2 Chronicles · chapter 17 · verse 6
2 Chronicles 17:6 in Kannada
ಅವನ ಹೃದಯವು ಕರ್ತನ ಮಾರ್ಗಗಳಲ್ಲಿ ಎತ್ತಲ್ಪಟ್ಟಿತು. ಇದಲ್ಲದೆ ಅವನು ಯೆಹೂ ದದಲ್ಲಿದ್ದ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ತೆಗೆದು ಹಾಕಿದನು.
Avana hrudayavu kartana maargagalalli ettalpattitu. Idallade avanu yehoo dadallidda unnata sthalagalannoo topugalannoo tegedu haakidanu.
2 Chronicles 17:6 in English
- King James Version (KJV)
- And his heart was lifted up in the ways of the LORD: moreover he took away the high places and groves out of Judah.
- World English Bible (WEB)
- His heart was lifted up in the ways of the LORD. Furthermore, he took away the high places and the Asherah poles out of Judah.
- American Standard Version (ASV)
- And his heart was lifted up in the ways of Jehovah: and furthermore he took away the high places and the Asherim out of Judah.
- Bible in Basic English (BBE)
- His heart was lifted up in the ways of the Lord; and he went so far as to take away the high places and the wood pillars out of Judah.
- Darby Translation (DBY)
- And he took courage in the ways of Jehovah; moreover, he removed the high places and Asherahs out of Judah.
- Webster's Bible (WBS)
- And his heart was lifted up in the ways of the LORD: moreover he took away the high places and groves out of Judah.
- Young's Literal Translation (YLT)
- and his heart is high in the ways of Jehovah, and again he hath turned aside the high places and the shrines out of Judah.
Read in context
- 4ತನ್ನ ತಂದೆಯ ದೇವರನ್ನು ಹುಡುಕಿ ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ ಆತನ ಆಜ್ಞೆಗಳಲ್ಲಿ ನಡೆದನು.
- 5ಆದದರಿಂದ ಕರ್ತನು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದನು. ಯೆಹೂದ ವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟ ದ್ದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ಅಧಿಕ ವಾಗಿ ದೊರಕಿತು.
- 6ಅವನ ಹೃದಯವು ಕರ್ತನ ಮಾರ್ಗಗಳಲ್ಲಿ ಎತ್ತಲ್ಪಟ್ಟಿತು. ಇದಲ್ಲದೆ ಅವನು ಯೆಹೂ ದದಲ್ಲಿದ್ದ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ತೆಗೆದು ಹಾಕಿದನು.
- 7ಇದಲ್ಲದೆ ಅವನ ಆಳ್ವಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಪ್ರಧಾನರಾದ ಬೆನ್ಹೈಲನನ್ನೂ ಓಬದ್ಯನನ್ನೂ ಜೆಕರ್ಯನನ್ನೂ ನೆತನೇಲನನ್ನೂ ವಿಾಕಾ ಯನನ್ನೂ ಯೆಹೂದದ ಪಟ್ಟಣಗಳಲ್ಲಿ ಬೋಧಿಸಲು ಕರೇಕಳುಹಿಸಿದನು.
- 8ಅವರ ಸಂಗಡ ಲೇವಿಯರಾದ ಶೆಮಾಯನನ್ನೂ ನೆತನ್ಯನನ್ನೂ ಜೆಬದ್ಯನನ್ನೂ ಅಸಾ ಹೇಲನನ್ನೂ ಶೆವಿಾರಾಮೋತನನ್ನೂ ಯೆಹೋನಾತಾ ನನ್ನೂ ಅದೋನೀಯನನ್ನೂ ಟೋಬೀಯನನ್ನೂ ಟೋಬದೋನಿಯನನ್ನೂ ಇವರ ಸಂಗಡ ಯಾಜಕ ರಾದ ಎಲೀಷಾಮನನ್ನೂ ಯೆಹೋರಾಮನನ್ನೂ ಕಳು ಹಿಸಿದನು.
