2 Chronicles · chapter 15 · verse 8
2 Chronicles 15:8 in Kannada
ಆಸನು ಈ ಮಾತುಗಳನ್ನೂ ಪ್ರವಾದಿಯಾದ ಓದೇದನ ಪ್ರವಾದನೆಯನ್ನೂ ಕೇಳಿದಾಗ ಅವನು ಬಲಗೊಂಡು ಯೆಹೂದ ಬೆನ್ಯಾವಿಾನನ ಸಮಸ್ತ ದೇಶದೊಳಗಿಂದಲೂ ಎಫ್ರಾಯಾಮಿನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ ಕರ್ತನ ದ್ವಾರಾಂಗಳದ ಮುಂದೆ ಇದ್ದ ಕರ್ತನ ಬಲಿಪೀಠವನ್ನು ನೂತನ ಪಡಿಸಿದನು.
Aasanu ee maatugalannoo pravaadiyaada odedana pravaadaneyannoo kelidaaga avanu balagondu yehooda benyaaviాnana samasta deshadolagindaloo ephraayaamina bettadalli taanu hidida pattanagalolagindaloo asahya vigrahagalannu tegeduhaaki kartana dvaaraangalada munde idda kartana balipeethavannu nootana padisidanu.
2 Chronicles 15:8 in English
- King James Version (KJV)
- And when Asa heard these words, and the prophecy of Oded the prophet, he took courage, and put away the abominable idols out of all the land of Judah and Benjamin, and out of the cities which he had taken from mount Ephraim, and renewed the altar of the LORD, that [was] before the porch of the LORD.
- World English Bible (WEB)
- When Asa heard these words and the prophecy of Oded the prophet, he took courage, and put away the abominations out of all the land of Judah and Benjamin, and out of the cities which he had taken from the hill country of Ephraim; and he renewed the LORD’s altar that was before the LORD’s porch.
- American Standard Version (ASV)
- And when Asa heard these words, and the prophecy of Oded the prophet, he took courage, and put away the abominations out of all the land of Judah and Benjamin, and out of the cities which he had taken from the hill-country of Ephraim; and he renewed the altar of Jehovah, that was before the porch of Jehovah.
- Bible in Basic English (BBE)
- And Asa, hearing these words of Azariah, the son of Oded the prophet, took heart and put away all the disgusting things out of all the land of Judah and Benjamin, and out of the towns which he had taken from the hill-country of Ephraim; and he made new again the altar of the Lord in front of the covered way of the Lord's house.
- Darby Translation (DBY)
- And when Asa heard these words and the prophecy of Oded the prophet, he took courage, and put away the abominations out of all the land of Judah and Benjamin, and out of the cities that he had taken from mount Ephraim, and renewed the altar of Jehovah, that was before the porch of Jehovah.
- Webster's Bible (WBS)
- And when Asa heard these words, and the prophecy of Oded the prophet, he took courage, and put away the abominable idols out of all the land of Judah and Benjamin, and out of the cities which he had taken from mount Ephraim, and renewed the altar of the LORD, that [was] before the porch of the LORD.
- Young's Literal Translation (YLT)
- And at Asa's hearing these words, and the prophecy of Oded the prophet, he hath strengthened himself, and doth cause the abominations to pass away out of all the land of Judah and Benjamin, and out of the cities that he hath captured from the hill-country of Ephraim, and reneweth the altar of Jehovah that [is] before the porch of Jehovah,
Read in context
- 6ಜನಾಂಗವು ಜನಾಂಗದಿಂದಲೂ ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ಯಾಕಂದರೆ ದೇವರು ಸಕಲ ಇಕ್ಕಟ್ಟುಗಳಿಂದ ಅವ ರನ್ನು ತೊಂದರೆಪಡಿಸಿದನು.
- 7ಆದದರಿಂದ ನೀವು ಬಲವಾಗಿರ್ರಿ; ನಿಮ್ಮ ಕೈಗಳು ಬಲಹೀನವಾಗದೆ ಇರಲಿ;ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವದು ಅಂದನು.
- 8ಆಸನು ಈ ಮಾತುಗಳನ್ನೂ ಪ್ರವಾದಿಯಾದ ಓದೇದನ ಪ್ರವಾದನೆಯನ್ನೂ ಕೇಳಿದಾಗ ಅವನು ಬಲಗೊಂಡು ಯೆಹೂದ ಬೆನ್ಯಾವಿಾನನ ಸಮಸ್ತ ದೇಶದೊಳಗಿಂದಲೂ ಎಫ್ರಾಯಾಮಿನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ ಕರ್ತನ ದ್ವಾರಾಂಗಳದ ಮುಂದೆ ಇದ್ದ ಕರ್ತನ ಬಲಿಪೀಠವನ್ನು ನೂತನ ಪಡಿಸಿದನು.
- 9ಇದಲ್ಲದೆ ಅವನು ಯೆಹೂದದ ಬೆನ್ಯಾ ವಿಾನನ ಸಮಸ್ತರನ್ನೂ ಎಫ್ರಾಯಾಮಿನಿಂದಲೂ ಮನಸ್ಸೆಯಿಂದಲೂ ಸಿಮೆಯೋನಿನಿಂದಲೂ ಅವರ ಕಡೆಗೆ ಬಂದ ಅನ್ಯರನ್ನೂ ಕೂಡಿಸಿದನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆಂದು ಇವರು ಕಂಡು ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಹೋದರು.
- 10ಹೀಗೆಯೇ ಆಸನ ಆಳಿಕೆಯ ಹದಿನೈದನೇ ವರುಷದ ಮೂರನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿ ಕೂಡಿ ಕೊಂಡರು.
