2 Chronicles · chapter 16 · verse 1
2 Chronicles 16:1 in Kannada
ಆಸನ ಆಳ್ವಿಕೆಯ ಮೂವತ್ತಾರನೇ ವರುಷದಲ್ಲಿ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು ಯೆಹೂ ದದ ಅರಸನಾದ ಆಸನ ಬಳಿಗೆ ಯಾರೂ ಹೊರಟು ಹೋಗುವದಕ್ಕೂ ಒಳಗೆ ಬರುವದಕ್ಕೂ ಆಗದ ಹಾಗೆ ರಾಮವನ್ನು ಕಟ್ಟಿಸಿದನು.
Aasana aalvikeya moovattaarane varushadalli israayelina arasanaada baashanu yehoodakke virodhavaagi bandu yehoo dada arasanaada aasana balige yaaroo horatu hoguvadakkoo olage baruvadakkoo aagada haage raamavannu kattisidanu.
2 Chronicles 16:1 in English
- King James Version (KJV)
- In the six and thirtieth year of the reign of Asa Baasha king of Israel came up against Judah, and built Ramah, to the intent that he might let none go out or come in to Asa king of Judah.
- World English Bible (WEB)
- In the thirty-sixth year of Asa’s reign, Baasha king of Israel went up against Judah, and built Ramah, that he might not allow anyone to go out or come in to Asa king of Judah.
- American Standard Version (ASV)
- In the six and thirtieth year of the reign of Asa, Baasha king of Israel went up against Judah, and built Ramah, that he might not suffer any one to go out or come in to Asa king of Judah.
- Bible in Basic English (BBE)
- In the thirty-sixth year of the rule of Asa, Baasha, king of Israel, went up against Judah, building Ramah so that no one was able to go out or in to Asa, king of Judah.
- Darby Translation (DBY)
- In the thirty-sixth year of the reign of Asa, Baasha king of Israel came up against Judah, and built Ramah, in order to let none go out or come in to Asa king of Judah.
- Webster's Bible (WBS)
- In the six and thirtieth year of the reign of Asa Baasha king of Israel came against Judah, and built Ramah, to the intent that he might let none go out or come in to Asa king of Judah.
- Young's Literal Translation (YLT)
- In the thirty and sixth year of the reign of Asa, come up hath Baasha king of Israel, against Judah, and buildeth Ramah, so as not to permit any going out and coming in to Asa king of Judah.
Read in context
- 1ಆಸನ ಆಳ್ವಿಕೆಯ ಮೂವತ್ತಾರನೇ ವರುಷದಲ್ಲಿ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು ಯೆಹೂ ದದ ಅರಸನಾದ ಆಸನ ಬಳಿಗೆ ಯಾರೂ ಹೊರಟು ಹೋಗುವದಕ್ಕೂ ಒಳಗೆ ಬರುವದಕ್ಕೂ ಆಗದ ಹಾಗೆ ರಾಮವನ್ನು ಕಟ್ಟಿಸಿದನು.
- 2ಆಗ ಆಸನು ಕರ್ತನ ಆಲಯದ ಬೊಕ್ಕಸಗಳಿಂದಲೂ ಅರಸನ ಮನೆಯ ಬೊಕ್ಕಸದಿಂದಲೂ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿ ವಾಸವಾಗಿರುವ ಅರಾಮಿನ ಅರಸನಾದ ಬೆನ್ಹದದನ ಬಳಿಗೆ ಕಳುಹಿಸಿ ಅವನಿಗೆ--ನನ್ನ ತಂದೆಗೂ ನಿನ್ನ ತಂದೆಗೂ ಇದ್ದ ಹಾಗೆ ನನಗೂ ನಿನಗೂ ಒಡಂಬಡಿಕೆ ಉಂಟು.
- 3ಇಗೋ, ನಾನು ಬೆಳ್ಳಿಬಂಗಾರ ವನ್ನು ನಿನಗೆ ಕಳುಹಿಸಿದ್ದೇನೆ; ಇಸ್ರಾಯೇಲಿನ ಅರಸ ನಾದ ಬಾಷನು ನನ್ನನ್ನು ಬಿಟ್ಟುಹೋಗುವ ಹಾಗೆ ನೀನು ಹೋಗಿ ಅವನ ಸಂಗಡ ಮಾಡಿದ ಒಡಂಬಡಿ ಕೆಯನ್ನು ಮುರಿಯಬೇಕು ಎಂದು ಹೇಳಿದನು.
Cross references
- 2 Chronicles 15:9 2 ಪೂರ್ವಕಾಲವೃತ್ತಾಂತ 15:9ಇದಲ್ಲದೆ ಅವನು ಯೆಹೂದದ ಬೆನ್ಯಾ ವಿಾನನ ಸಮಸ್ತರನ್ನೂ ಎಫ್ರಾಯಾಮಿನಿಂದಲೂ ಮನಸ್ಸೆಯಿಂದಲೂ ಸಿಮೆಯೋನಿನಿಂದಲೂ ಅವರ ಕಡೆಗೆ ಬಂದ ಅನ್ಯರನ್ನೂ ಕೂಡಿಸಿದನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆಂದು ಇವರು ಕಂಡು ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಹೋದರು.
- 1 Kings 12:27 1 ಅರಸುಗಳು 12:27ಈ ಜನರು ಯೆರೂಸಲೇಮಿನಲ್ಲಿರುವ ಕರ್ತನ ಮಂದಿರಕ್ಕೆ ಬಲಿ ಅರ್ಪಿಸಲು ಹೋದರೆ ಆಗ ಈ ಜನರ ಹೃದಯವು ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ಅಂದರೆ ತಮ್ಮ ಯಜಮಾನನ ಕಡೆಗೆ ಮತ್ತೆ ತಿರುಗುವದು. ಅವರು ನನ್ನನ್ನು ಕೊಂದು ಹಾಕಿ ಯೆಹೂದದ ಅರಸನಾದ ರೆಹೆಬ್ಬಾಮನ ಕಡೆಗೆ ತಿರುಗಿ ಹೋದಾರು.
