ಮಗ ಳಾಗಿದ್ದು ಮಾಕಾ ಎಂಬ ಹೆಸರುಳ್ಳವಳಾಗಿದ್ದಳು.
- 1 Kings 15:10 1 ಅರಸುಗಳು 15:10ನಾಲ್ವತ್ತೊಂದು ವರುಷ ಅವನು ಯೆರೂ ಸಲೇಮಿನಲ್ಲಿ ಆಳಿದನು. ಅವನ ತಾಯಿ ಅಬೀಷಾ ಲೋಮನ ಮಗಳಾಗಿದ್ದು ಮಾಕಾಳೆಂಬ ಹೆಸರುಳ್ಳವ ಳಾಗಿದ್ದಳು.
- 2 Kings 23:15 2 ಅರಸುಗಳು 23:15ಇದಲ್ಲದೆ ಬೇತೇಲಿನಲ್ಲಿದ್ದ ಬಲಿಪೀಠವನ್ನೂ ಇಸ್ರಾಯೇಲ್ಯರು ಪಾಪಮಾಡಲು ಪ್ರೇರೇಪಿಸಿದ ನೆಬಾ ಟನ ಮಗನಾದ ಯಾರೊಬ್ಬಾಮನು ಮಾಡಿದ ಉನ್ನತ ಸ್ಥಳವನ್ನೂ ಅವನು ಕೆಡವಿಹಾಕಿ ಸುಟ್ಟ್ಟು ಅದನ್ನು ಧೂಳಾ ಗಲು ಪುಡಿಮಾಡಿ ವಿಗ್ರಹದ ತೋಪನ್ನು ಸುಡಿಸಿದನು.
- Deuteronomy 7:5 ಧರ್ಮೋಪದೇಶಕಾಂಡ 7:5ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು; ಅವರ ವಿಗ್ರಹಗಳನ್ನು ಮುರಿದುಹಾಕಬೇಕು; ಅವರ ತೋಪುಗಳನ್ನು ಕಡಿದುಹಾಕಬೇಕು; ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು.
- Mark 3:21 ಮಾರ್ಕನು 3:21ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.
- 2 Chronicles 34:7 2 ಪೂರ್ವಕಾಲವೃತ್ತಾಂತ 34:7ಅವನು ಬಲಿಪೀಠಗಳನ್ನೂ ತೋಪುಗಳನ್ನೂ ಕೆಡವಿ ಹಾಕಿ ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿ ಮಾಡಿ ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡಿಸಿದ ತರುವಾಯ ಯೆರೂಸಲೇಮಿಗೆ ಹಿಂತಿರುಗಿದನು.
- 2 Chronicles 14:2–5 2 ಪೂರ್ವಕಾಲವೃತ್ತಾಂತ 14:2–5ಆಸನು ತನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡಿದನು. ಅವನು ಅನ್ಯದೇವರು ಗಳ ಬಲಿಪೀಠಗಳನ್ನೂ ಉನ್ನತ ಸ್ಥಳಗಳನ್ನೂ ತೆಗೆದು ಹಾಕಿ ವಿಗ್ರಹಗಳನ್ನು ಒಡೆದುಬಿಟ್ಟು ಅವುಗಳ ತೋಪು ಗಳನ್ನು ಕಡಿದುಹಾಕಿ, ತಮ್ಮ ಪಿತೃಗಳ ದೇವರಾದ ಕರ್ತನನ್ನು ಹುಡುಕಲೂ ನ್ಯಾಯಪ್ರಮಾಣವನ್ನು ಆಜ್ಞೆಯನ್ನು ಕೈಕೊಳ್ಳಲೂ ಯೆಹೂದ್ಯರಿಗೆ ಆಜ್ಞಾಪಿ ಸಿದನು. ಇದಲ್ಲದೆ ಅವನು ಉನ್ನತ ಸ್ಥಳಗಳನ್ನೂ ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಅವನ ಮುಂದೆ ಶಾಂತ ವಾಗಿತ್ತು.
- 2 Corinthians 5:16 2 ಕೊರಿಂಥದವರಿಗೆ 5:16ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,
- Exodus 32:20 ವಿಮೋಚನಕಾಂಡ 32:20ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು ಅದನ್ನು ಬೆಂಕಿಯಲ್ಲಿ ಸುಟ್ಟು ಪುಡಿಯಾಗುವ ವರೆಗೆ ಅರೆಸಿ ನೀರಿನ ಮೇಲೆ ಚೆಲ್ಲಿ ಆ ನೀರನ್ನು ಇಸ್ರಾಯೇಲ್ ಮಕ್ಕಳು ಕುಡಿಯುವಂತೆ ಮಾಡಿದನು.
Original words (Hebrew)
- Maachah · H4601מַעֲכָה Maʻăkâh
- mother · H517אֵם ʼêm
- Asa · H609אָסָא ʼÂçâʼ
- king · H4428מֶלֶךְ melek
- removed · H5493סוּר çûwr
- queen · H1377גְּבִירָה gᵉbîyrâh
- made · H6213עָשָׂה ʻâsâh
- idol · H4656מִפְלֶצֶת miphletseth
- grove · H842אֲשֵׁרָה ʼăshêrâh
- Asa · H609אָסָא ʼÂçâʼ
- down · H3772כָּרַת kârath
- idol · H4656מִפְלֶצֶת miphletseth
- stamped · H1854דָּקַק dâqaq
- burnt · H8313שָׂרַף sâraph
- brook · H5158נַחַל nachal
- Kidron · H6939קִדְרוֹן Qidrôwn