2 Chronicles · chapter 16 · verse 3
2 Chronicles 16:3 in Kannada
ಇಗೋ, ನಾನು ಬೆಳ್ಳಿಬಂಗಾರ ವನ್ನು ನಿನಗೆ ಕಳುಹಿಸಿದ್ದೇನೆ; ಇಸ್ರಾಯೇಲಿನ ಅರಸ ನಾದ ಬಾಷನು ನನ್ನನ್ನು ಬಿಟ್ಟುಹೋಗುವ ಹಾಗೆ ನೀನು ಹೋಗಿ ಅವನ ಸಂಗಡ ಮಾಡಿದ ಒಡಂಬಡಿ ಕೆಯನ್ನು ಮುರಿಯಬೇಕು ಎಂದು ಹೇಳಿದನು.
Igo, naanu bellibangaara vannu ninage kaluhisiddene; israayelina arasa naada baashanu nannannu bittuhoguva haage neenu hogi avana sangada maadida odambadi keyannu muriyabeku endu helidanu.
2 Chronicles 16:3 in English
- King James Version (KJV)
- [There is] a league between me and thee, as [there was] between my father and thy father: behold, I have sent thee silver and gold; go, break thy league with Baasha king of Israel, that he may depart from me.
- World English Bible (WEB)
- “Let there be a treaty between me and you, as there was between my father and your father. Behold, I have sent you silver and gold. Go, break your treaty with Baasha king of Israel, that he may depart from me.”
- American Standard Version (ASV)
- [There is] a league between me and thee, as [there was] between my father and thy father: behold, I have sent thee silver and gold; go, break thy league with Baasha king of Israel, that he may depart from me.
- Bible in Basic English (BBE)
- Let there be an agreement between me and you as there was between my father and your father: see, I have sent you silver and gold; go and put an end to your agreement with Baasha, king of Israel, so that he may give up attacking me.
- Darby Translation (DBY)
- There is a league between me and thee, and between my father and thy father: behold, I send thee silver and gold; go, break thy league with Baasha king of Israel, that he may depart from me.
- Webster's Bible (WBS)
- [There is] a league between me and thee, as [there was] between my father and thy father: behold, I have sent thee silver and gold; go, break thy league with Baasha king of Israel, that he may depart from me.
- Young's Literal Translation (YLT)
- 'A covenant [is] between me and thee, and between my father and thy father, lo, I have sent to thee silver and gold; go, break thy covenant with Baasha king of Israel, and he doth go up from off me.'
Read in context
- 1ಆಸನ ಆಳ್ವಿಕೆಯ ಮೂವತ್ತಾರನೇ ವರುಷದಲ್ಲಿ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು ಯೆಹೂ ದದ ಅರಸನಾದ ಆಸನ ಬಳಿಗೆ ಯಾರೂ ಹೊರಟು ಹೋಗುವದಕ್ಕೂ ಒಳಗೆ ಬರುವದಕ್ಕೂ ಆಗದ ಹಾಗೆ ರಾಮವನ್ನು ಕಟ್ಟಿಸಿದನು.
- 2ಆಗ ಆಸನು ಕರ್ತನ ಆಲಯದ ಬೊಕ್ಕಸಗಳಿಂದಲೂ ಅರಸನ ಮನೆಯ ಬೊಕ್ಕಸದಿಂದಲೂ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿ ವಾಸವಾಗಿರುವ ಅರಾಮಿನ ಅರಸನಾದ ಬೆನ್ಹದದನ ಬಳಿಗೆ ಕಳುಹಿಸಿ ಅವನಿಗೆ--ನನ್ನ ತಂದೆಗೂ ನಿನ್ನ ತಂದೆಗೂ ಇದ್ದ ಹಾಗೆ ನನಗೂ ನಿನಗೂ ಒಡಂಬಡಿಕೆ ಉಂಟು.
- 3ಇಗೋ, ನಾನು ಬೆಳ್ಳಿಬಂಗಾರ ವನ್ನು ನಿನಗೆ ಕಳುಹಿಸಿದ್ದೇನೆ; ಇಸ್ರಾಯೇಲಿನ ಅರಸ ನಾದ ಬಾಷನು ನನ್ನನ್ನು ಬಿಟ್ಟುಹೋಗುವ ಹಾಗೆ ನೀನು ಹೋಗಿ ಅವನ ಸಂಗಡ ಮಾಡಿದ ಒಡಂಬಡಿ ಕೆಯನ್ನು ಮುರಿಯಬೇಕು ಎಂದು ಹೇಳಿದನು.
- 4ಬೆನ್ಹದ ದನು ಅರಸನಾದ ಆಸನ ಮಾತು ಕೇಳಿ ತನ್ನ ಸೈನ್ಯಾಧಿ ಪತಿಗಳನ್ನು ಇಸ್ರಾಯೇಲಿನ ಪಟ್ಟಣಗಳ ಮೇಲೆ ಕಳು ಹಿಸಿದನು. ಅವರು ಇಯ್ಯೋನನ್ನೂ ದಾನನನ್ನೂ ಅಬೇ ಲ್ಮಯಿಮ್ವನ್ನೂ ನಫ್ತಾಲಿಯನ್ನು ಸಮಸ್ತ ಉಗ್ರಾಣ ಗಳ ಪಟ್ಟಣಗಳನ್ನೂ ಸಂಹರಿಸಿದರು.
- 5ಬಾಷನು ಇದನ್ನು ಕೇಳಿದಾಗ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತನ್ನ ಕೆಲಸವನ್ನು ನಿಲ್ಲಿಸಿಬಿಟ್ಟನು.
Cross references
- Psalm 15:4 ಕೀರ್ತನೆಗಳು 15:4ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
- Exodus 32:21 ವಿಮೋಚನಕಾಂಡ 32:21ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು.
