Skip to content
ThuthiThuthiThuthi
2 Chronicles · chapter 15 · verse 17

2 Chronicles 15:17 in Kannada

ಇಸ್ರಾಯೇಲಿನೊಳಗಿಂದ ಉನ್ನತ ಸ್ಥಳಗಳು ತೆಗೆದುಹಾಕಲ್ಪಡಲಿಲ್ಲ. ಆದರೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ದೋಷ ವಿಲ್ಲದ್ದಾಗಿತ್ತು.

Israayelinolaginda unnata sthalagalu tegeduhaakalpadalilla. Aadaroo aasana hrudayavu tanna samasta divasagalalli dosha villaddaagittu.

2 Chronicles 15:17 in English

King James Version (KJV)
But the high places were not taken away out of Israel: nevertheless the heart of Asa was perfect all his days.
World English Bible (WEB)
But the high places were not taken away out of Israel; nevertheless the heart of Asa was perfect all his days.
American Standard Version (ASV)
But the high places were not taken away out of Israel: nevertheless the heart of Asa was perfect all his days.
Bible in Basic English (BBE)
But the high places were not taken away out of Israel; but still the heart of Asa was true to the Lord all his life.
Darby Translation (DBY)
But the high places were not removed from Israel; only, Asa's heart was perfect all his days.
Webster's Bible (WBS)
But the high places were not taken away out of Israel: nevertheless the heart of Asa was perfect all his days.
Young's Literal Translation (YLT)
yet the high places have not turned aside from Israel; only, the heart of Asa hath been perfect all his days.

Read in context

  1. 15ಇದಲ್ಲದೆ ಯೆಹೂದದವರೆಲ್ಲರೂ ಪ್ರಮಾಣಕ್ಕೆ ಸಂತೋಷಪಟ್ಟರು. ಅವರು ತಮ್ಮ ಪೂರ್ಣಹೃದಯ ದಿಂದ ಆಣೆ ಇಟ್ಟು ತಮ್ಮ ಪೂರ್ಣ ಇಷ್ಟದಿಂದ ಆತನನ್ನು ಹುಡುಕಲು ಆತನು ಅವರಿಗೆ ಸಿಕ್ಕಿದನು. ಕರ್ತನು ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು.
  2. 16ಇದಲ್ಲದೆ ಅರಸನಾಗಿರುವ ಆಸನ ತಾಯಿಯಾದ ಮಾಕಳನ್ನು ಕುರಿತು ಏನಂದರೆ, ಅವಳು ಒಂದು ವಿಗ್ರಹವನ್ನು ಮಾಡಿಸಿ ತೋಪಿನಲ್ಲಿ ಇರಿಸಿದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿದನು. ಇದಲ್ಲದೆ ಆಸನು ಅವಳ ವಿಗ್ರಹವನ್ನು ಕಡಿದುಹಾಕಿ ಅದನ್ನು ತುಳಿದು ಕಿದ್ರೋನ್‌ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
  3. 17ಇಸ್ರಾಯೇಲಿನೊಳಗಿಂದ ಉನ್ನತ ಸ್ಥಳಗಳು ತೆಗೆದುಹಾಕಲ್ಪಡಲಿಲ್ಲ. ಆದರೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ದೋಷ ವಿಲ್ಲದ್ದಾಗಿತ್ತು.
  4. 18ಅವನು ದೇವರ ಆಲಯದಲ್ಲಿ ತನ್ನ ತಂದೆಯೂ ತಾನೂ ಪರಿಶುದ್ಧ ಮಾಡಿದ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಸೇರಿಸಿದನು.ಆಸನ ಆಳ್ವಿಕೆಯಲ್ಲಿ ಮೂವತ್ತೈದನೇ ವರುಷದ ಪರಿಯಂತರ ಯುದ್ಧವಿಲ್ಲದೆ ಇತ್ತು.
  5. 19ಆಸನ ಆಳ್ವಿಕೆಯಲ್ಲಿ ಮೂವತ್ತೈದನೇ ವರುಷದ ಪರಿಯಂತರ ಯುದ್ಧವಿಲ್ಲದೆ ಇತ್ತು.
Read all of 2 Chronicles 15

Cross references

Original words (Hebrew)

2 Chronicles 15:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.