2 Chronicles · chapter 17 · verse 1
2 Chronicles 17:1 in Kannada
ಅವನ ಮಗನಾದ ಯೆಹೋಷಾಫಾಟನು ಅವನಿಗೆ ಬದಲಾಗಿ ಆಳಿದನು;
Avana maganaada yehoshaaphaatanu avanige badalaagi aalidanu;
2 Chronicles 17:1 in English
- King James Version (KJV)
- And Jehoshaphat his son reigned in his stead, and strengthened himself against Israel.
- World English Bible (WEB)
- Jehoshaphat his son reigned in his place, and strengthened himself against Israel.
- American Standard Version (ASV)
- And Jehoshaphat his son reigned in his stead, and strengthened himself against Israel.
- Bible in Basic English (BBE)
- And Jehoshaphat his son became king in his place, and made himself strong against Israel.
- Darby Translation (DBY)
- And Jehoshaphat his son reigned in his stead, and strengthened himself against Israel.
- Webster's Bible (WBS)
- And Jehoshaphat his son reigned in his stead, and strengthened himself against Israel.
- Young's Literal Translation (YLT)
- And Jehoshaphat his son reigneth in his stead, and he strengtheneth himself against Israel,
Read in context
- 1ಅವನ ಮಗನಾದ ಯೆಹೋಷಾಫಾಟನು ಅವನಿಗೆ ಬದಲಾಗಿ ಆಳಿದನು;
- 2ಅವನು ಇಸ್ರಾಯೇಲಿಗೆ ವಿರೋಧವಾಗಿ ತನ್ನನ್ನು ಬಲಪಡಿಸಿ ಕೊಂಡನು. ಇದಲ್ಲದೆ ಅವನು ಯೆಹೂದದಲ್ಲಿ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯವನ್ನು ಇಟ್ಟು ಯೆಹೂ ದದಲ್ಲಿಟ್ಟ ಹಾಗೆ ತನ್ನ ತಂದೆಯಾದ ಆಸನು ತೆಗೆದು ಕೊಂಡ ಎಫ್ರಾಯಾಮಿನ ಪಟ್ಟಣಗಳಲ್ಲಿ ಸೈನ್ಯಗಳನ್ನು ಇಟ್ಟನು.
- 3ಯೆಹೋಷಾಫಾಟನು ಬಾಳೀಮ್ ನನ್ನು ಹುಡುಕದೆ ತನ್ನ ತಂದೆಯಾದ ದಾವೀದನ ಮೊದಲಿನ ಮಾರ್ಗಗಳಲ್ಲಿ ನಡೆದದ್ದರಿಂದ ಕರ್ತನು ಅವನ ಸಂಗಡ ಇದ್ದನು.
Cross references
- 1 Kings 15:24 1 ಅರಸುಗಳು 15:24ಆಸನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣಿಡಲ್ಪಟ್ಟನು. ಅವನಿಗೆ ಬದ ಲಾಗಿ ಅವನ ಮಗನಾದ ಯೆಹೋಷಾಫಾಟನು ಆಳಿದನು.
- Matthew 1:8 ಮತ್ತಾಯನು 1:8ಆಸನಿಂದ ಯೆಹೋಷಾಫಾಟನು ಹುಟ್ಟಿದನು; ಯೆಹೋಷಾ ಫಾಟನಿಂದ ಯೆಹೋರಾಮನು ಹುಟ್ಟಿದನು; ಯೆಹೋ ರಾಮನಿಂದ ಉಜ್ಜೀಯನು ಹುಟ್ಟಿದನು;
- 2 Chronicles 32:5 2 ಪೂರ್ವಕಾಲವೃತ್ತಾಂತ 32:5ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು ಕೆಡವಲ್ಪಟ್ಟ ಗೋಡೆಯನ್ನೆಲ್ಲಾ ಕಟ್ಟಿಸಿ ಗೋಪುರಗಳ ಪರ್ಯಂತರ ಅದನ್ನು ಎತ್ತರ ಮಾಡಿ ಅದರ ಹೊರ ಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ ದಾವೀ ದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತುಮಾಡಿ ಈಟಿಗಳನ್ನೂ ಗುರಾಣಿಗಳನ್ನೂ ಬಹಳವಾಗಿ ಮಾಡಿಸಿ ದನು.
