2 Chronicles · chapter 16 · verse 9
2 Chronicles 16:9 in Kannada
ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
Kartana sammukhadalli poorna hrudayavullavara nimitta balavannu torisuvadakke aatana kannugalu samasta bhoomiyalli odaaduttave. Eega neenu buddhi heenanaagi nadakondiddee. Nishchayavaagi indininda ninage yuddhagalu untaagiruvavu andanu.
2 Chronicles 16:9 in English
- King James Version (KJV)
- For the eyes of the LORD run to and fro throughout the whole earth, to shew himself strong in the behalf of [them] whose heart [is] perfect toward him. Herein thou hast done foolishly: therefore from henceforth thou shalt have wars.
- World English Bible (WEB)
- For the LORD’s eyes run back and forth throughout the whole earth, to show himself strong in the behalf of them whose heart is perfect toward him. You have done foolishly in this; for from now on you will have wars.”
- American Standard Version (ASV)
- For the eyes of Jehovah run to and fro throughout the whole earth, to show himself strong in the behalf of them whose heart is perfect toward him. Herein thou hast done foolishly; for from henceforth thou shalt have wars.
- Bible in Basic English (BBE)
- For the eyes of the Lord go this way and that, through all the earth, letting it be seen that he is the strong support of those whose hearts are true to him. In this you have done foolishly, for from now you will have wars.
- Darby Translation (DBY)
- For the eyes of Jehovah run to and fro through the whole earth, to shew himself strong in the behalf of those whose heart is perfect toward him. Herein thou hast done foolishly; for from henceforth thou shalt have wars.
- Webster's Bible (WBS)
- For the eyes of the LORD run to and fro throughout the whole earth, to show himself strong in the behalf of [them] whose heart [is] perfect towards him. In this thou hast done foolishly: therefore from henceforth thou shalt have wars.
- Young's Literal Translation (YLT)
- for Jehovah — His eyes go to and fro in all the earth, to show Himself strong [for] a people whose heart [is] perfect towards Him; thou hast been foolish concerning this, because — henceforth there are with thee wars.'
Read in context
- 7ಅದೇ ಕಾಲದಲ್ಲಿ ಪ್ರವಾದಿಯಾದ ಹನಾನಿಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ -- ನೀನು ನಿನ್ನ ದೇವರಾದ ಕರ್ತನ ಮೇಲೆ ಆತುಕೊಳ್ಳದೆ ಅರಾಮಿನ ಅರಸನ ಮೇಲೆ ಆತು ಕೊಂಡದ್ದರಿಂದ ಅರಾಮಿನ ಅರಸನ ಸೈನ್ಯವು ನಿನ್ನ ಕೈಯಿಂದ ತಪ್ಪಿಸಿಕೊಂಡಿತು.
- 8ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ? ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು.
- 9ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
- 10ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
- 11ಇಗೋ, ಆಸನ ಕಾರ್ಯಗಳು ಮೊದಲನೆಯವುಗಳೂ ಕಡೆಯವುಗಳೂ ಯೆಹೂ ದದ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ಬರೆದಿವೆ.
Cross references
- 1 Peter 3:12 1 ಪೇತ್ರನು 3:12ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.
- Proverbs 15:3 ಜ್ಞಾನೋಕ್ತಿಗಳು 15:3ಕೆಟ್ಟವರನ್ನು ಒಳ್ಳೆಯವರನ್ನು ನೋಡುತ್ತಾ ಕರ್ತನ ಕಣ್ಣುಗಳು ಪ್ರತಿಯೊಂದು ಸ್ಥಳ ದಲ್ಲಿವೆ.
- Jeremiah 16:17 ಯೆರೆಮೀಯ 16:17ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಅವೆ; ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ ಇಲ್ಲವೆ ಅವರ ಅಕ್ರಮವು ನನ್ನ ಕಣ್ಣುಗಳಿಗೆ ಅಡಗಿರು ವದಿಲ್ಲ;
- Proverbs 5:21 ಜ್ಞಾನೋಕ್ತಿಗಳು 5:21ಮನುಷ್ಯನ ಮಾರ್ಗ ಗಳು ಕರ್ತನ ಕಣ್ಣುಗಳ ಮುಂದೆಯೇ ಅವೆ; ಆತನು ಅವನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾನೆ.
- Psalm 34:15 ಕೀರ್ತನೆಗಳು 34:15ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.
- Job 34:21 ಯೋಬನು 34:21ಆತನ ಕಣ್ಣುಗಳು ಮನುಷ್ಯನ ಮಾರ್ಗಗಳ ಮೇಲೆ ಇರುತ್ತವೆ; ಅವನ ಹೋಗೋಣಗಳನ್ನೆಲ್ಲಾ ನೋಡುತ್ತಾನೆ.
- Hebrews 4:13 ಇಬ್ರಿಯರಿಗೆ 4:13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- Zechariah 4:10 ಜೆಕರ್ಯ 4:10ಸಣ್ಣ ಕಾರ್ಯಗಳ ದಿನವನ್ನು ತಿರಸ್ಕರಿಸಿದವನ್ಯಾರು? ಆ ಏಳು ಅಂದರೆ ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಕರ್ತನ ಕಣ್ಣುಗಳು ನೂಲು ಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುತ್ತವೆ.
- Jeremiah 32:19 ಯೆರೆಮೀಯ 32:19ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ.
- 2 Chronicles 6:20 2 ಪೂರ್ವಕಾಲವೃತ್ತಾಂತ 6:20ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರು ಇರುವದೆಂದು ನೀನು ಹೇಳಿದ ಈ ಸ್ಥಳದ ಮೇಲೆಯೂ ಈ ಆಲಯದ ಮೇಲೆಯೂ ಹಗಲಿರುಳು ನಿನ್ನ ಕಣ್ಣುಗಳು ತೆರೆದಿರಲಿ.
- Psalm 113:6 ಕೀರ್ತನೆಗಳು 113:6ಆಕಾಶದ ಮೇಲೆಯೂ ಭೂಮಿಯ ಮೇಲೆಯೂ ದೃಷ್ಟಿ ಇಡುವದಕ್ಕೆ ಆತನು ತನ್ನನ್ನು ತಗ್ಗಿಸಿಕೊಳ್ಳುತ್ತಾನೆ.
- Psalm 37:37 ಕೀರ್ತನೆಗಳು 37:37ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ.