2 Chronicles · chapter 16 · verse 14
2 Chronicles 16:14 in Kannada
ಅವನು ತನಗೋಸ್ಕರ ದಾವೀ ದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವರು ತೈಲಗಾರರ ವಿದ್ಯೆ ಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಲ್ಪಟ್ಟ ಹಾಸಿ ಗೆಯ ಮೇಲೆ ಅವನನ್ನು ಮಲಗಿಸಿ ಅವನಿಗೋಸ್ಕರ ಬಹಳ ಹೆಚ್ಚಾಗಿ (ಧೂಪವನ್ನು) ಸುಟ್ಟರು.
Avanu tanagoskara daavee dana pattanadalli agisida avana svanta samaadhiyalli avanannu hoonittaru. Avaru tailagaarara vidye yinda siddhamaadida sugandhagalindaloo naanaa vidhavaada padaarthagalindaloo tumbalpatta haasi geya mele avanannu malagisi avanigoskara bahala hechchaagi (dhoopavannu) suttaru.
2 Chronicles 16:14 in English
- King James Version (KJV)
- And they buried him in his own sepulchres, which he had made for himself in the city of David, and laid him in the bed which was filled with sweet odours and divers kinds [of spices] prepared by the apothecaries’ art: and they made a very great burning for him.
- World English Bible (WEB)
- They buried him in his own tomb, which he had dug out for himself in David’s city, and laid him in the bed which was filled with sweet odors and various kinds of spices prepared by the perfumers’ art; and they made a very great fire for him.
- American Standard Version (ASV)
- And they buried him in his own sepulchres, which he had hewn out for himself in the city of David, and laid him in the bed which was filled with sweet odors and divers kinds [of spices] prepared by the perfumers’ art: and they made a very great burning for him.
- Bible in Basic English (BBE)
- And they put him into the resting-place which he had made for himself in the town of David, in a bed full of sweet perfumes of all sorts of spices, made by the perfumer's art, and they made a great burning for him.
- Darby Translation (DBY)
- And they buried him in his own sepulchre, which he had excavated for himself in the city of David, and laid him in a bed filled with spices, a mixture of divers kinds prepared by the perfumer's art; and they made a very great burning for him.
- Webster's Bible (WBS)
- And they buried him in his own sepulchers which he had made for himself in the city of David, and laid him in the bed which was filled with sweet odors and divers kinds [of spices] prepared by the apothecaries' art: and they made a very great burning for him.
- Young's Literal Translation (YLT)
- and they bury him in [one of] his graves, that he had prepared for himself in the city of David, and they cause him to lie on a bed that [one] hath filled [with] spices, and divers kinds of mixtures, with perfumed work; and they burn for him a burning — very great.
Read in context
- 12ಆಸನು ತನ್ನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ತನ್ನ ಕಾಲುಗಳಲ್ಲಿ ರೋಗವುಳ್ಳವನಾ ಗಿದ್ದನು. ಅವನ ರೋಗವು ಅತಿಘೋರವಾಯಿತು. ಅವನು ತನ್ನ ರೋಗದಲ್ಲಿ ಕರ್ತನನ್ನು ಹುಡುಕದೆ ವೈದ್ಯರನ್ನು ಹುಡುಕಿದನು.
- 13ಆಸನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ತನ್ನ ಆಳ್ವಿಕೆಯ ನಾಲ್ವತ್ತೊಂದನೇ ವರುಷದಲ್ಲಿ ಸತ್ತನು.ಅವನು ತನಗೋಸ್ಕರ ದಾವೀ ದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವರು ತೈಲಗಾರರ ವಿದ್ಯೆ ಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಲ್ಪಟ್ಟ ಹಾಸಿ ಗೆಯ ಮೇಲೆ ಅವನನ್ನು ಮಲಗಿಸಿ ಅವನಿಗೋಸ್ಕರ ಬಹಳ ಹೆಚ್ಚಾಗಿ (ಧೂಪವನ್ನು) ಸುಟ್ಟರು.
- 14ಅವನು ತನಗೋಸ್ಕರ ದಾವೀ ದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವರು ತೈಲಗಾರರ ವಿದ್ಯೆ ಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಲ್ಪಟ್ಟ ಹಾಸಿ ಗೆಯ ಮೇಲೆ ಅವನನ್ನು ಮಲಗಿಸಿ ಅವನಿಗೋಸ್ಕರ ಬಹಳ ಹೆಚ್ಚಾಗಿ (ಧೂಪವನ್ನು) ಸುಟ್ಟರು.
