2 Chronicles · chapter 17 · verse 14
2 Chronicles 17:14 in Kannada
ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು.
Tamma pitrugala maneya prakaara vaagiruva avara lekkavenandare, yehoodada sahasragala adhipatigalalli adnanu mukhyasthanaagi ddanu; avana sangada paraakramashaaligalu mooru lakshamandi iddaru.
2 Chronicles 17:14 in English
- King James Version (KJV)
- And these [are] the numbers of them according to the house of their fathers: Of Judah, the captains of thousands; Adnah the chief, and with him mighty men of valour three hundred thousand.
- World English Bible (WEB)
- This was the numbering of them according to their fathers’ houses: From Judah, the captains of thousands: Adnah the captain, and with him three hundred thousand mighty men of valor;
- American Standard Version (ASV)
- And this was the numbering of them according to their fathers’ houses: Of Judah, the captains of thousands: Adnah the captain, and with him mighty men of valor three hundred thousand;
- Bible in Basic English (BBE)
- This is the number of them, listed by their families, the captains of thousands of Judah: Adnah, the captain, and with him three hundred thousand men of war;
- Darby Translation (DBY)
- And these are the numbers of them according to their fathers' houses. Of Judah the captains of thousands: Adnah the captain, and with him three hundred thousand mighty men of valour;
- Webster's Bible (WBS)
- And these [are] the numbers of them according to the house of their fathers: of Judah, the captains of thousands; Adnah the chief, and with him mighty men of valor three hundred thousand.
- Young's Literal Translation (YLT)
- And these [are] their numbers, for the house of their fathers: Of Judah, heads of thousands, Adnah the head, and with him mighty ones of valour, three hundred chiefs.
Read in context
- 12ಹೀಗೆ ಯೆಹೋಷಾಫಾಟನು ಬರಬರುತ್ತಾ ಬಹಳ ದೊಡ್ಡವನಾಗಿ ಯೆಹೂದದಲ್ಲಿ ಕೋಟೆ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.
- 13ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿ ಬಹಳ ಕೆಲಸಗಳನ್ನು ನಡಿಸುತ್ತಾ ಇದ್ದನು. ಪರಾಕ್ರಮಶಾಲಿಗಳಾದ ಯುದ್ಧದ ಮನುಷ್ಯರು ಯೆರೂ ಸಲೇಮಿನಲ್ಲಿದ್ದರು.
- 14ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು.
- 15ಅವನ ತರುವಾಯ ಅಧಿಪತಿ ಯಾದ ಯೆಹೋಹಾನಾನನು; ಅವನ ಸಂಗಡ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯು.
- 16ಇವನ ತರುವಾಯ ಕರ್ತನಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ ಎರಡು ಲಕ್ಷಮಂದಿ ಪರಾಕ್ರಮಶಾಲಿಗಳು.
Cross references
- Genesis 15:5 ಆದಿಕಾಂಡ 15:5ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.
- 2 Chronicles 14:8 2 ಪೂರ್ವಕಾಲವೃತ್ತಾಂತ 14:8ಹಾಗೆಯೇ ಅವರು ಕಟ್ಟಿಸಿ ವೃದ್ಧಿಹೊಂದಿದರು. ಇದ ಲ್ಲದೆ ಆಸನಿಗೆ ಖೇಡ್ಯಗಳನ್ನೂ ಈಟಿಗಳನ್ನೂ ಹಿಡಿ ಯುವ ರಾಣುವೆ ಇತ್ತು. ಯೆಹೂದದವರು ಮೂರು ಲಕ್ಷಮಂದಿಯೂ ಬೆನ್ಯಾವಿಾನಿನವರು ಗುರಾಣಿಗಳನ್ನು ಹಿಡಿಯುವವರೂ, ಬಿಲ್ಲುಗಳನ್ನು ಎಸೆಯುವವರೂ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು.
