2 Chronicles · chapter 16 · verse 4
2 Chronicles 16:4 in Kannada
ಬೆನ್ಹದ ದನು ಅರಸನಾದ ಆಸನ ಮಾತು ಕೇಳಿ ತನ್ನ ಸೈನ್ಯಾಧಿ ಪತಿಗಳನ್ನು ಇಸ್ರಾಯೇಲಿನ ಪಟ್ಟಣಗಳ ಮೇಲೆ ಕಳು ಹಿಸಿದನು. ಅವರು ಇಯ್ಯೋನನ್ನೂ ದಾನನನ್ನೂ ಅಬೇ ಲ್ಮಯಿಮ್ವನ್ನೂ ನಫ್ತಾಲಿಯನ್ನು ಸಮಸ್ತ ಉಗ್ರಾಣ ಗಳ ಪಟ್ಟಣಗಳನ್ನೂ ಸಂಹರಿಸಿದರು.
Benhada danu arasanaada aasana maatu keli tanna sainyaadhi patigalannu israayelina pattanagala mele kalu hisidanu. Avaru iyyonannoo daananannoo abe lmayimvannoo naphtaaliyannu samasta ugraana gala pattanagalannoo sanharisidaru.
2 Chronicles 16:4 in English
- King James Version (KJV)
- And Ben-hadad hearkened unto king Asa, and sent the captains of his armies against the cities of Israel; and they smote Ijon, and Dan, and Abel-maim, and all the store cities of Naphtali.
- World English Bible (WEB)
- Ben Hadad listened to King Asa, and sent the captains of his armies against the cities of Israel; and they struck Ijon, Dan, Abel Maim, and all the storage cities of Naphtali.
- American Standard Version (ASV)
- And Ben-hadad hearkened unto king Asa, and sent the captains of his armies against the cities of Israel; and they smote Ijon, and Dan, and Abel-maim, and all the store-cities of Naphtali.
- Bible in Basic English (BBE)
- And Ben-hadad did as King Asa said, and sent the captains of his armies against the towns of Israel, attacking Ijon and Dan and Abel-maim, and all the store-towns of Naphtali.
- Darby Translation (DBY)
- And Ben-hadad hearkened to king Asa, and sent the captains of his forces against the cities of Israel; and they smote Ijon and Dan and Abelmaim, and all the store-magazines of the cities of Naphtali.
- Webster's Bible (WBS)
- And Ben-hadad hearkened to king Asa, and sent the captains of his armies against the cities of Israel; and they smote Ijon, and Dan, and Abelmaim, and all the store cities of Naphtali.
- Young's Literal Translation (YLT)
- And Ben-Hadad hearkeneth unto king Asa, and sendeth the heads of the forces that he hath unto cities of Israel, and they smite Ijon, and Dan, and Abel-Maim, and all the stores, cities of Naphtali.
Read in context
- 2ಆಗ ಆಸನು ಕರ್ತನ ಆಲಯದ ಬೊಕ್ಕಸಗಳಿಂದಲೂ ಅರಸನ ಮನೆಯ ಬೊಕ್ಕಸದಿಂದಲೂ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿ ವಾಸವಾಗಿರುವ ಅರಾಮಿನ ಅರಸನಾದ ಬೆನ್ಹದದನ ಬಳಿಗೆ ಕಳುಹಿಸಿ ಅವನಿಗೆ--ನನ್ನ ತಂದೆಗೂ ನಿನ್ನ ತಂದೆಗೂ ಇದ್ದ ಹಾಗೆ ನನಗೂ ನಿನಗೂ ಒಡಂಬಡಿಕೆ ಉಂಟು.
- 3ಇಗೋ, ನಾನು ಬೆಳ್ಳಿಬಂಗಾರ ವನ್ನು ನಿನಗೆ ಕಳುಹಿಸಿದ್ದೇನೆ; ಇಸ್ರಾಯೇಲಿನ ಅರಸ ನಾದ ಬಾಷನು ನನ್ನನ್ನು ಬಿಟ್ಟುಹೋಗುವ ಹಾಗೆ ನೀನು ಹೋಗಿ ಅವನ ಸಂಗಡ ಮಾಡಿದ ಒಡಂಬಡಿ ಕೆಯನ್ನು ಮುರಿಯಬೇಕು ಎಂದು ಹೇಳಿದನು.
- 4ಬೆನ್ಹದ ದನು ಅರಸನಾದ ಆಸನ ಮಾತು ಕೇಳಿ ತನ್ನ ಸೈನ್ಯಾಧಿ ಪತಿಗಳನ್ನು ಇಸ್ರಾಯೇಲಿನ ಪಟ್ಟಣಗಳ ಮೇಲೆ ಕಳು ಹಿಸಿದನು. ಅವರು ಇಯ್ಯೋನನ್ನೂ ದಾನನನ್ನೂ ಅಬೇ ಲ್ಮಯಿಮ್ವನ್ನೂ ನಫ್ತಾಲಿಯನ್ನು ಸಮಸ್ತ ಉಗ್ರಾಣ ಗಳ ಪಟ್ಟಣಗಳನ್ನೂ ಸಂಹರಿಸಿದರು.
- 5ಬಾಷನು ಇದನ್ನು ಕೇಳಿದಾಗ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತನ್ನ ಕೆಲಸವನ್ನು ನಿಲ್ಲಿಸಿಬಿಟ್ಟನು.