Cross references
- Jeremiah 34:5 ಯೆರೆಮೀಯ 34:5ಸಮಾಧಾನದಲ್ಲಿ ಸಾಯುವಿ; ಹಿಂದೆ ಇದ್ದ ಪೂರ್ವದ ಅರಸನಾದ ನಿನ್ನ ಪಿತೃಗಳನ್ನು ಸುಟ್ಟ ಪ್ರಕಾರ ನಿನಗೋಸ್ಕರ (ಸುಗಂಧ ಗಳನ್ನು) ಸುಡುವರು; ಹಾ, ಒಡೆಯನೇ, ಎಂದು ಹೇಳಿ ನಿನಗೋಸ್ಕರ ಗೋಳಾಡುವರು; ನಾನೇ ವಾಕ್ಯವನ್ನು ನುಡಿದಿದ್ದೇನೆಂದು ಕರ್ತನು ಅನ್ನುತ್ತಾನೆ.
- Genesis 50:2 ಆದಿಕಾಂಡ 50:2ಯೋಸೇಫನು ತನ್ನ ತಂದೆಗೆ ಸುಗಂಧ ದ್ರವ್ಯವನ್ನು ಹಾಕಬೇಕೆಂದು ತನ್ನ ದಾಸರಾದ ವೈದ್ಯರಿಗೆ ಅಪ್ಪಣೆಕೊಡಲು ಅವರು ಇಸ್ರಾಯೇಲನಿಗೆ ಸುಗಂಧ ದ್ರವ್ಯವನ್ನು ಹಾಕಿದರು.
- 2 Chronicles 21:19 2 ಪೂರ್ವಕಾಲವೃತ್ತಾಂತ 21:19ಎರಡು ವರುಷವಾದ ತರುವಾಯ ಏನಾಯಿತಂದರೆ, ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆಯೇ ಅವನು ಕೆಟ್ಟ ರೋಗಗಳಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೋಸ್ಕರ ಸುಟ್ಟ ಹಾಗೆ ಅವನಿಗೋಸ್ಕರ ಸುಡಲಿಲ್ಲ.ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ.
- Mark 16:1 ಮಾರ್ಕನು 16:1ಸಬ್ಬತ್ತು ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಯಾದ ಮರಿಯಳೂ ಮತ್ತು ಸಲೋಮೆಯೂ ಆತನಿಗೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡು ಕೊಂಡು ಬಂದರು.
- Isaiah 22:16 ಯೆಶಾಯ 22:16ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ತನಗೆ ಸಮಾಧಿ ಯನ್ನು ತೋಡಿಸಿ, ಬಂಡೆಯಲ್ಲಿ ತನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದ್ದಿ ಅಲ್ಲವೆ?
- 2 Chronicles 35:24 2 ಪೂರ್ವಕಾಲವೃತ್ತಾಂತ 35:24ಆದದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು ಅವನಿಗಿದ್ದ ಎರಡನೇ ರಥ ದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಸತ್ತು ತನ್ನ ಪಿತೃಗಳ ಸಮಾಧಿಗಳಲ್ಲಿ ಹೂಣಲ್ಪಟ್ಟನು. ಸಮಸ್ತ ಯೆಹೂದ ಯೆರೂಸಲೇಮಿ ನವರು ಯೋಷೀಯನಿಗೋಸ್ಕರ ದುಃಖಪಟ್ಟರು.
- Ecclesiastes 10:1 ಪ್ರಸಂಗಿ 10:1ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.
