Skip to content
ThuthiThuthiThuthi
2 Chronicles · chapter 16 · verse 8

2 Chronicles 16:8 in Kannada

ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ? ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು.

Kooshiyaroo loobyaroo mahaasainyavallavo? Avara sangada aneka rathagaloo raahutaroo iddarallave? Aaga neenu kartana mele aatukondaddarinda aatanu avarannu ninna kaiyalli oppisiddanu.

2 Chronicles 16:8 in English

King James Version (KJV)
Were not the Ethiopians and the Lubims a huge host, with very many chariots and horsemen? yet, because thou didst rely on the LORD, he delivered them into thine hand.
World English Bible (WEB)
Weren’t the Ethiopians and the Lubim a huge army, with chariots and exceedingly many horsemen? Yet, because you relied on the LORD, he delivered them into your hand.
American Standard Version (ASV)
Were not the Ethiopians and the Lubim a huge host, with chariots and horsemen exceeding many? yet, because thou didst rely on Jehovah, he delivered them into thy hand.
Bible in Basic English (BBE)
Were not the Ethiopians and the Lubim a very great army, with war-carriages and horsemen more than might be numbered? but because your faith was in the Lord, he gave them up into your hands.
Darby Translation (DBY)
Were not the Ethiopians and the Libyans a huge army, with very many chariots and horsemen? but when thou didst rely on Jehovah, he delivered them into thy hand.
Webster's Bible (WBS)
Were not the Cushites and the Lubims a numerous army, with very many chariots and horsemen? yet, because thou didst rely on the LORD, he delivered them into thy hand.
Young's Literal Translation (YLT)
Did not the Cushim and the Lubim become a very great force for multitude, for chariot, and for horsemen? and in thy leaning on Jehovah He gave them into thy hand,

Read in context

  1. 6ಆಗ ಅರಸನಾದ ಆಸನು ಯೆಹೂದದವರೆಲ್ಲರನ್ನು ಕರಕೊಂಡುಹೋದನು. ಬಾಷನು ಕಟ್ಟಿಸುತ್ತಿದ್ದ ರಾಮದ ಕಲ್ಲುಗಳನ್ನೂ ಅದರ ತೊಲೆಗಳನ್ನೂ ತಕ್ಕೊಂಡು ಹೋದರು; ಅವುಗಳಿಂದ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.
  2. 7ಅದೇ ಕಾಲದಲ್ಲಿ ಪ್ರವಾದಿಯಾದ ಹನಾನಿಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ -- ನೀನು ನಿನ್ನ ದೇವರಾದ ಕರ್ತನ ಮೇಲೆ ಆತುಕೊಳ್ಳದೆ ಅರಾಮಿನ ಅರಸನ ಮೇಲೆ ಆತು ಕೊಂಡದ್ದರಿಂದ ಅರಾಮಿನ ಅರಸನ ಸೈನ್ಯವು ನಿನ್ನ ಕೈಯಿಂದ ತಪ್ಪಿಸಿಕೊಂಡಿತು.
  3. 8ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ? ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು.
  4. 9ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
  5. 10ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
Read all of 2 Chronicles 16

Cross references

Original words (Hebrew)

2 Chronicles 16:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.