2 Chronicles · chapter 16 · verse 5
2 Chronicles 16:5 in Kannada
ಬಾಷನು ಇದನ್ನು ಕೇಳಿದಾಗ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತನ್ನ ಕೆಲಸವನ್ನು ನಿಲ್ಲಿಸಿಬಿಟ್ಟನು.
Baashanu idannu kelidaaga raamavannu kattisuvadannu bittu tanna kelasavannu nillisibittanu.
2 Chronicles 16:5 in English
- King James Version (KJV)
- And it came to pass, when Baasha heard [it], that he left off building of Ramah, and let his work cease.
- World English Bible (WEB)
- When Baasha heard of it, he stopped building Ramah, and let his work cease.
- American Standard Version (ASV)
- And it came to pass, when Baasha heard thereof, that he left off building Ramah, and let his work cease.
- Bible in Basic English (BBE)
- Then Baasha, hearing of it, put a stop to the building of Ramah, and let his work come to an end.
- Darby Translation (DBY)
- And it came to pass when Baasha heard of it, that he left off building Ramah, and let his work cease.
- Webster's Bible (WBS)
- And it came to pass, when Baasha heard [it] , that he left off the building of Ramah, and let his work cease.
- Young's Literal Translation (YLT)
- And it cometh to pass, at Baasha's hearing, that he ceaseth from building Ramah, and letteth his work rest;
Read in context
- 3ಇಗೋ, ನಾನು ಬೆಳ್ಳಿಬಂಗಾರ ವನ್ನು ನಿನಗೆ ಕಳುಹಿಸಿದ್ದೇನೆ; ಇಸ್ರಾಯೇಲಿನ ಅರಸ ನಾದ ಬಾಷನು ನನ್ನನ್ನು ಬಿಟ್ಟುಹೋಗುವ ಹಾಗೆ ನೀನು ಹೋಗಿ ಅವನ ಸಂಗಡ ಮಾಡಿದ ಒಡಂಬಡಿ ಕೆಯನ್ನು ಮುರಿಯಬೇಕು ಎಂದು ಹೇಳಿದನು.
- 4ಬೆನ್ಹದ ದನು ಅರಸನಾದ ಆಸನ ಮಾತು ಕೇಳಿ ತನ್ನ ಸೈನ್ಯಾಧಿ ಪತಿಗಳನ್ನು ಇಸ್ರಾಯೇಲಿನ ಪಟ್ಟಣಗಳ ಮೇಲೆ ಕಳು ಹಿಸಿದನು. ಅವರು ಇಯ್ಯೋನನ್ನೂ ದಾನನನ್ನೂ ಅಬೇ ಲ್ಮಯಿಮ್‌ವನ್ನೂ ನಫ್ತಾಲಿಯನ್ನು ಸಮಸ್ತ ಉಗ್ರಾಣ ಗಳ ಪಟ್ಟಣಗಳನ್ನೂ ಸಂಹರಿಸಿದರು.
- 5ಬಾಷನು ಇದನ್ನು ಕೇಳಿದಾಗ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತನ್ನ ಕೆಲಸವನ್ನು ನಿಲ್ಲಿಸಿಬಿಟ್ಟನು.
- 6ಆಗ ಅರಸನಾದ ಆಸನು ಯೆಹೂದದವರೆಲ್ಲರನ್ನು ಕರಕೊಂಡುಹೋದನು. ಬಾಷನು ಕಟ್ಟಿಸುತ್ತಿದ್ದ ರಾಮದ ಕಲ್ಲುಗಳನ್ನೂ ಅದರ ತೊಲೆಗಳನ್ನೂ ತಕ್ಕೊಂಡು ಹೋದರು; ಅವುಗಳಿಂದ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.
- 7ಅದೇ ಕಾಲದಲ್ಲಿ ಪ್ರವಾದಿಯಾದ ಹನಾನಿಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ -- ನೀನು ನಿನ್ನ ದೇವರಾದ ಕರ್ತನ ಮೇಲೆ ಆತುಕೊಳ್ಳದೆ ಅರಾಮಿನ ಅರಸನ ಮೇಲೆ ಆತು ಕೊಂಡದ್ದರಿಂದ ಅರಾಮಿನ ಅರಸನ ಸೈನ್ಯವು ನಿನ್ನ ಕೈಯಿಂದ ತಪ್ಪಿಸಿಕೊಂಡಿತು.