2 Chronicles · chapter 15 · verse 18
2 Chronicles 15:18 in Kannada
ಅವನು ದೇವರ ಆಲಯದಲ್ಲಿ ತನ್ನ ತಂದೆಯೂ ತಾನೂ ಪರಿಶುದ್ಧ ಮಾಡಿದ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಸೇರಿಸಿದನು.ಆಸನ ಆಳ್ವಿಕೆಯಲ್ಲಿ ಮೂವತ್ತೈದನೇ ವರುಷದ ಪರಿಯಂತರ ಯುದ್ಧವಿಲ್ಲದೆ ಇತ್ತು.
Avanu devara aalayadalli tanna tandeyoo taanoo parishuddha maadida belliyannoo bangaaravannoo paatregalannoo serisidanu.aasana aalvikeyalli moovattaidane varushada pariyantara yuddhavillade ittu.
2 Chronicles 15:18 in English
- King James Version (KJV)
- And he brought into the house of God the things that his father had dedicated, and that he himself had dedicated, silver, and gold, and vessels.
- World English Bible (WEB)
- He brought the things that his father had dedicated and that he himself had dedicated, silver, gold, and vessels into God’s house.
- American Standard Version (ASV)
- And he brought into the house of God the things that his father had dedicated, and that he himself had dedicated, silver, and gold, and vessels.
- Bible in Basic English (BBE)
- He took into the house of God all the things which his father had made holy and those which he himself had made holy, silver and gold and vessels.
- Darby Translation (DBY)
- And he brought into the house of God the things which his father had dedicated, and the things which he himself had dedicated, silver, and gold, and vessels.
- Webster's Bible (WBS)
- And he brought into the house of God the things that his father had dedicated, and that he himself had dedicated, silver, and gold, and vessels.
- Young's Literal Translation (YLT)
- And he bringeth in the sanctified things of his father, and his own sanctified things, to the house of God, silver, and gold, and vessels.
Read in context
- 16ಇದಲ್ಲದೆ ಅರಸನಾಗಿರುವ ಆಸನ ತಾಯಿಯಾದ ಮಾಕಳನ್ನು ಕುರಿತು ಏನಂದರೆ, ಅವಳು ಒಂದು ವಿಗ್ರಹವನ್ನು ಮಾಡಿಸಿ ತೋಪಿನಲ್ಲಿ ಇರಿಸಿದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿದನು. ಇದಲ್ಲದೆ ಆಸನು ಅವಳ ವಿಗ್ರಹವನ್ನು ಕಡಿದುಹಾಕಿ ಅದನ್ನು ತುಳಿದು ಕಿದ್ರೋನ್ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
- 17ಇಸ್ರಾಯೇಲಿನೊಳಗಿಂದ ಉನ್ನತ ಸ್ಥಳಗಳು ತೆಗೆದುಹಾಕಲ್ಪಡಲಿಲ್ಲ. ಆದರೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ದೋಷ ವಿಲ್ಲದ್ದಾಗಿತ್ತು.
- 18ಅವನು ದೇವರ ಆಲಯದಲ್ಲಿ ತನ್ನ ತಂದೆಯೂ ತಾನೂ ಪರಿಶುದ್ಧ ಮಾಡಿದ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಸೇರಿಸಿದನು.ಆಸನ ಆಳ್ವಿಕೆಯಲ್ಲಿ ಮೂವತ್ತೈದನೇ ವರುಷದ ಪರಿಯಂತರ ಯುದ್ಧವಿಲ್ಲದೆ ಇತ್ತು.
- 19ಆಸನ ಆಳ್ವಿಕೆಯಲ್ಲಿ ಮೂವತ್ತೈದನೇ ವರುಷದ ಪರಿಯಂತರ ಯುದ್ಧವಿಲ್ಲದೆ ಇತ್ತು.
Cross references
- 1 Chronicles 26:20–26 1 ಪೂರ್ವಕಾಲವೃತ್ತಾಂತ 26:20–26ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಮನೆಯ ಬೊಕ್ಕಸದ ಮೇಲೆಯೂ ಪ್ರತಿಷ್ಠಿತವಾದ ವುಗಳ ಬೊಕ್ಕಸದ ಮೇಲೆಯೂ ಅಧಿಕಾರಿಯಾ ಗಿದ್ದನು. ಲದ್ದಾನನ ಕುಮಾರರು; ಗೇರ್ಷೋನ್ಯ ನಾದ ಲದ್ದಾನನ ಕುಮಾರರು ಮುಖ್ಯಸ್ಥರಾದ ಪಿತೃ ಗಳಾಗಿದ್ದರು. ಈ ಗೇರ್ಷೋನ್ಯನಾದ ಲದ್ದಾನನ ಮಗನು ಯೆಹೀಯೇಲನು. ಯೆಹೀಯೇಲನ ಕುಮಾರರು--ಜೇತಾಮನು, ಅವನ ಸಹೋದರನಾದ ಯೋವೇಲನು; ಇವರು ಕರ್ತನ ಮನೆಯ ಬೊಕ್ಕಸಗಳ ಮೇಲೆ ಇದ್ದರು. ಅಮ್ರಾಮ್ಯರಲ್ಲಿಯೂ ಇಚ್ಹಾರಲ್ಲಿಯೂ ಹೆಬ್ರೋ ನ್ಯರಲ್ಲಿಯೂ ಉಜ್ಜೀಯೇಲ್ಯರಲ್ಲಿಯೂ ಸಹ ಕೆಲವರು. ಮೋಶೆಯ ಮಗನಾದ ಗೇರ್ಷೋನನ ಮಗನಾದ ಶೆಬೂವೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿ ದ್ದನು. ಇವನ ಸಹೋದರರು--ಎಲಿಯೇಜೆರನ ಮಗನು ರೆಹಬ್ಯನು, ಇವನ ಮಗನು ಯೆಶಾಯನು, ಇವನ ಮಗನು ಯೋರಾಮನು, ಇವನ ಮಗನು ಜಿಕ್ರೀಯು, ಇವನ ಮಗನು ಶೆಲೋಮೊತನು. ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು.
- 1 Kings 15:14–15 1 ಅರಸುಗಳು 15:14–15ಉನ್ನತ ಸ್ಥಳಗಳಾದರೋ ಅವು ತೆಗೆದು ಹಾಕಲ್ಪಟ್ಟಿದ್ದಿಲ್ಲ; ಆದಾಗ್ಯೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ಕರ್ತನ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು. ತಾನೂ ತನ್ನ ತಂದೆಯೂ ಅರ್ಪಿಸಿದ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ಅಂತೂ ಪ್ರತಿಷ್ಠಿಸಿದವುಗಳನ್ನು ಅವನು ಕರ್ತನ ಮಂದಿರಕ್ಕೆ ತಂದನು.
- 1 Kings 7:51 1 ಅರಸುಗಳು 7:51ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.