- Ephesians 6:10 ಎಫೆಸದವರಿಗೆ 6:10ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
- 2 Chronicles 12:1 2 ಪೂರ್ವಕಾಲವೃತ್ತಾಂತ 12:1ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ ಏನಾಯಿ ತಂದರೆ, ಅವನೂ ಅವನ ಸಂಗಡ ಸಮಸ್ತ ಇಸ್ರಾ ಯೇಲ್ಯರೂ ಕರ್ತನ ನ್ಯಾಯಪ್ರಮಾಣವನ್ನು ಬಿಟ್ಟು ಬಿಟ್ಟರು.
- 2 Chronicles 26:8 2 ಪೂರ್ವಕಾಲವೃತ್ತಾಂತ 26:8ಇದಲ್ಲದೆ ಅಮ್ಮೋನ್ಯರು ಉಜ್ಜೀಯನಿಗೆ ಕಾಣಿಕೆ ಗಳನ್ನು ಕೊಟ್ಟರು. ಆದದರಿಂದ ಅವನ ಹೆಸರು ಐಗುಪ್ತದ ಮೇರೆಯ ವರೆಗೂ ಬಹಳವಾಗಿ ಹಬ್ಬಿತು. ಅವನು ತನ್ನನ್ನು ಬಹಳವಾಗಿ ಬಲಪಡಿಸಿಕೊಂಡನು.
- 1 Samuel 23:16 1 ಸಮುವೇಲನು 23:16ಆಗ ಸೌಲನ ಮಗನಾದ ಯೋನಾತಾನನು ಎದ್ದು ಅರಣ್ಯದಲ್ಲಿರುವ ದಾವೀದನ ಬಳಿಗೆ ಹೋಗಿ ದೇವರಲ್ಲಿ ಅವನ ಕೈಯನ್ನು ಬಲಪಡಿಸಿ ಅವನಿಗೆ--ಭಯಪಡಬೇಡ;
- 1 Chronicles 11:10 1 ಪೂರ್ವಕಾಲವೃತ್ತಾಂತ 11:10ದಾವೀದನಿಗೆ ಇರುವ ಮುಖ್ಯಸ್ಥರಾದ ಪರಾಕ್ರಮ ಶಾಲಿಗಳು ಇವರೇ; ಇಸ್ರಾಯೇಲನ್ನು ಕುರಿತು ಕರ್ತನು ಹೇಳಿದ ವಾಕ್ಯದ ಪ್ರಕಾರ ಅವನನ್ನು ಅರಸನನ್ನಾಗಿ ಮಾಡುವದಕ್ಕೆ ಅವರು ಸಮಸ್ತ ಇಸ್ರಾಯೇಲಿನ ಸಂಗಡ ಅವನ ರಾಜ್ಯದಲ್ಲಿ ತಮ್ಮನ್ನು ದೃಢಪಡಿಸಿಕೊಂಡರು.
- 1 Kings 22:41 1 ಅರಸುಗಳು 22:41ಆಸನ ಮಗನಾದ ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಾದ ಅಹಾಬನ ನಾಲ್ಕನೇ ವರುಷ ದಲ್ಲಿ ಯೆಹೂದದ ಮೇಲೆ ಆಳುವದಕ್ಕೆ ಆರಂಭಿಸಿದನು.
- Ezekiel 7:27 ಯೆಹೆಜ್ಕೇಲನು 7:27ಅರಸನು ದುಃಖಿಸುವನು, ಪ್ರಧಾನನು ನಿರ್ಗತಿಕನಾ ಗುವನು; ದೇಶದ ಜನರ ಕೈಗಳು ತೊಂದರೆಗೊಳ್ಳು ವವು; ಅವರ ಮಾರ್ಗಗಳ ಪ್ರಕಾರ ಅವರ ಹಾಗೆಯೇ ಮಾಡುವೆನು; ಅವರ ನ್ಯಾಯಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. ನಾನೇ ಕರ್ತನೆಂದು ಅವರಿಗೆ ತಿಳಿಯುವದು.