- 2 Chronicles 15:5 2 ಪೂರ್ವಕಾಲವೃತ್ತಾಂತ 15:5ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು; ದೇಶದ ನಿವಾಸಿಗಳು ಬಹಳ ವಾಗಿ ಹೆದರಿದ್ದರು.
- 1 Kings 15:16–22 1 ಅರಸುಗಳು 15:16–22ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷ ನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧ ನಡೆಯು ತ್ತಿತ್ತು. ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಹೋಗಿ ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲಿ ಹೊರಗಾಗಲಿ ಯಾರೂ ಹೋಗದ ಹಾಗೆ ರಾಮವನ್ನು ಕಟ್ಟಿಸಿದನು. ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ. ಇಗೋ, ನಾನು ಬೆಳ್ಳಿ ಬಂಗಾರವನ್ನು ಕಾಣಿಕೆಯಾಗಿ ನಿನ್ನ ಬಳಿಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವ ಹಾಗೆ ನೀನು ಬಂದು ಅವನ ಸಂಗಡ ಮಾಡಿದ ನಿನ್ನ ಒಡಂಬಡಿಕೆಯನ್ನು ಮುರಿಯಬೇಕು ಅಂದನು. ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್, ದಾನ್, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು. ಬಾಷನು ಅದನ್ನು ಕೇಳುತ್ತಲೆ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತಿರ್ಚ ದಲ್ಲಿ ವಾಸಿಸಿದನು. ಆಗ ಅರಸನಾದ ಆಸನು ಯೆಹೂದದೆಲ್ಲೆಲ್ಲಿಯೂ ಸಾರಿದನು; ಒಬ್ಬರೂ ಬಿಡಲ್ಪ ಡಲಿಲ್ಲ; ಆಗ ಅವರು ಬಾಷನು ಕಟ್ಟಿಸಿದ ರಾಮದ ಕಲ್ಲುಗಳನ್ನೂ ಅದರ ಮರಗಳನ್ನೂ ತಕ್ಕೊಂಡು ಹೋದರು. ಅರಸನಾದ ಆಸನು ಅವುಗಳಿಂದ ಬೆನ್ಯಾವಿಾನನ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.
- 2 Chronicles 11:13–17 2 ಪೂರ್ವಕಾಲವೃತ್ತಾಂತ 11:13–17ಇದಲ್ಲದೆ ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜ ಕರೂ ಲೇವಿಯರೂ ತಮ್ಮ ಸಮಸ್ತ ಪ್ರಾಂತ್ಯಗಳಿಂದ ಅವನ ಬಳಿಗೆ ಪುನಃ ಬಂದರು. ಲೇವಿಯರು ಕರ್ತ ನಿಗೆ ಯಾಜಕ ಸೇವೆಮಾಡದ ಹಾಗೆ ಯಾರೊಬ್ಬಾ ಮನೂ ಅವನ ಮಕ್ಕಳೂ ಅವರನ್ನು ತೆಗೆದುಹಾಕಿ ಉನ್ನತ ಸ್ಥಳಗಳಿಗೋಸ್ಕರವೂ ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು. ಇವರ ತರುವಾಯ ಇಸ್ರಾಯೇಲಿನ ಕರ್ತನಾದ ದೇವರನ್ನು ಹುಡುಕಲು ತಮ್ಮ ಹೃದಯ ಗಳನ್ನು ಕೊಟ್ಟು ತಮ್ಮ ಪಿತೃಗಳ ದೇವರಾದ ಕರ್ತನಿಗೆ ಬಲಿ ಅರ್ಪಿಸಲು ಇಸ್ರಾಯೇಲಿನ ಸಮಸ್ತ ಗೋತ್ರ ಗಳಿಂದ ಯೆರೂಸಲೇಮಿಗೆ ಬಂದರು. ಹೀಗೆಯೇ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ ಸೊಲೊ ಮೋನನ ಮಗನಾದ ರೆಹಬ್ಬಾಮನನ್ನು ಮೂರು ವರುಷಗಳ ವರೆಗೂ ಬಲಪಡಿಸಿದರು. ಯಾಕಂದರೆ ಅವರು ಮೂರು ವರುಷಗಳ ವರೆಗೂ ದಾವೀದ ಸೊಲೊಮೋನ ಇವರ ಮಾರ್ಗದಲ್ಲಿ ನಡೆದರು.
Original words (Hebrew)
- six · H8337שֵׁשׁ shêsh
- thirtieth · H7970שְׁלוֹשִׁים shᵉlôwshîym
- year · H8141שָׁנֶה shâneh
- reign · H4438מַלְכוּת malkûwth
- Asa · H609אָסָא ʼÂçâʼ
- Baasha · H1201בַּעְשָׁא Baʻshâʼ
- king · H4428מֶלֶךְ melek
- Israel · H3478יִשְׂרָאֵל Yisrâʼêl
- up · H5927עָלָה ʻâlâh
- Judah · H3063יְהוּדָה Yᵉhûwdâh
- built · H1129בָּנָה bânâh
- Ramah · H7414רָמָה Râmâh
- that · H1115בִּלְתִּי biltîy
- let · H5414נָתַן nâthan
- out · H3318יָצָא yâtsâʼ
- in · H935בּוֹא bôwʼ
- Asa · H609אָסָא ʼÂçâʼ
- king · H4428מֶלֶךְ melek
- Judah · H3063יְהוּדָה Yᵉhûwdâh