2 Chronicles · chapter 16 · verse 11
2 Chronicles 16:11 in Kannada
ಇಗೋ, ಆಸನ ಕಾರ್ಯಗಳು ಮೊದಲನೆಯವುಗಳೂ ಕಡೆಯವುಗಳೂ ಯೆಹೂ ದದ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ಬರೆದಿವೆ.
Igo, aasana kaaryagalu modalaneyavugaloo kadeyavugaloo yehoo dada israayelina arasara pustakadalli baredive.
2 Chronicles 16:11 in English
- King James Version (KJV)
- And, behold, the acts of Asa, first and last, lo, they [are] written in the book of the kings of Judah and Israel.
- World English Bible (WEB)
- Behold, the acts of Asa, first and last, behold, they are written in the book of the kings of Judah and Israel.
- American Standard Version (ASV)
- And, behold, the acts of Asa, first and last, lo, they are written in the book of the kings of Judah and Israel.
- Bible in Basic English (BBE)
- Now the acts of Asa, first and last, are recorded in the book of the kings of Judah and Israel.
- Darby Translation (DBY)
- And behold the acts of Asa, first and last, behold, they are written in the book of the kings of Judah and Israel.
- Webster's Bible (WBS)
- And behold, the acts of Asa, first and last, lo, they [are] written in the book of the kings of Judah and Israel.
- Young's Literal Translation (YLT)
- And lo, the matters of Asa, the first and the last, lo, they are written on the book of the kings of Judah and Israel.
Read in context
- 9ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
- 10ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
- 11ಇಗೋ, ಆಸನ ಕಾರ್ಯಗಳು ಮೊದಲನೆಯವುಗಳೂ ಕಡೆಯವುಗಳೂ ಯೆಹೂ ದದ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ಬರೆದಿವೆ.
- 12ಆಸನು ತನ್ನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ತನ್ನ ಕಾಲುಗಳಲ್ಲಿ ರೋಗವುಳ್ಳವನಾ ಗಿದ್ದನು. ಅವನ ರೋಗವು ಅತಿಘೋರವಾಯಿತು. ಅವನು ತನ್ನ ರೋಗದಲ್ಲಿ ಕರ್ತನನ್ನು ಹುಡುಕದೆ ವೈದ್ಯರನ್ನು ಹುಡುಕಿದನು.
- 13ಆಸನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ತನ್ನ ಆಳ್ವಿಕೆಯ ನಾಲ್ವತ್ತೊಂದನೇ ವರುಷದಲ್ಲಿ ಸತ್ತನು.ಅವನು ತನಗೋಸ್ಕರ ದಾವೀ ದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವರು ತೈಲಗಾರರ ವಿದ್ಯೆ ಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಲ್ಪಟ್ಟ ಹಾಸಿ ಗೆಯ ಮೇಲೆ ಅವನನ್ನು ಮಲಗಿಸಿ ಅವನಿಗೋಸ್ಕರ ಬಹಳ ಹೆಚ್ಚಾಗಿ (ಧೂಪವನ್ನು) ಸುಟ್ಟರು.
Cross references
- 2 Chronicles 35:27 2 ಪೂರ್ವಕಾಲವೃತ್ತಾಂತ 35:27ಅವನ ಕ್ರಿಯೆಗಳೂ ಮೊದಲನೆಯವುಗಳೂ ಕಡೆ ಯವುಗಳೂ ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 2 Chronicles 27:7 2 ಪೂರ್ವಕಾಲವೃತ್ತಾಂತ 27:7ಯೋತಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಯುದ್ಧಗಳೂ ಅವನ ಮಾರ್ಗಗಳೂ ಇಗೋ, ಅವು ಇಸ್ರಾಯೇಲ್ ಯೆಹೂದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 2 Chronicles 34:18 2 ಪೂರ್ವಕಾಲವೃತ್ತಾಂತ 34:18ರಾಯಸದವನಾದ ಶಾಫಾ ನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಕೊಟ್ಟಿದ್ದಾನೆ ಎಂದು ತಿಳಿಸಿದನು; ಆಗ ಶಾಫಾನನು ಅದನ್ನು ಅರಸನ ಮುಂದೆ ಓದಿದನು.
