Skip to content
ThuthiThuthiThuthi
2 Chronicles · chapter 17 · verse 15

2 Chronicles 17:15 in Kannada

ಅವನ ತರುವಾಯ ಅಧಿಪತಿ ಯಾದ ಯೆಹೋಹಾನಾನನು; ಅವನ ಸಂಗಡ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯು.

Avana taruvaaya adhipati yaada yehohaanaananu; avana sangada eradu lakshada embhattu saavira mandiyu.

2 Chronicles 17:15 in English

King James Version (KJV)
And next to him [was] Jehohanan the captain, and with him two hundred and fourscore thousand.
World English Bible (WEB)
and next to him Jehohanan the captain, and with him two hundred eighty thousand;
American Standard Version (ASV)
and next to him Jehohanan the captain, and with him two hundred and fourscore thousand;
Bible in Basic English (BBE)
Second to him Jehohanan, the captain, and with him two hundred and eighty thousand;
Darby Translation (DBY)
and next to him was Johanan the captain, and with him two hundred and eighty thousand;
Webster's Bible (WBS)
And next to him [was] Jehohanan the captain, and with him two hundred and eighty thousand.
Young's Literal Translation (YLT)
And at his hand [is] Jehohanan the head, and with him two hundred and eighty chiefs.

Read in context

  1. 13ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿ ಬಹಳ ಕೆಲಸಗಳನ್ನು ನಡಿಸುತ್ತಾ ಇದ್ದನು. ಪರಾಕ್ರಮಶಾಲಿಗಳಾದ ಯುದ್ಧದ ಮನುಷ್ಯರು ಯೆರೂ ಸಲೇಮಿನಲ್ಲಿದ್ದರು.
  2. 14ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು.
  3. 15ಅವನ ತರುವಾಯ ಅಧಿಪತಿ ಯಾದ ಯೆಹೋಹಾನಾನನು; ಅವನ ಸಂಗಡ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯು.
  4. 16ಇವನ ತರುವಾಯ ಕರ್ತನಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ ಎರಡು ಲಕ್ಷಮಂದಿ ಪರಾಕ್ರಮಶಾಲಿಗಳು.
  5. 17ಬೆನ್ಯಾವಿಾನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ ವನು; ಅವನ ಸಂಗಡ ಬಿಲ್ಲನ್ನೂ ಗುರಾಣಿಯನ್ನೂ ಧರಿಸಿಕೊಂಡಿರುವ ಎರಡು ಲಕ್ಷ ಮಂದಿಯು.
Read all of 2 Chronicles 17

Original words (Hebrew)

2 Chronicles 17:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.