Cross references
- 2 Chronicles 8:12 2 ಪೂರ್ವಕಾಲವೃತ್ತಾಂತ 8:12ಆಗ ಸೊಲೊಮೋನನು ದ್ವಾರಾಂಗಳದ ಮುಂದೆ ತಾನು ಕಟ್ಟಿಸಿದ ಕರ್ತನ ಬಲಿಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದನು.
- 2 Chronicles 13:19 2 ಪೂರ್ವಕಾಲವೃತ್ತಾಂತ 13:19ಅಬೀ ಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣ ಗಳನ್ನೂ ಅವುಗಳ ಗ್ರಾಮಗಳನ್ನೂ ತೆಗೆದುಕೊಂಡನು.
- 2 Chronicles 4:1 2 ಪೂರ್ವಕಾಲವೃತ್ತಾಂತ 4:1ಇದಲ್ಲದೆ ಅವನು ತಾಮ್ರದ ಬಲಿಪೀಠ ವನ್ನು ಮಾಡಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳ.
- Leviticus 18:30 ಯಾಜಕಕಾಂಡ 18:30ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
- Isaiah 65:4 ಯೆಶಾಯ 65:4ಸಮಾ ಧಿಗಳಲ್ಲಿ ಉಳಿದು ಗವಿಗಳಲ್ಲಿ ತಂಗುವವರು; ಹಂದಿ ಯ ಮಾಂಸವನ್ನು ತಿನ್ನುವವರು ತಮ್ಮ ಪಾತ್ರೆಗಳಲ್ಲಿ ಅಸಹ್ಯವಾದವುಗಳ ಸಾರುಳ್ಳವರು; ಅವರು--
- Jeremiah 16:18 ಯೆರೆಮೀಯ 16:18ಆದರೆ ನಾನು ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಎರಡರಷ್ಟು ಪ್ರತಿಫಲ ಕೊಡು ತ್ತೇನೆ. ಅವರು ನನ್ನ ದೇಶವನ್ನು ತಮ್ಮ ಹೇಸಿಗೆ ಹೆಣ ಗಳಿಂದ ಅಪವಿತ್ರ ಮಾಡಿ ನನ್ನ ಸ್ವಾಸ್ತ್ಯವನ್ನು ತಮ್ಮ ಅಸಹ್ಯಗಳಿಂದ ತುಂಬಿಸಿದ್ದಾರೆ.
- 2 Chronicles 29:18 2 ಪೂರ್ವಕಾಲವೃತ್ತಾಂತ 29:18ಆಗ ಅವರು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಕರ್ತನ ಸಮಸ್ತ ಆಲಯವನ್ನೂ ದಹನಬಲಿಯ ಯಜ್ಞವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಸಮ್ಮುಖದ ರೊಟ್ಟಿಯ ಮೇಜನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಶುಚಿಮಾಡಿದೆವು.
- 1 Peter 4:3 1 ಪೇತ್ರನು 4:3ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
- Revelation 17:4–5 ಪ್ರಕಟನೆ 17:4–5ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.
- Acts 28:15 ಅಪೊಸ್ತಲರ ಕೃತ್ಯಗಳು 28:15ಅಲ್ಲಿದ್ದ ಸಹೋದರರು ನಮ್ಮ ವಿಷಯ ವಾಗಿ ಕೇಳಿ ನಮ್ಮನ್ನು ಸಂಧಿಸುವದಕ್ಕಾಗಿ ಅಪ್ಪಿಯ ಪೇಟೆ ಮತ್ತು ತ್ರಿಛತ್ರದ ವರೆಗೆ ಬಂದಾಗ ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರಮಾಡಿ ಧೈರ್ಯ ಗೊಂಡನು.
- 1 Kings 11:5 1 ಅರಸುಗಳು 11:5ಸೊಲೊಮೋನನು ಚೀದೋನ್ಯರ ದೇವತೆಯಾದ ಅಷ್ಟೋರೆತನ್ನೂ ಅಮ್ಮೋ ನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾ ಲಿಸಿದನು.
- 1 Kings 11:7 1 ಅರಸುಗಳು 11:7ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷ್ಗೋಸ್ಕ ರವೂ ಅಮ್ಮೋನನ ಮಕ್ಕಳ ಅಸಹ್ಯಕರವಾದ ಮೋಲೆ ಕ್ನಿಗೋಸ್ಕರವೂ ಯೆರೂಸಲೇಮಿಗೆ ಎದುರಾಗಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.
Original words (Hebrew)
- Asa · H609אָסָא ʼÂçâʼ
- heard · H8085שָׁמַע shâmaʻ
- words · H1697דָּבָר dâbâr
- prophecy · H5016נְבוּאָה nᵉbûwʼâh
- Oded · H5752עוֹדֵד ʻÔwdêd
- prophet · H5030נָבִיא nâbîyʼ
- courage · H2388חָזַק châzaq
- away · H5674עָבַר ʻâbar
- idols · H8251שִׁקּוּץ shiqqûwts
- land · H776אֶרֶץ ʼerets
- Judah · H3063יְהוּדָה Yᵉhûwdâh
- Benjamin · H1144בִּנְיָמִין Binyâmîyn
- cities · H5892עִיר ʻîyr
- taken · H3920לָכַד lâkad
- mount · H2022הַר har
- Ephraim · H669אֶפְרַיִם ʼEphrayim
- renewed · H2318חָדַשׁ châdash
- altar · H4196מִזְבֵּחַ mizbêach
- before · H6440פָּנִים pânîym
- porch · H197אוּלָם ʼûwlâm