Cross references
- Hosea 14:9 ಹೋಶೇಯ 14:9ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
- 2 Chronicles 20:33 2 ಪೂರ್ವಕಾಲವೃತ್ತಾಂತ 20:33ಆದರೆ ಉನ್ನತ ಸ್ಥಳಗಳು ಇನ್ನೂ ತೆಗೆದುಹಾಕಲ್ಪಡಲಿಲ್ಲ. ಜನರು ತಮ್ಮ ಹೃದಯಗಳನ್ನು ತಮ್ಮ ಪಿತೃಗಳ ದೇವರ ಕಡೆಗೆ ಇನ್ನೂ ಸಿದ್ಧಮಾಡಿರಲಿಲ್ಲ;
- Psalm 119:1 ಕೀರ್ತನೆಗಳು 119:1ಮಾರ್ಗದಲ್ಲಿ ಅಶುದ್ಧರಾಗದವರೂ ಕರ್ತನ ನ್ಯಾಯಪ್ರಮಾಣದಲ್ಲಿ ನಡೆದುಕೊಳ್ಳುವವರೂ ಧನ್ಯರು.
- 2 Chronicles 15:17 2 ಪೂರ್ವಕಾಲವೃತ್ತಾಂತ 15:17ಇಸ್ರಾಯೇಲಿನೊಳಗಿಂದ ಉನ್ನತ ಸ್ಥಳಗಳು ತೆಗೆದುಹಾಕಲ್ಪಡಲಿಲ್ಲ. ಆದರೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ದೋಷ ವಿಲ್ಲದ್ದಾಗಿತ್ತು.
- 2 Chronicles 34:3–7 2 ಪೂರ್ವಕಾಲವೃತ್ತಾಂತ 34:3–7ಅವನು ಇನ್ನೂ ಹುಡುಗನಾಗಿರುವಾಗ ತನ್ನ ಆಳ್ವಿಕೆಯ ಎಂಟನೇ ವರುಷದಲ್ಲಿ ತನ್ನ ಪಿತೃವಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕಹೊಯಿದ ವಿಗ್ರಹಗಳನ್ನೂ ತೆಗೆದುಹಾಕಿ ಯೆಹೂದ ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು. ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯಸ್ತಂಭಗಳನ್ನು ಕಡಿದುಹಾಕಿ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿ ಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿ ಗಳ ಮೇಲೆ ಚೆಲ್ಲಿಸಿ ಪೂಜಾರಿಗಳ ಎಲುಬುಗಳನ್ನು ಅವರ ಬಲಿಪೀಠಗಳ ಮೇಲೆ ಸುಟ್ಟುಬಿಟ್ಟು, ಯೆಹೂ ದವನ್ನೂ ಯೆರೂಸಲೇಮನ್ನೂ ಶುಚಿಮಾಡಿದರು. ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ ಎಫ್ರಾಯಾಮ್ ಸಿಮೆಯೋನ್ ಪಟ್ಟಣಗಳು ಮೊದಲು ಗೊಂಡು ನಫ್ತ್ತಾಲಿಯ ವರೆಗೂ ಸುತ್ತಲೂ ಮಾಡಿದರು. ಅವನು ಬಲಿಪೀಠಗಳನ್ನೂ ತೋಪುಗಳನ್ನೂ ಕೆಡವಿ ಹಾಕಿ ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿ ಮಾಡಿ ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡಿಸಿದ ತರುವಾಯ ಯೆರೂಸಲೇಮಿಗೆ ಹಿಂತಿರುಗಿದನು.