- 2 Chronicles 18:3 2 ಪೂರ್ವಕಾಲವೃತ್ತಾಂತ 18:3ಇಸ್ರಾಯೇಲಿನ ಅರಸನಾದ ಅಹಾ ಬನು ಯೆಹೂದದ ಅರಸನಾದ ಯೆಹೋಷಾಫಾಟ ನಿಗೆ--ಗಿಲ್ಯಾದಿನಲ್ಲಿರುವ ರಾಮೋತಿಗೆ ನೀನು ನನ್ನ ಸಂಗಡ ಬರುತ್ತೀಯೋ ಅಂದನು. ಅದಕ್ಕವನು--ನಾನು ನಿನ್ನ ಹಾಗೆಯೂ ನನ್ನ ಜನರು ನಿನ್ನ ಜನರ ಹಾಗೆಯೂ ಯುದ್ಧದಲ್ಲಿ ನಿನ್ನ ಸಂಗಡ ಇರು ವೆವು ಅಂದನು.
- Genesis 20:9–10 ಆದಿಕಾಂಡ 20:9–10ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು. ಅಬೀಮೆಲೆಕನು ಅಬ್ರಹಾ ಮನಿಗೆ--ನೀನು ಇದನ್ನು ಮಾಡುವದಕ್ಕೆ ಏನು ನೋಡಿದೆ ಅಂದಾಗ
- 2 Corinthians 6:16 2 ಕೊರಿಂಥದವರಿಗೆ 6:16ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
- 2 Timothy 3:3 2 ತಿಮೊಥೆಯನಿಗೆ 3:3ಸ್ವಾಭಾವಿಕವಾದ ಮಮತೆಯಿಲ್ಲದವರೂ ಒಪ್ಪಂದವನ್ನು ಮುರಿಯುವವರೂ ಸುಳ್ಳಾಗಿ ದೂರು ವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯವರನ್ನೂ ಹೀನೈಸುವವರೂ
- 2 Chronicles 19:2 2 ಪೂರ್ವಕಾಲವೃತ್ತಾಂತ 19:2ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.
- Romans 1:31–32 ರೋಮಾಪುರದವರಿಗೆ 1:31–32ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ. ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
- Ezekiel 17:18–19 ಯೆಹೆಜ್ಕೇಲನು 17:18–19ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು.
- Isaiah 31:1–3 ಯೆಶಾಯ 31:1–3ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ. ಆದಾಗ್ಯೂ ಆತನು ಜ್ಞಾನಿಯಾಗಿದ್ದಾನೆ ತನ್ನ ಮಾತನ್ನು ಹಿಂತೆಗೆಯದೆ ಕೇಡನ್ನು ಬರಮಾಡು ವನು; ಆದರೆ ಕೆಡುಕರ ಮನೆತನಕ್ಕೂ ಅನ್ಯಾಯಗಾ ರರ ಸಹಾಯಕರಿಗೂ ವಿರುದ್ಧವಾಗಿ ಏಳುವನು. ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
- 2 Samuel 21:2 2 ಸಮುವೇಲನು 21:2ಆಗ ಅರಸನು ಗಿಬ್ಯೋನ್ಯರನ್ನು ಕಳುಹಿಸಿದನು. (ಆದರೆ ಗಿಬ್ಯೋನ್ಯರು ಇಸ್ರಾಯೇಲ್ ಮಕ್ಕಳಾಗಿರದೆ ಅಮೋರಿಯರಲ್ಲಿ ಉಳಿದವರಾಗಿದ್ದರು. ಅವರಿಗೆ ಇಸ್ರಾಯೇಲ್ ಮಕ್ಕಳು ಆಣೆ ಇಟ್ಟಿದ್ದರು. ಸೌಲನು ಇಸ್ರಾಯೇಲ್ ಮಕ್ಕಳಿಗೋಸ್ಕರವಾಗಿಯೂ ಯೆಹೂದ ಕ್ಕೋಸ್ಕರವಾಗಿಯೂ ತೋರಿಸಿದ ಆಸಕ್ತಿಯಿಂದ ಅವ ರನ್ನು ಹೊಡೆಯಲು ಹುಡುಕಿದ್ದನು)
- Joshua 9:19–20 ಯೆಹೋಶುವ 9:19–20ಆಗ ಸಕಲ ಪ್ರಧಾನರು ಎಲ್ಲಾ ಸಭೆಗೆ--ನಾವು ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಅವರಿಗೆ ಆಣೆ ಇಟ್ಟೆವು; ಆದದರಿಂದ ಅವರನ್ನು ನಾವು ಮುಟ್ಟಕೂಡದು. ನಾವು ಅವರಿಗೆ ಇಟ್ಟ ಆಣೆಯ ನಿಮಿತ್ತ ಕೋಪವು ನಮ್ಮ ಮೇಲೆ ಬಾರದ ಹಾಗೆ ನಾವು ಅವರನ್ನು ಜೀವದಿಂದ ಇರಿಸಿ ಅವರಿಗೆ ಇದನ್ನು ಮಾಡುವೆವು.
Original words (Hebrew)
- league · H1285בְּרִית bᵉrîyth
- father · H1אָב ʼâb
- father · H1אָב ʼâb
- sent · H7971שָׁלַח shâlach
- silver · H3701כֶּסֶף keçeph
- gold · H2091זָהָב zâhâb
- go · H3212יָלַךְ yâlak
- break · H6565פָּרַר pârar
- league · H1285בְּרִית bᵉrîyth
- Baasha · H1201בַּעְשָׁא Baʻshâʼ
- king · H4428מֶלֶךְ melek
- Israel · H3478יִשְׂרָאֵל Yisrâʼêl
- depart · H5927עָלָה ʻâlâh