Skip to content
ThuthiThuthiThuthi
2 Chronicles · chapter 17 · verse 3

2 Chronicles 17:3 in Kannada

ಯೆಹೋಷಾಫಾಟನು ಬಾಳೀಮ್‌ ನನ್ನು ಹುಡುಕದೆ ತನ್ನ ತಂದೆಯಾದ ದಾವೀದನ ಮೊದಲಿನ ಮಾರ್ಗಗಳಲ್ಲಿ ನಡೆದದ್ದರಿಂದ ಕರ್ತನು ಅವನ ಸಂಗಡ ಇದ್ದನು.

Yehoshaaphaatanu baaleem nannu hudukade tanna tandeyaada daaveedana modalina maargagalalli nadedaddarinda kartanu avana sangada iddanu.

2 Chronicles 17:3 in English

King James Version (KJV)
And the LORD was with Jehoshaphat, because he walked in the first ways of his father David, and sought not unto Baalim;
World English Bible (WEB)
The LORD was with Jehoshaphat, because he walked in the first ways of his father David, and didn’t seek the Baals,
American Standard Version (ASV)
And Jehovah was with Jehoshaphat, because he walked in the first ways of his father David, and sought not unto the Baalim,
Bible in Basic English (BBE)
And the Lord was with Jehoshaphat, because he went in the early ways of his father, not turning to the Baals,
Darby Translation (DBY)
And Jehovah was with Jehoshaphat, for he walked in the first ways of his father David, and sought not unto the Baals;
Webster's Bible (WBS)
And the LORD was with Jehoshaphat, because he walked in the first ways of his father David, and sought not to Baalim;
Young's Literal Translation (YLT)
And Jehovah is with Jehoshaphat, for he hath walked in the first ways of David his father, and hath not sought to Baalim,

Read in context

  1. 1ಅವನ ಮಗನಾದ ಯೆಹೋಷಾಫಾಟನು ಅವನಿಗೆ ಬದಲಾಗಿ ಆಳಿದನು;
  2. 2ಅವನು ಇಸ್ರಾಯೇಲಿಗೆ ವಿರೋಧವಾಗಿ ತನ್ನನ್ನು ಬಲಪಡಿಸಿ ಕೊಂಡನು. ಇದಲ್ಲದೆ ಅವನು ಯೆಹೂದದಲ್ಲಿ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯವನ್ನು ಇಟ್ಟು ಯೆಹೂ ದದಲ್ಲಿಟ್ಟ ಹಾಗೆ ತನ್ನ ತಂದೆಯಾದ ಆಸನು ತೆಗೆದು ಕೊಂಡ ಎಫ್ರಾಯಾಮಿನ ಪಟ್ಟಣಗಳಲ್ಲಿ ಸೈನ್ಯಗಳನ್ನು ಇಟ್ಟನು.
  3. 3ಯೆಹೋಷಾಫಾಟನು ಬಾಳೀಮ್‌ ನನ್ನು ಹುಡುಕದೆ ತನ್ನ ತಂದೆಯಾದ ದಾವೀದನ ಮೊದಲಿನ ಮಾರ್ಗಗಳಲ್ಲಿ ನಡೆದದ್ದರಿಂದ ಕರ್ತನು ಅವನ ಸಂಗಡ ಇದ್ದನು.
  4. 4ತನ್ನ ತಂದೆಯ ದೇವರನ್ನು ಹುಡುಕಿ ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ ಆತನ ಆಜ್ಞೆಗಳಲ್ಲಿ ನಡೆದನು.
  5. 5ಆದದರಿಂದ ಕರ್ತನು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದನು. ಯೆಹೂದ ವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟ ದ್ದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ಅಧಿಕ ವಾಗಿ ದೊರಕಿತು.
Read all of 2 Chronicles 17

Cross references

Original words (Hebrew)

2 Chronicles 17:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.