- Psalm 18:21–22 ಕೀರ್ತನೆಗಳು 18:21–22ನಾನು ಕರ್ತನ ಮಾರ್ಗಗಳನ್ನು ಕೈಕೊಂಡು ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ. ಆತನ ತೀರ್ಪುಗಳೆಲ್ಲಾ ನನ್ನ ಮುಂದೆ ಇದ್ದವು; ಆತನ ನೇಮಗಳನ್ನು ನನ್ನಿಂದ ತೊಲಗಿಸ ಲಿಲ್ಲ.
- 1 Kings 22:43 1 ಅರಸುಗಳು 22:43ಅವನು ತನ್ನ ತಂದೆಯಾದ ಆಸನ ಎಲ್ಲಾ ಮಾರ್ಗ ಗಳಲ್ಲಿ ನಡೆದು ಅದನ್ನು ಬಿಟ್ಟು ತೊಲಗದೆ ಕರ್ತನ ಸಮ್ಮುಖದಲ್ಲಿ ಯಥಾರ್ಥವಾದದ್ದನ್ನು ಮಾಡಿದನು. ಆದರೂ ಉನ್ನತ ಸ್ಥಳಗಳನ್ನು ತೆಗೆದುಹಾಕಲಿಲ್ಲ; ಜನರು ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.
- 2 Chronicles 19:3 2 ಪೂರ್ವಕಾಲವೃತ್ತಾಂತ 19:3ಆದಾಗ್ಯೂ ನೀನು ದೇಶದಿಂದ ತೋಪು ಗಳನ್ನು ತೆಗೆದುಹಾಕಿ ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ ನಿನ್ನಲ್ಲಿ ಉತ್ತಮವಾದ ಕಾರ್ಯಗಳು ಕಾಣಲ್ಪಟ್ಟಿವೆ ಅಂದನು.
- Psalm 138:5 ಕೀರ್ತನೆಗಳು 138:5ಹೌದು, ಅವರು ಕರ್ತನ ಮಾರ್ಗಗಳಲ್ಲಿ ಕರ್ತನ ಘನವು ದೊಡ್ಡದೆಂದು ಹಾಡುವರು.
- 2 Chronicles 31:1 2 ಪೂರ್ವಕಾಲವೃತ್ತಾಂತ 31:1ಇದೆಲ್ಲಾ ತೀರಿದ ತರುವಾಯ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲ್ಯರು ಯೆಹೂ ದದ ಪಟ್ಟಣಗಳಿಗೆ ಹೊರಟು ಹೋಗಿ ವಿಗ್ರಹಗಳನ್ನು ಮುರಿದು ತೋಪುಗಳನ್ನು ಕಡಿದು ಸಮಸ್ತ ಯೆಹೂದ ಬೆನ್ಯಾವಿಾನ್ ಎಫ್ರಾಯಾಮ್ ಮನಸ್ಸೆ ದೇಶಗಳಲ್ಲಿ ಅವುಗಳನ್ನೆಲ್ಲಾ ತೀರಿಸುವ ಪರ್ಯಂತರ ಉನ್ನತ ಸ್ಥಳ ಗಳನ್ನೂ ಬಲಿಪೀಠಗಳನ್ನೂ ಕೆಡವಿಹಾಕಿದರು. ಆಗ ಇಸ್ರಾಯೇಲ್ ಮಕ್ಕಳೆಲ್ಲರು ತಮ್ಮ ತಮ್ಮ ಸ್ವಾಸ್ತ್ಯಗ ಳಿಗೂ ತಮ್ಮ ತಮ್ಮ ಪಟ್ಟಣಗಳಿಗೂ ತಿರಿಗಿಹೋದರು.
- Deuteronomy 28:47 ಧರ್ಮೋಪದೇಶಕಾಂಡ 28:47ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ
- Job 22:26 ಯೋಬನು 22:26ಆಗ ಸರ್ವಶಕ್ತನಲ್ಲಿ ನೀನು ಆನಂದಗೊಂಡು ನಿನ್ನ ಮುಖ ವನ್ನು ದೇವರ ಕಡೆಗೆ ಎತ್ತುವಿ.