Skip to content
ThuthiThuthiThuthi
2 Chronicles · chapter 18 · verse 1

2 Chronicles 18:1 in Kannada

ಯೆಹೋಷಾಫಾಟನಿಗೆ ಐಶ್ವರ್ಯವೂ ಘನತೆಯೂ ಅಧಿಕವಾಗಿರುವಾಗ ಅವನು ಅಹಾಬನ ಸಂಗಡ ಬಂಧುತ್ವ ಮಾಡಿದನು.

Yehoshaaphaatanige aishvaryavoo ghanateyoo adhikavaagiruvaaga avanu ahaabana sangada bandhutva maadidanu.

2 Chronicles 18:1 in English

King James Version (KJV)
Now Jehoshaphat had riches and honour in abundance, and joined affinity with Ahab.
World English Bible (WEB)
Now Jehoshaphat had riches and honor in abundance; and he allied himself with Ahab.
American Standard Version (ASV)
Now Jehoshaphat had riches and honor in abundance; and he joined affinity with Ahab.
Bible in Basic English (BBE)
Now Jehoshaphat had great wealth and honour, and his son was married to Ahab's daughter.
Darby Translation (DBY)
And Jehoshaphat had riches and honour in abundance; and he allied himself with Ahab by marriage.
Webster's Bible (WBS)
Now Jehoshaphat had riches and honor in abundance, and joined affinity with Ahab.
Young's Literal Translation (YLT)
And Jehoshaphat hath riches and honour in abundance, and joineth affinity to Ahab,

Read in context

  1. 1ಯೆಹೋಷಾಫಾಟನಿಗೆ ಐಶ್ವರ್ಯವೂ ಘನತೆಯೂ ಅಧಿಕವಾಗಿರುವಾಗ ಅವನು ಅಹಾಬನ ಸಂಗಡ ಬಂಧುತ್ವ ಮಾಡಿದನು.
  2. 2ಕೆಲವು ವರುಷಗಳ ತರುವಾಯ ಅವನು ಅಹಾಬನ ಬಳಿಗೆ ಸಮಾರ್ಯಕ್ಕೆ ಹೋದನು; ಆಗ ಅಹಾಬನು ಅವನಿಗೋಸ್ಕರವೂ ಅವನ ಸಂಗಡ ಇದ್ದ ಜನರಿಗೋ ಸ್ಕರವೂ ಅನೇಕ ಕುರಿದನಗಳನ್ನು ಕೊಯಿಸಿ ತನ್ನ ಸಂಗಡ ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗಲು ಪ್ರೇರೇಪಿಸಿದನು.
  3. 3ಇಸ್ರಾಯೇಲಿನ ಅರಸನಾದ ಅಹಾ ಬನು ಯೆಹೂದದ ಅರಸನಾದ ಯೆಹೋಷಾಫಾಟ ನಿಗೆ--ಗಿಲ್ಯಾದಿನಲ್ಲಿರುವ ರಾಮೋತಿಗೆ ನೀನು ನನ್ನ ಸಂಗಡ ಬರುತ್ತೀಯೋ ಅಂದನು. ಅದಕ್ಕವನು--ನಾನು ನಿನ್ನ ಹಾಗೆಯೂ ನನ್ನ ಜನರು ನಿನ್ನ ಜನರ ಹಾಗೆಯೂ ಯುದ್ಧದಲ್ಲಿ ನಿನ್ನ ಸಂಗಡ ಇರು ವೆವು ಅಂದನು.
Read all of 2 Chronicles 18

Cross references

Original words (Hebrew)

2 Chronicles 18:1 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.