Skip to content
ThuthiThuthiThuthi
2 Chronicles · chapter 17 · verse 13

2 Chronicles 17:13 in Kannada

ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿ ಬಹಳ ಕೆಲಸಗಳನ್ನು ನಡಿಸುತ್ತಾ ಇದ್ದನು. ಪರಾಕ್ರಮಶಾಲಿಗಳಾದ ಯುದ್ಧದ ಮನುಷ್ಯರು ಯೆರೂ ಸಲೇಮಿನಲ್ಲಿದ್ದರು.

Idallade yehoodada pattanagalalli bahala kelasagalannu nadisuttaa iddanu. Paraakramashaaligalaada yuddhada manushyaru yeroo saleminalliddaru.

2 Chronicles 17:13 in English

King James Version (KJV)
And he had much business in the cities of Judah: and the men of war, mighty men of valour, [were] in Jerusalem.
World English Bible (WEB)
He had many works in the cities of Judah; and men of war, mighty men of valor, in Jerusalem.
American Standard Version (ASV)
And he had many works in the cities of Judah; and men of war, mighty men of valor, in Jerusalem.
Bible in Basic English (BBE)
He had much property in the towns of Judah; he had forces of armed men, great and strong, in Jerusalem.
Darby Translation (DBY)
And he had much business in the cities of Judah; and men of war, strong and valiant, in Jerusalem.
Webster's Bible (WBS)
And he had much business in the cities of Judah: and the men of war, mighty men of valor, [were] in Jerusalem.
Young's Literal Translation (YLT)
and he hath much work in cities of Judah; and men of war, mighty of valour, [are] in Jerusalem.

Read in context

  1. 11ಇದಲ್ಲದೆ ಫಿಲಿಷ್ಟಿಯರಲ್ಲಿ ಕೆಲವರು ಯೆಹೋ ಷಾಫಾಟನಿಗೆ ಕಾಣಿಕೆಗಳನ್ನೂ ಕಪ್ಪದ ಹಣವನ್ನೂ ತಂದರು, ಅರಬ್ಬಿ ದೇಶದವರು ತಮ್ಮ ಮಂದೆಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ ಏಳು ಸಾವಿರದ ಏಳು ನೂರು ಹೋತಗಳನ್ನೂ ತಂದರು.
  2. 12ಹೀಗೆ ಯೆಹೋಷಾಫಾಟನು ಬರಬರುತ್ತಾ ಬಹಳ ದೊಡ್ಡವನಾಗಿ ಯೆಹೂದದಲ್ಲಿ ಕೋಟೆ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.
  3. 13ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿ ಬಹಳ ಕೆಲಸಗಳನ್ನು ನಡಿಸುತ್ತಾ ಇದ್ದನು. ಪರಾಕ್ರಮಶಾಲಿಗಳಾದ ಯುದ್ಧದ ಮನುಷ್ಯರು ಯೆರೂ ಸಲೇಮಿನಲ್ಲಿದ್ದರು.
  4. 14ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು.
  5. 15ಅವನ ತರುವಾಯ ಅಧಿಪತಿ ಯಾದ ಯೆಹೋಹಾನಾನನು; ಅವನ ಸಂಗಡ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯು.
Read all of 2 Chronicles 17

Cross references

Original words (Hebrew)

2 Chronicles 17:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.