- 2 Chronicles 13:3 2 ಪೂರ್ವಕಾಲವೃತ್ತಾಂತ 13:3ಅಬೀಯ ನಿಗೂ ಯಾರೊಬ್ಬಾಮನಿಗೂ ಯುದ್ಧ ಉಂಟಾಗಿತ್ತು. ಆಗ ಅಬೀಯನು ಯುದ್ಧಸ್ಥರಾದ ಪರಾಕ್ರಮಶಾಲಿಗಳ ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡಿದನು. ಆಯಲ್ಪಟ್ಟ ನಾಲ್ಕು ಲಕ್ಷ ಜನರಿದ್ದರು. ಯಾರೊಬ್ಬಾಮನು ಅವನಿಗೆ ಎದುರಾಗಿ ಎಂಟು ಲಕ್ಷ ಮಂದಿ ಆಯಲ್ಪಟ್ಟ ಪರಾ ಕ್ರಮಶಾಲಿಗಳನ್ನು ಯುದ್ಧಕ್ಕೆ ನಿಲ್ಲಿಸಿದನು.
- 2 Chronicles 26:13 2 ಪೂರ್ವಕಾಲವೃತ್ತಾಂತ 26:13ಅವರ ಕೈಕೆಳಗೆ ಅರಸನಿಗೆ ಸಹಾಯವಾಗಿ ಶತ್ರುವಿನ ಮೇಲೆ ಬಹಳ ಪರಾಕ್ರಮದಿಂದ ಯುದ್ಧಮಾಡುವ ಮೂರು ಲಕ್ಷದ ಏಳು ಸಾವಿರದ ಐನೂರು ಮಂದಿ ಯುಳ್ಳ ಸೈನ್ಯವಿತ್ತು.
- Genesis 13:16 ಆದಿಕಾಂಡ 13:16ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು.
- 2 Chronicles 11:1 2 ಪೂರ್ವಕಾಲವೃತ್ತಾಂತ 11:1ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ ಅವನು ತನಗೆ ರಾಜ್ಯವನ್ನು ತಿರಿಗಿ ಬರಮಾಡುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು ಯೆಹೂದ ಬೆನ್ಯಾ ವಿಾನಿನವರೊಳಗಿಂದ ಯುದ್ಧಮಾಡತಕ್ಕವರಾಗಿರುವ ಆಯಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನ ರನ್ನು ಕೂಡಿಸಿದಾಗ
- Numbers 1:18 ಅರಣ್ಯಕಾಂಡ 1:18ಸಮಸ್ತ ಸಭೆಯನ್ನು ಎರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಕೂಡಿಸಿದರು; ಅವರು ತಮ್ಮ ಗೋತ್ರಗಳಿಗನುಸಾರ ವಾಗಿ ತಂದೆಗಳ ಮನೆಯ ಪ್ರಕಾರ ಹೆಸರುಗಳ ಲೆಕ್ಕವಿರುವ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ತಲೆ ತಲೆಯಾಗಿ ಜನ್ಮಪತ್ರಿಕೆ ಬರೆಸಿಕೊಂಡರು.
- Numbers 1:2 ಅರಣ್ಯಕಾಂಡ 1:2ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಗಳ ಪ್ರಕಾರ ವಾಗಿಯೂ ಗಂಡಸರೆಲ್ಲರ ಹೆಸರುಗಳ ಎಣಿಕೆಯೊಂದಿಗೆ ತಲೆ ತಲೆಗೂ ನೀವು ತಕ್ಕೊಳ್ಳಿರಿ.
- Genesis 12:2 ಆದಿಕಾಂಡ 12:2ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
Original words (Hebrew)
- numbers · H6486פְּקֻדָּה pᵉquddâh
- house · H1004בַּיִת bayith
- fathers · H1אָב ʼâb
- Judah · H3063יְהוּדָה Yᵉhûwdâh
- captains · H8269שַׂר sar
- thousands · H505אֶלֶף ʼeleph
- Adnah · H5734עַדְנָה ʻAdnâh
- chief · H8269שַׂר sar
- men · H1368גִּבּוֹר gibbôwr
- valour · H2428חַיִל chayil
- three · H7969שָׁלוֹשׁ shâlôwsh
- hundred · H3967מֵאָה mêʼâh
- thousand · H505אֶלֶף ʼeleph