- Exodus 30:25–37 ವಿಮೋಚನಕಾಂಡ 30:25–37ಅದರಿಂದ ತೈಲಗಾರರ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು, ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿ ರುವದು. ಅದರಿಂದ ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆಗಳ ಮಂಜೂಷವನ್ನೂ ನೀನು ಅಭಿಷೇ ಕಿಸಬೇಕು. ಮೇಜನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ದೀಪಸ್ತಂಭವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ಧೂಪವೇದಿಯನ್ನೂ ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಗಂಗಾ ಳವನ್ನೂ ಅದರ ಪೀಠವನ್ನೂ ಅಭಿಷೇಕಿಸು. ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು. ಆರೋನನನ್ನೂ ಅವನ ಕುಮಾರರನ್ನೂ ಅಭಿಷೇಕಿಸಿ ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆಮಾಡು ಅಂದನು. ಇಸ್ರಾಯೇಲ್ ಮಕ್ಕಳಿಗೆ ನೀನು--ಇದೇ ನಿಮ್ಮ ತಲತಲಾಂತರಗಳಲ್ಲಿ ನನಗೆ ಪರಿಶುದ್ಧವಾದ ಅಭಿಷೇಕಿ ಸುವ ಎಣ್ಣೆಯಾಗಿರಬೇಕು. ಅದನ್ನು ಮನುಷ್ಯರ ಮೇಲೆ ಹೊಯ್ಯಬಾರದು, ಇಲ್ಲವೆ ಅದರ ಮಾದರಿ ಯಂತೆ ಅದಕ್ಕೆ ಸಮಾನವಾದದ್ದನ್ನು ಮಾಡಬಾರದು. ಅದು ಪರಿಶುದ್ಧವಾದದ್ದು, ಅದು ನಿಮಗೆ ಪರಿಶುದ್ಧ ವಾಗಿರಬೇಕು. ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು. ಕರ್ತನು ಮೋಶೆಗೆ--ನೀನು ಪರಿಮಳಗಳನ್ನು ಅಂದರೆ ಹಾಲುಮಡ್ಡಿ ಗುಗ್ಗುಲ ಗಂಧದ ಚೆಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಂಬ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ. ಅದನ್ನು ಸುಗಂಧತೈಲ ಮಾಡುವವರ ವಿದ್ಯೆ ಪ್ರಕಾರ ಬೆರಸಿ ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡ ಬೇಕು. ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ. ನೀನು ಮಾಡುವ ಧೂಪದ ಮಾದರಿ ಯಂತೆ ನಿಮಗೋಸ್ಕರ ಮಾಡಿಕೊಳ್ಳಬಾರದು. ಕರ್ತನಿ ಗೋಸ್ಕರ ಅದು ನಿನಗೆ ಪರಿಶುದ್ಧವಾಗಿರಬೇಕು.ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು.
- John 19:39–42 ಯೋಹಾನನು 19:39–42ಇದಲ್ಲದೆ ಮೊದಲು ಒಂದು ರಾತ್ರಿ ಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ಬೆರಸಿದ ರಕ್ತಬೋಳ ಅಗರುಗಳನ್ನು ನೂರು ಸೇರು ತೂಕದಷ್ಟು ತಕ್ಕೊಂಡು ಅಲ್ಲಿಗೆ ಬಂದನು. ಆಗ ಅವರು ಯೇಸುವಿನ ದೇಹವನ್ನು ತಕ್ಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಸುಗಂಧದ್ರವ್ಯಗಳೊಂದಿಗೆ ನಾರು ಬಟ್ಟೆಗಳಲ್ಲಿ ಸುತ್ತಿದರು. ಆತನು ಶಿಲುಬೆಗೆ ಹಾಕಲ್ಪಟ್ಟ ಸ್ಥಳದಲ್ಲಿ ಒಂದು ತೋಟವಿತ್ತು; ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಸಮಾಧಿಯು ಇತ್ತು.ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು. ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.
Original words (Hebrew)
- buried · H6912קָבַר qâbar
- sepulchres · H6913קֶבֶר qeber
- made · H3738כָּרָה kârâh
- city · H5892עִיר ʻîyr
- David · H1732דָּוִד Dâvid
- laid · H7901שָׁכַב shâkab
- bed · H4904מִשְׁכָּב mishkâb
- filled · H4390מָלֵא mâlêʼ
- odours · H1314בֶּשֶׂם besem
- kinds · H2177זַן zan
- prepared · H7543רָקַח râqach
- apothecaries’ · H4842מִרְקַחַת mirqachath
- art · H4639מַעֲשֶׂה maʻăseh
- made · H8313שָׂרַף sâraph
- very · H3966מְאֹד mᵉʼôd
- great · H1419גָּדוֹל gâdôwl
- burning · H8316שְׂרֵפָה sᵉrêphâh