Skip to content
ThuthiThuthiThuthi
2 Chronicles · chapter 16 · verse 10

2 Chronicles 16:10 in Kannada

ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.

Aaga aasanu pravaadiya mele kopagondu avanannu seremaneyalli haakisidanu. Avana maatu gala nimitta avana mele raudravullavanaagiddanu. Idallade ade kaaladalli aasanu janaralli kelava rannu baadhisidanu.

2 Chronicles 16:10 in English

King James Version (KJV)
Then Asa was wroth with the seer, and put him in a prison house; for [he was] in a rage with him because of this [thing]. And Asa oppressed [some] of the people the same time.
World English Bible (WEB)
Then Asa was angry with the seer, and put him in the prison; for he was in a rage with him because of this thing. Asa oppressed some of the people at the same time.
American Standard Version (ASV)
Then Asa was wroth with the seer, and put him in the prison-house; for he was in a rage with him because of this thing. And Asa oppressed some of the people at the same time.
Bible in Basic English (BBE)
Then Asa was angry with the seer, and put him in prison, burning with wrath against him because of this thing. And at the same time Asa was cruel to some of the people.
Darby Translation (DBY)
And Asa was wroth with the seer, and put him in the prison; for he was enraged with him because of this. And Asa oppressed some of the people at the same time.
Webster's Bible (WBS)
Then Asa was wroth with the seer, and put him in a prison house; for [he was] in a rage with him because of this [thing] . And Asa oppressed [some] of the people the same time.
Young's Literal Translation (YLT)
And Asa is angry at the seer, and giveth him to the house of torture, for [he is] in a rage with him for this; and Asa oppresseth [some] of the people at that time.

Read in context

  1. 8ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ? ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು.
  2. 9ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
  3. 10ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
  4. 11ಇಗೋ, ಆಸನ ಕಾರ್ಯಗಳು ಮೊದಲನೆಯವುಗಳೂ ಕಡೆಯವುಗಳೂ ಯೆಹೂ ದದ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ಬರೆದಿವೆ.
  5. 12ಆಸನು ತನ್ನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ತನ್ನ ಕಾಲುಗಳಲ್ಲಿ ರೋಗವುಳ್ಳವನಾ ಗಿದ್ದನು. ಅವನ ರೋಗವು ಅತಿಘೋರವಾಯಿತು. ಅವನು ತನ್ನ ರೋಗದಲ್ಲಿ ಕರ್ತನನ್ನು ಹುಡುಕದೆ ವೈದ್ಯರನ್ನು ಹುಡುಕಿದನು.
Read all of 2 Chronicles 16

Cross references

Original words (Hebrew)

2 Chronicles 16:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.