Skip to content
ThuthiThuthiThuthi
2 Chronicles · chapter 15 · verse 9

2 Chronicles 15:9 in Kannada

ಇದಲ್ಲದೆ ಅವನು ಯೆಹೂದದ ಬೆನ್ಯಾ ವಿಾನನ ಸಮಸ್ತರನ್ನೂ ಎಫ್ರಾಯಾಮಿನಿಂದಲೂ ಮನಸ್ಸೆಯಿಂದಲೂ ಸಿಮೆಯೋನಿನಿಂದಲೂ ಅವರ ಕಡೆಗೆ ಬಂದ ಅನ್ಯರನ್ನೂ ಕೂಡಿಸಿದನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆಂದು ಇವರು ಕಂಡು ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಹೋದರು.

Idallade avanu yehoodada benyaa viాnana samastarannoo ephraayaaminindaloo manasseyindaloo simeyoninindaloo avara kadege banda anyarannoo koodisidanu. Avana devaraada kartanu avana sangada iddaanendu ivaru kandu israayelinolaginda anekaru avana kadege hodaru.

2 Chronicles 15:9 in English

King James Version (KJV)
And he gathered all Judah and Benjamin, and the strangers with them out of Ephraim and Manasseh, and out of Simeon: for they fell to him out of Israel in abundance, when they saw that the LORD his God [was] with him.
World English Bible (WEB)
He gathered all Judah and Benjamin, and those who lived with them out of Ephraim, Manasseh, and Simeon; for they came to him out of Israel in abundance when they saw that the LORD his God was with him.
American Standard Version (ASV)
And he gathered all Judah and Benjamin, and them that sojourned with them out of Ephraim and Manasseh, and out of Simeon: for they fell to him out of Israel in abundance, when they saw that Jehovah his God was with him.
Bible in Basic English (BBE)
And he got together all Judah and Benjamin and those of Ephraim and Manasseh and Simeon who were living with them; for numbers of them came to him out of Israel when they saw that the Lord his God was with him.
Darby Translation (DBY)
And he assembled all Judah and Benjamin, and the strangers with them out of Ephraim and Manasseh, and out of Simeon; for they fell away to him out of Israel in abundance, when they saw that Jehovah his God was with him.
Webster's Bible (WBS)
And he gathered all Judah and Benjamin, and the strangers with them out of Ephraim and Manasseh, and out of Simeon: for they resorted to him out of Israel in multitudes, when they saw that the LORD his God [was] with him.
Young's Literal Translation (YLT)
and gathereth all Judah and Benjamin, and the sojourners with them out of Ephraim, and Manasseh, and out of Simeon — for they have fallen unto him from Israel in abundance, in their seeing that Jehovah his God [is] with him.

Read in context

  1. 7ಆದದರಿಂದ ನೀವು ಬಲವಾಗಿರ್ರಿ; ನಿಮ್ಮ ಕೈಗಳು ಬಲಹೀನವಾಗದೆ ಇರಲಿ;ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವದು ಅಂದನು.
  2. 8ಆಸನು ಈ ಮಾತುಗಳನ್ನೂ ಪ್ರವಾದಿಯಾದ ಓದೇದನ ಪ್ರವಾದನೆಯನ್ನೂ ಕೇಳಿದಾಗ ಅವನು ಬಲಗೊಂಡು ಯೆಹೂದ ಬೆನ್ಯಾವಿಾನನ ಸಮಸ್ತ ದೇಶದೊಳಗಿಂದಲೂ ಎಫ್ರಾಯಾಮಿನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ ಕರ್ತನ ದ್ವಾರಾಂಗಳದ ಮುಂದೆ ಇದ್ದ ಕರ್ತನ ಬಲಿಪೀಠವನ್ನು ನೂತನ ಪಡಿಸಿದನು.
  3. 9ಇದಲ್ಲದೆ ಅವನು ಯೆಹೂದದ ಬೆನ್ಯಾ ವಿಾನನ ಸಮಸ್ತರನ್ನೂ ಎಫ್ರಾಯಾಮಿನಿಂದಲೂ ಮನಸ್ಸೆಯಿಂದಲೂ ಸಿಮೆಯೋನಿನಿಂದಲೂ ಅವರ ಕಡೆಗೆ ಬಂದ ಅನ್ಯರನ್ನೂ ಕೂಡಿಸಿದನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆಂದು ಇವರು ಕಂಡು ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಹೋದರು.
  4. 10ಹೀಗೆಯೇ ಆಸನ ಆಳಿಕೆಯ ಹದಿನೈದನೇ ವರುಷದ ಮೂರನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿ ಕೂಡಿ ಕೊಂಡರು.
  5. 11ಅದೇ ಕಾಲದಲ್ಲಿ ತಾವು ತಂದ ಕೊಳ್ಳೆಯಿಂದ ಏಳುನೂರು ಎತ್ತುಗಳನ್ನೂ ಏಳು ಸಾವಿರ ಕುರಿಗಳನ್ನೂ ಕರ್ತನಿಗೆ ಬಲಿಅರ್ಪಿಸಿದರು.
Read all of 2 Chronicles 15

Cross references

Original words (Hebrew)

2 Chronicles 15:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.