2 Chronicles · chapter 17 · verse 16
2 Chronicles 17:16 in Kannada
ಇವನ ತರುವಾಯ ಕರ್ತನಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ ಎರಡು ಲಕ್ಷಮಂದಿ ಪರಾಕ್ರಮಶಾಲಿಗಳು.
Ivana taruvaaya kartanige tannannu manahpoorvakavaagi oppisida jikriya maganaada amasyanu; avana sangada eradu lakshamandi paraakramashaaligalu.
2 Chronicles 17:16 in English
- King James Version (KJV)
- And next him [was] Amasiah the son of Zichri, who willingly offered himself unto the LORD; and with him two hundred thousand mighty men of valour.
- World English Bible (WEB)
- and next to him Amasiah the son of Zichri, who willingly offered himself to the LORD, and with him two hundred thousand mighty men of valor.
- American Standard Version (ASV)
- and next to him Amasiah the son of Zichri, who willingly offered himself unto Jehovah; and with him two hundred thousand mighty men of valor.
- Bible in Basic English (BBE)
- After him Amasiah, the son of Zichri, who freely gave himself to the Lord, and with him two hundred thousand men of war;
- Darby Translation (DBY)
- and next to him, Amasiah the son of Zichri, who willingly offered himself to Jehovah; and with him two hundred thousand mighty men of valour.
- Webster's Bible (WBS)
- And next to him [was] Amasiah the son of Zichri, who willingly offered himself to the LORD; and with him two hundred thousand mighty men of valor.
- Young's Literal Translation (YLT)
- And at his hand [is] Amasiah son of Zichri, who is willingly offering himself to Jehovah, and with him two hundred chiefs, mighty of valour.
Read in context
- 14ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು.
- 15ಅವನ ತರುವಾಯ ಅಧಿಪತಿ ಯಾದ ಯೆಹೋಹಾನಾನನು; ಅವನ ಸಂಗಡ ಎರಡು ಲಕ್ಷದ ಎಂಭತ್ತು ಸಾವಿರ ಮಂದಿಯು.
- 16ಇವನ ತರುವಾಯ ಕರ್ತನಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ ಎರಡು ಲಕ್ಷಮಂದಿ ಪರಾಕ್ರಮಶಾಲಿಗಳು.
- 17ಬೆನ್ಯಾವಿಾನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ ವನು; ಅವನ ಸಂಗಡ ಬಿಲ್ಲನ್ನೂ ಗುರಾಣಿಯನ್ನೂ ಧರಿಸಿಕೊಂಡಿರುವ ಎರಡು ಲಕ್ಷ ಮಂದಿಯು.
- 18ಇವನ ತರುವಾಯ ಯೆಹೋಜಾಬಾದನು; ಅವನ ಸಂಗಡ ಯುದ್ಧಕ್ಕೆ ಸಿದ್ಧವಾಗಿರುವ ಲಕ್ಷದ ಎಂಭತ್ತು ಸಾವಿರ ಮಂದಿಯು.ಅರಸನಿಂದ ಸಮಸ್ತ ಯೆಹೂದ ದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇರಿಸಲ್ಪಟ್ಟ ವರ ಹೊರತಾಗಿ ಇವರು ಅರಸನ ಬಳಿಯಲ್ಲಿ ಕಾಯುತ್ತಿದ್ದರು.
Cross references
- Judges 5:9 ನ್ಯಾಯಸ್ಥಾಪಕರು 5:9ಜನರಲ್ಲಿ ಉಚಿತವಾಗಿ ಬಂದ ನ್ಯಾಯಾಧಿಪತಿಗಳ ಮೇಲೆ ನನ್ನ ಹೃದಯ ಅದೆ. ಕರ್ತನನ್ನು ಸ್ತುತಿಸಿರಿ.
- 1 Chronicles 29:9 1 ಪೂರ್ವಕಾಲವೃತ್ತಾಂತ 29:9ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು.
- Judges 5:2 ನ್ಯಾಯಸ್ಥಾಪಕರು 5:2ಜನರು ಸ್ವೇಚ್ಛೆಯಿಂದ ತಮ್ಮನ್ನು ಸಮ ರ್ಪಿಸಿಕೊಂಡಾಗ ಕರ್ತನು ಇಸ್ರಾಯೇಲಿಗೋಸ್ಕರ ಮುಯ್ಯಿಗೆ ಮುಯ್ಯಿ ಮಾಡಿದ್ದರಿಂದ ನೀವು ಆತನನ್ನು ಕೊಂಡಾಡಿರಿ.
- 2 Corinthians 8:3–5 2 ಕೊರಿಂಥದವರಿಗೆ 8:3–5ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ. ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು. ನಾವು ನಿರೀಕ್ಷಿಸಿದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.
- 1 Chronicles 29:14 1 ಪೂರ್ವಕಾಲವೃತ್ತಾಂತ 29:14ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು.
- 2 Corinthians 8:12 2 ಕೊರಿಂಥದವರಿಗೆ 8:12ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
- 1 Chronicles 29:17 1 ಪೂರ್ವಕಾಲವೃತ್ತಾಂತ 29:17ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.
- Psalm 110:3 ಕೀರ್ತನೆಗಳು 110:3ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.