Skip to content
ThuthiThuthiThuthi
2 Chronicles · chapter 15 · verse 7

2 Chronicles 15:7 in Kannada

ಆದದರಿಂದ ನೀವು ಬಲವಾಗಿರ್ರಿ; ನಿಮ್ಮ ಕೈಗಳು ಬಲಹೀನವಾಗದೆ ಇರಲಿ;ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವದು ಅಂದನು.

Aadadarinda neevu balavaagirri; nimma kaigalu balaheenavaagade irali;nimma kelasakke pratiphala sikkuvadu andanu.

2 Chronicles 15:7 in English

King James Version (KJV)
Be ye strong therefore, and let not your hands be weak: for your work shall be rewarded.
World English Bible (WEB)
But you be strong! Don’t let your hands be slack, for your work will be rewarded.”
American Standard Version (ASV)
But be ye strong, and let not your hands be slack; for your work shall be rewarded.
Bible in Basic English (BBE)
But be you strong and let not your hands be feeble, for your work will be rewarded.
Darby Translation (DBY)
But as for you, be firm and let not your hands be weak; for there is a reward for your deeds.
Webster's Bible (WBS)
Be ye strong therefore, and let not your hands be weak; for your work shall be rewarded.
Young's Literal Translation (YLT)
and ye, be ye strong, and let not your hands be feeble, for there is a reward for your work.'

Read in context

  1. 5ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು; ದೇಶದ ನಿವಾಸಿಗಳು ಬಹಳ ವಾಗಿ ಹೆದರಿದ್ದರು.
  2. 6ಜನಾಂಗವು ಜನಾಂಗದಿಂದಲೂ ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ಯಾಕಂದರೆ ದೇವರು ಸಕಲ ಇಕ್ಕಟ್ಟುಗಳಿಂದ ಅವ ರನ್ನು ತೊಂದರೆಪಡಿಸಿದನು.
  3. 7ಆದದರಿಂದ ನೀವು ಬಲವಾಗಿರ್ರಿ; ನಿಮ್ಮ ಕೈಗಳು ಬಲಹೀನವಾಗದೆ ಇರಲಿ;ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವದು ಅಂದನು.
  4. 8ಆಸನು ಈ ಮಾತುಗಳನ್ನೂ ಪ್ರವಾದಿಯಾದ ಓದೇದನ ಪ್ರವಾದನೆಯನ್ನೂ ಕೇಳಿದಾಗ ಅವನು ಬಲಗೊಂಡು ಯೆಹೂದ ಬೆನ್ಯಾವಿಾನನ ಸಮಸ್ತ ದೇಶದೊಳಗಿಂದಲೂ ಎಫ್ರಾಯಾಮಿನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ ಕರ್ತನ ದ್ವಾರಾಂಗಳದ ಮುಂದೆ ಇದ್ದ ಕರ್ತನ ಬಲಿಪೀಠವನ್ನು ನೂತನ ಪಡಿಸಿದನು.
  5. 9ಇದಲ್ಲದೆ ಅವನು ಯೆಹೂದದ ಬೆನ್ಯಾ ವಿಾನನ ಸಮಸ್ತರನ್ನೂ ಎಫ್ರಾಯಾಮಿನಿಂದಲೂ ಮನಸ್ಸೆಯಿಂದಲೂ ಸಿಮೆಯೋನಿನಿಂದಲೂ ಅವರ ಕಡೆಗೆ ಬಂದ ಅನ್ಯರನ್ನೂ ಕೂಡಿಸಿದನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆಂದು ಇವರು ಕಂಡು ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಹೋದರು.
Read all of 2 Chronicles 15

Cross references

Original words (Hebrew)

2 Chronicles 15:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.