2 Chronicles · chapter 15 · verse 19
2 Chronicles 15:19 in Kannada
ಆಸನ ಆಳ್ವಿಕೆಯಲ್ಲಿ ಮೂವತ್ತೈದನೇ ವರುಷದ ಪರಿಯಂತರ ಯುದ್ಧವಿಲ್ಲದೆ ಇತ್ತು.
Aasana aalvikeyalli moovattaidane varushada pariyantara yuddhavillade ittu.
2 Chronicles 15:19 in English
- King James Version (KJV)
- And there was no [more] war unto the five and thirtieth year of the reign of Asa.
- World English Bible (WEB)
- There was no more war to the thirty-fifth year of Asa’s reign.
- American Standard Version (ASV)
- And there was no more war unto the five and thirtieth year of the reign of Asa.
- Bible in Basic English (BBE)
- And there was no more war till the thirty-fifth year of the rule of Asa.
- Darby Translation (DBY)
- And there was no war until the thirty-fifth year of the reign of Asa.
- Webster's Bible (WBS)
- And there was no [more] war until the five and thirtieth year of the reign of Asa.
- Young's Literal Translation (YLT)
- And war hath not been till the thirty and fifth year of the reign of Asa.
Read in context
- 17ಇಸ್ರಾಯೇಲಿನೊಳಗಿಂದ ಉನ್ನತ ಸ್ಥಳಗಳು ತೆಗೆದುಹಾಕಲ್ಪಡಲಿಲ್ಲ. ಆದರೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ದೋಷ ವಿಲ್ಲದ್ದಾಗಿತ್ತು.
- 18ಅವನು ದೇವರ ಆಲಯದಲ್ಲಿ ತನ್ನ ತಂದೆಯೂ ತಾನೂ ಪರಿಶುದ್ಧ ಮಾಡಿದ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಸೇರಿಸಿದನು.ಆಸನ ಆಳ್ವಿಕೆಯಲ್ಲಿ ಮೂವತ್ತೈದನೇ ವರುಷದ ಪರಿಯಂತರ ಯುದ್ಧವಿಲ್ಲದೆ ಇತ್ತು.
- 19ಆಸನ ಆಳ್ವಿಕೆಯಲ್ಲಿ ಮೂವತ್ತೈದನೇ ವರುಷದ ಪರಿಯಂತರ ಯುದ್ಧವಿಲ್ಲದೆ ಇತ್ತು.
Cross references
- 1 Kings 15:33 1 ಅರಸುಗಳು 15:33ಯೆಹೂದದ ಅರಸನಾದ ಆಸನ ಮೂರನೇ ವರುಷದಲ್ಲಿ ಅಹೀಯನ ಮಗನಾದ ಬಾಷನು ಸಮಸ್ತ ಇಸ್ರಾಯೇಲ್ಯರ ಮೇಲೆ ತಿರ್ಚದಲ್ಲಿ ಆಳಲು ಆರಂಭಿಸಿ ಇಪ್ಪತ್ತನಾಲ್ಕು ವರುಷ ಆಳಿದನು.ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಯಾರೊ ಬ್ಬಾಮನ ಮಾರ್ಗದಲ್ಲಿಯೂ ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ಲ್ಲಿಯೂ ನಡೆದನು.
- 2 Chronicles 16:1 2 ಪೂರ್ವಕಾಲವೃತ್ತಾಂತ 16:1ಆಸನ ಆಳ್ವಿಕೆಯ ಮೂವತ್ತಾರನೇ ವರುಷದಲ್ಲಿ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು ಯೆಹೂ ದದ ಅರಸನಾದ ಆಸನ ಬಳಿಗೆ ಯಾರೂ ಹೊರಟು ಹೋಗುವದಕ್ಕೂ ಒಳಗೆ ಬರುವದಕ್ಕೂ ಆಗದ ಹಾಗೆ ರಾಮವನ್ನು ಕಟ್ಟಿಸಿದನು.
- 1 Kings 15:16–17 1 ಅರಸುಗಳು 15:16–17ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷ ನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧ ನಡೆಯು ತ್ತಿತ್ತು. ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಹೋಗಿ ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲಿ ಹೊರಗಾಗಲಿ ಯಾರೂ ಹೋಗದ ಹಾಗೆ ರಾಮವನ್ನು ಕಟ್ಟಿಸಿದನು.
- 1 Kings 15:31 1 ಅರಸುಗಳು 15:31ಆದರೆ ನಾದಾಬನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?