- 6ಆಗ ಅರಸನಾದ ಆಸನು ಯೆಹೂದದವರೆಲ್ಲರನ್ನು ಕರಕೊಂಡುಹೋದನು. ಬಾಷನು ಕಟ್ಟಿಸುತ್ತಿದ್ದ ರಾಮದ ಕಲ್ಲುಗಳನ್ನೂ ಅದರ ತೊಲೆಗಳನ್ನೂ ತಕ್ಕೊಂಡು ಹೋದರು; ಅವುಗಳಿಂದ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.
Cross references
- 2 Chronicles 17:12 2 ಪೂರ್ವಕಾಲವೃತ್ತಾಂತ 17:12ಹೀಗೆ ಯೆಹೋಷಾಫಾಟನು ಬರಬರುತ್ತಾ ಬಹಳ ದೊಡ್ಡವನಾಗಿ ಯೆಹೂದದಲ್ಲಿ ಕೋಟೆ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.
- Judges 20:1 ನ್ಯಾಯಸ್ಥಾಪಕರು 20:1ಆಗ ಇಸ್ರಾಯೇಲ್ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.
- 1 Kings 15:20 1 ಅರಸುಗಳು 15:20ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್, ದಾನ್, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು.
- Genesis 14:14 ಆದಿಕಾಂಡ 14:14ತನ್ನ ಸಹೋದರನು ಸೆರೆ ಯಾಗಿ ಒಯ್ಯಲ್ಪಟ್ಟನೆಂದು ಕೇಳಿ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ ದಾನಿನ ವರೆಗೆ ಹಿಂದಟ್ಟಿ
- 1 Kings 9:19 1 ಅರಸುಗಳು 9:19ತನ್ನ ರಾಹುತರಿಗೋಸ್ಕರ ಪಟ್ಟಣಗಳನ್ನೂ ಯೆರೂಸಲೇಮಿ ನಲ್ಲಿಯೂ ಲೆಬನೋನಿನಲ್ಲಿಯೂ ತಾನು ಆಳುವ ದೇಶ ವೆಲ್ಲಾದರಲ್ಲಿಯೂ ಕಟ್ಟಲು ಇಚ್ಚೈಸಿದ್ದನ್ನೆಲ್ಲಾ ಕಟ್ಟಿಸಿ ದನು.
- Judges 18:28–29 ನ್ಯಾಯಸ್ಥಾಪಕರು 18:28–29ಅದು ಚೀದೋನಿಗೆ ದೂರವಾಗಿ ದ್ದದರಿಂದಲೂ ಯಾವ ಮನುಷ್ಯನ ಸಂಗಡವಾದರೂ ಅವರಿಗೆ ಕೆಲಸವಿಲ್ಲದ್ದರಿಂದಲೂ ತಪ್ಪಿಸುವವರು ಯಾರೂ ಇರಲಿಲ್ಲ. ಆ ಪಟ್ಟಣವು ಬೇತ್ರೆಹೋಬಿಗೆ ಸವಿಾಪವಾದ ತಗ್ಗಿನಲ್ಲಿ ಇತ್ತು. ಅಲ್ಲಿ ಅವರು ಪಟ್ಟಣವನ್ನು ಕಟ್ಟಿ ಅದರಲ್ಲಿ ವಾಸವಾಗಿದ್ದರು. ಆದರೆ ಪಟ್ಟಣಕ್ಕೆ ಇಸ್ರಾಯೇಲಿಗೆ ಹುಟ್ಟಿದ ತಮ್ಮ ತಂದೆಯಾದ ದಾನನ ಹೆಸರಿನ ಹಾಗೆಯೇ ದಾನನು ಎಂದು ಹೆಸರಿಟ್ಟರು.
- 2 Chronicles 8:6 2 ಪೂರ್ವಕಾಲವೃತ್ತಾಂತ 8:6ಸೊಲೊಮೋನನು ಯೆರೂಸಲೇಮಿನಲ್ಲಿಯೂ ಲೆಬ ನೋನಿನಲ್ಲಿಯೂ ತಾನು ಆಳುವ ಸಮಸ್ತ ದೇಶದ ಲ್ಲೆಲ್ಲಾ ಕಟ್ಟಿಸಲು ಇಚ್ಛೆಯಾದದ್ದನ್ನು ಕಟ್ಟಿಸಿದನು.
- Exodus 1:11 ವಿಮೋಚನಕಾಂಡ 1:11ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.
- 1 Timothy 6:10 1 ತಿಮೊಥೆಯನಿಗೆ 6:10ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- 2 Peter 2:15 2 ಪೇತ್ರನು 2:15ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
Original words (Hebrew)
- Ben-hadad · H1130בֶּן־הֲדַד Ben-Hădad
- hearkened · H8085שָׁמַע shâmaʻ
- king · H4428מֶלֶךְ melek
- Asa · H609אָסָא ʼÂçâʼ
- sent · H7971שָׁלַח shâlach
- captains · H8269שַׂר sar
- armies · H2428חַיִל chayil
- cities · H5892עִיר ʻîyr
- Israel · H3478יִשְׂרָאֵל Yisrâʼêl
- smote · H5221נָכָה nâkâh
- Ijon · H5859עִיּוֹן ʻÎyôwn
- Dan · H1835דָּן Dân
- Abel-maim · H66אַבֵל מַיִם ʼAbêl Mayim
- store · H4543מִסְכְּנָה miçkᵉnâh
- cities · H5892עִיר ʻîyr
- Naphtali · H5321נַפְתָּלִי Naphtâlîy