- 1 Kings 15:23–24 1 ಅರಸುಗಳು 15:23–24ಆಸನ ಮಿಕ್ಕಾದ ಎಲ್ಲಾ ಕ್ರಿಯೆಗಳೂ ಅವನ ಸಮಸ್ತ ಪರಾಕ್ರಮವೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ಪಟ್ಟಣಗಳೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ? ಆದರೆ ತನ್ನ ವೃದ್ದಾಪ್ಯದ ಕಾಲದಲ್ಲಿ ಅವನು ತನ್ನ ಕಾಲುಗಳಲ್ಲಿ ಅಸ್ವಸ್ಥನಾಗಿದ್ದನು. ಆಸನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣಿಡಲ್ಪಟ್ಟನು. ಅವನಿಗೆ ಬದ ಲಾಗಿ ಅವನ ಮಗನಾದ ಯೆಹೋಷಾಫಾಟನು ಆಳಿದನು.
- 2 Chronicles 26:22 2 ಪೂರ್ವಕಾಲವೃತ್ತಾಂತ 26:22ಉಜ್ಜೀಯನ ಮಿಕ್ಕಾದ ಕ್ರಿಯೆಗಳನ್ನು, ಮೊದಲನೆ ಯವುಗಳನ್ನೂ ಕಡೆಯವುಗಳನ್ನೂ ಆಮೋಚನ ಮಗ ನಾದ ಯೆಶಾಯನು ಬರೆದನು. ಉಜ್ಜೀಯನು ತನ್ನ ಪಿತೃಗಳ ಸಂಗಡ ಮಲಗಿದನು;ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು.
- 2 Chronicles 12:15 2 ಪೂರ್ವಕಾಲವೃತ್ತಾಂತ 12:15ರೆಹಬ್ಬಾಮನ ಕ್ರಿಯೆಗಳು ಮೊದಲನೆಯವು ಗಳೂ ಕಡೆಯವುಗಳೂ ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋನ ಪುಸ್ತಕದಲ್ಲಿಯೂ ಬರೆಯ ಲ್ಪಟ್ಟವಲ್ಲವೇ? ಇದಲ್ಲದೆ ರೆಹಬ್ಬಾಮನಿಗೂ ಯಾರೊ ಬ್ಬಾಮನಿಗೂ ಯಾವಾಗಲೂ ಯುದ್ಧಉಂಟಾಗಿತ್ತು.ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.
- 2 Chronicles 9:29 2 ಪೂರ್ವಕಾಲವೃತ್ತಾಂತ 9:29ಸೊಲೊಮೋನನ ಮಿಕ್ಕಾದ ಕ್ರಿಯೆಗಳು, ಮೊದ ಲನೆಯವುಗಳೂ ಕಡೆಯವುಗಳೂ ಪ್ರವಾದಿಯಾದ ನಾತಾನನ ಪುಸ್ತಕದಲ್ಲಿಯೂ ಶೀಲೋವಿನವನಾದ ಅಹೀಯನ ಪ್ರವಾದನೆಯಲ್ಲಿಯೂ ದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮ ನಿಗೆ ವಿರೋಧವಾಗಿ ಹೇಳಿದ ದರ್ಶನಗಳಲ್ಲಿಯೂ ಅವು ಬರೆಯಲ್ಪಟ್ಟವಲ್ಲವೋ?
- 2 Chronicles 20:34 2 ಪೂರ್ವಕಾಲವೃತ್ತಾಂತ 20:34ಯೆಹೋಷಾಫಾಟನ ಇತರ ಕ್ರಿಯೆಗಳು, ಮೊದಲನೆಯವುಗಳೂ ಕಡೆಯವುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಹೇಳಲ್ಪಟ್ಟ ಹನಾನೀಯ ಮಗನಾದ ಯೇಹೂವಿನ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 2 Chronicles 32:32 2 ಪೂರ್ವಕಾಲವೃತ್ತಾಂತ 32:32ಹಿಜ್ಕೀಯನ ಮಿಕ್ಕಾದ ಕಾರ್ಯಗಳೂ ಅವನ ಒಳ್ಳೆಯತನವೂ ಇಗೋ, ಅವು ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ದರ್ಶನದ ಪುಸ್ತಕ ದಲ್ಲಿಯೂ ಯೆಹೂದ ಇಸ್ರಾಯೇಲ್ ಅರಸುಗಳ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದದರಲ್ಲಿ ಅವ ನನ್ನು ಹೂಣಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗನಾದ ಮನ ಸ್ಸೆಯು ಅವನಿಗೆ ಬದಲಾಗಿ ಆಳಿದನು.
- 2 Chronicles 25:26 2 ಪೂರ್ವಕಾಲವೃತ್ತಾಂತ 25:26ಆದರೆ ಅಮಚ್ಯನ ಮಿಕ್ಕಾದ ಕ್ರಿಯೆಗಳು, ಮೊದಲನೆಯವು ಗಳೂ ಕಡೆಯವುಗಳೂ ಇಗೋ, ಅವು ಯೆಹೂದ ಇಸ್ರಾಯೇಲ್ಯರ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?