Skip to content
ThuthiThuthiThuthi
2 Chronicles · chapter 17 · verse 10

2 Chronicles 17:10 in Kannada

ಕರ್ತನ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದದ್ದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡ ಲಿಲ್ಲ.

Kartana bhayavu yehoodada suttaliruva deshagala samasta raajyagala mele iddaddarinda avaru yehoshaaphaatana mele yuddhamaada lilla.

2 Chronicles 17:10 in English

King James Version (KJV)
And the fear of the LORD fell upon all the kingdoms of the lands that [were] round about Judah, so that they made no war against Jehoshaphat.
World English Bible (WEB)
The fear of the LORD fell on all the kingdoms of the lands that were around Judah, so that they made no war against Jehoshaphat.
American Standard Version (ASV)
And the fear of Jehovah fell upon all the kingdoms of the lands that were round about Judah, so that they made no war against Jehoshaphat.
Bible in Basic English (BBE)
And the fear of the Lord was on all the kingdoms of the lands round Judah, so that they made no wars against Jehoshaphat.
Darby Translation (DBY)
And the terror of Jehovah was upon all the kingdoms of the lands that were round about Judah, and they made no war against Jehoshaphat.
Webster's Bible (WBS)
And the fear of the LORD fell upon all the kingdoms of the lands that [were] around Judah, so that they made no war against Jehoshaphat.
Young's Literal Translation (YLT)
And here is a fear of Jehovah on all kingdoms of the lands that [are] round about Judah, and they have not fought with Jehoshaphat;

Read in context

  1. 8ಅವರ ಸಂಗಡ ಲೇವಿಯರಾದ ಶೆಮಾಯನನ್ನೂ ನೆತನ್ಯನನ್ನೂ ಜೆಬದ್ಯನನ್ನೂ ಅಸಾ ಹೇಲನನ್ನೂ ಶೆವಿಾರಾಮೋತನನ್ನೂ ಯೆಹೋನಾತಾ ನನ್ನೂ ಅದೋನೀಯನನ್ನೂ ಟೋಬೀಯನನ್ನೂ ಟೋಬದೋನಿಯನನ್ನೂ ಇವರ ಸಂಗಡ ಯಾಜಕ ರಾದ ಎಲೀಷಾಮನನ್ನೂ ಯೆಹೋರಾಮನನ್ನೂ ಕಳು ಹಿಸಿದನು.
  2. 9ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಕರ್ತನ ನ್ಯಾಯಪ್ರಮಾಣದ ಪುಸ್ತಕ ಇತ್ತು; ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ ಜನರಿಗೆ ಬೋಧಿಸಿದರು.
  3. 10ಕರ್ತನ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದದ್ದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡ ಲಿಲ್ಲ.
  4. 11ಇದಲ್ಲದೆ ಫಿಲಿಷ್ಟಿಯರಲ್ಲಿ ಕೆಲವರು ಯೆಹೋ ಷಾಫಾಟನಿಗೆ ಕಾಣಿಕೆಗಳನ್ನೂ ಕಪ್ಪದ ಹಣವನ್ನೂ ತಂದರು, ಅರಬ್ಬಿ ದೇಶದವರು ತಮ್ಮ ಮಂದೆಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ ಏಳು ಸಾವಿರದ ಏಳು ನೂರು ಹೋತಗಳನ್ನೂ ತಂದರು.
  5. 12ಹೀಗೆ ಯೆಹೋಷಾಫಾಟನು ಬರಬರುತ್ತಾ ಬಹಳ ದೊಡ್ಡವನಾಗಿ ಯೆಹೂದದಲ್ಲಿ ಕೋಟೆ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.
Read all of 2 Chronicles 17

Cross references

Original words (Hebrew)

2 Chronicles 17:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.