2 Chronicles · chapter 18 · verse 11
2 Chronicles 18:11 in Kannada
ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನಲ್ಲಿರುವ ರಾಮೋ ತಿಗೆ ಹೋಗಿ ಜಯಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
Samasta pravaadigaloo haageye pravaadisi--gilyaadinalliruva raamo tige hogi jayahondu; kartanu adannu arasana kaiyalli oppisikoduvanu andaru.
2 Chronicles 18:11 in English
- King James Version (KJV)
- And all the prophets prophesied so, saying, Go up to Ramoth-gilead, and prosper: for the LORD shall deliver [it] into the hand of the king.
- World English Bible (WEB)
- All the prophets prophesied so, saying, “Go up to Ramoth Gilead, and prosper; for the LORD will deliver it into the hand of the king.”
- American Standard Version (ASV)
- And all the prophets prophesied so, saying, Go up to Ramoth-gilead, and prosper; for Jehovah will deliver it into the hand of the king.
- Bible in Basic English (BBE)
- And all the prophets said the same thing, saying, Go up to Ramoth-gilead, and it will go well for you, for the Lord will give it into the hands of the king.
- Darby Translation (DBY)
- And all the prophets prophesied so, saying, Go up to Ramoth-Gilead, and prosper; for Jehovah will give it into the king's hand.
- Webster's Bible (WBS)
- And all the prophets prophesied so, saying, Go up to Ramoth-gilead, and prosper: for the LORD will deliver [it] into the hand of the king.
- Young's Literal Translation (YLT)
- With these thou dost push Aram till thou hast consumed them.' And all the prophets are prophesying so, saying, 'Go up [to] Ramath-Gilead and prosper, and Jehovah hath given [it] into the hand of the king.'
Read in context
- 9ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೋಷಾಫಾಟನೂ ವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯದ ಬಾಗಲಿನ ಮುಂದೆ ಬೈಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸಿದರು.
- 10ಆಗ ಕೆನಾನನ ಮಗನಾದ ಚಿದ್ಕೀ ಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು --ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವ ವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು.
- 11ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನಲ್ಲಿರುವ ರಾಮೋ ತಿಗೆ ಹೋಗಿ ಜಯಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
- 12ಆದರೆ ವಿಾಕಾಯೆಹುವನ್ನು ಕರೆಯುವದಕ್ಕೆ ಹೋದ ಸೇವಕನು ಅವನಿಗೆ--ಇಗೋ, ಪ್ರವಾದಿಗಳ ಮಾತುಗಳು ಒಂದೇ ಒಪ್ಪಿಗೆಯಿಂದ ಅರಸನಿಗೆ ಒಳ್ಳೇ ದನ್ನು ಪ್ರಕಟಿಸುತ್ತವೆ; ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
- 13ಅದಕ್ಕೆ ಮಿಕಾಯೆಹುವು--ಕರ್ತನ ಜೀವ ದಾಣೆ, ನನ್ನ ದೇವರು ಏನು ಹೇಳುವನೋ ಅದನ್ನು ಹೇಳುವೆನು ಅಂದನು.
Cross references
- 2 Chronicles 18:33–34 2 ಪೂರ್ವಕಾಲವೃತ್ತಾಂತ 18:33–34ಆದರೆ ಒಬ್ಬನು ಗುರಿಯಿಡದೆ ಬಿಲ್ಲಿಗೆ ಬಾಣ ವನ್ನೇರಿಸಿ ಇಸ್ರಾಯೇಲಿನ ಅರಸನನ್ನು ಕವಚದ ಸಂದು ಗಳಲ್ಲಿ ಹೊಡೆದನು. ಆದದರಿಂದ ಅವನು ತನ್ನ ಸಾರಥಿಗೆ--ನೀನು ನಿನ್ನ ಕೈಯನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆ ತೆಗೆದುಕೊಂಡು ಹೋಗು; ನಾನು ಗಾಯಪಟ್ಟಿದ್ದೇನೆ ಅಂದನು.ಆ ದಿನ ಯುದ್ಧ ಪ್ರಬಲವಾದದರಿಂದ ಇಸ್ರಾಯೇಲಿನ ಅರ ಸನು ಸಾಯಂಕಾಲದ ವರೆಗೂ ಅರಾಮ್ಯರಿಗೆ ಎದುರಾಗಿ ರಥದಲ್ಲೇ ಆತುಕೊಂಡಿದ್ದು ಸೂರ್ಯನು ಅಸ್ತಮಿಸಿ ದಾಗ ಸತ್ತನು. ಆ ದಿನ ಯುದ್ಧ ಪ್ರಬಲವಾದದರಿಂದ ಇಸ್ರಾಯೇಲಿನ ಅರ ಸನು ಸಾಯಂಕಾಲದ ವರೆಗೂ ಅರಾಮ್ಯರಿಗೆ ಎದುರಾಗಿ ರಥದಲ್ಲೇ ಆತುಕೊಂಡಿದ್ದು ಸೂರ್ಯನು ಅಸ್ತಮಿಸಿ ದಾಗ ಸತ್ತನು.
- Revelation 19:20 ಪ್ರಕಟನೆ 19:20ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Proverbs 24:24–25 ಜ್ಞಾನೋಕ್ತಿಗಳು 24:24–25ದುಷ್ಟನಿಗೆ--ನೀನು ನೀತಿವಂತನು ಎಂದು ಹೇಳುವವನನ್ನು ಜನರು ಶಪಿಸು ವರು, ಜನಾಂಗಗಳು ಅವನನ್ನು ಹೇಸಿಕೊಳ್ಳುವರು. ಗದರಿಸುವವರಿಗೆ ಆನಂದವಾಗುವದು; ಅವರ ಮೇಲೆ ಶುಭದಾಯಕ ಆಶೀರ್ವಾದವು ಬರುವದು.
- Jude 1:16 ಯೂದನು 1:16ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
- Micah 3:5 ಮೀಕ 3:5ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.
- 2 Chronicles 18:12 2 ಪೂರ್ವಕಾಲವೃತ್ತಾಂತ 18:12ಆದರೆ ವಿಾಕಾಯೆಹುವನ್ನು ಕರೆಯುವದಕ್ಕೆ ಹೋದ ಸೇವಕನು ಅವನಿಗೆ--ಇಗೋ, ಪ್ರವಾದಿಗಳ ಮಾತುಗಳು ಒಂದೇ ಒಪ್ಪಿಗೆಯಿಂದ ಅರಸನಿಗೆ ಒಳ್ಳೇ ದನ್ನು ಪ್ರಕಟಿಸುತ್ತವೆ; ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
- 2 Chronicles 18:5 2 ಪೂರ್ವಕಾಲವೃತ್ತಾಂತ 18:5ಆಗ ಇಸ್ರಾಯೇಲಿನ ಅರಸನು ನಾನೂರು ಮಂದಿ ಪ್ರವಾದಿ ಗಳನ್ನು ಕೂಡಿಸಿ ಅವರಿಗೆ--ನಾವು ಗಿಲ್ಯಾದಿನಲ್ಲಿರುವ ರಾಮೋತಿಗೆ ಯುದ್ಧಕ್ಕೆ ಹೋಗಬಹುದೋ ಬಾರದೋ ಅಂದನು. ಅದಕ್ಕವರು--ಹೋಗು; ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
- Revelation 16:13–14 ಪ್ರಕಟನೆ 16:13–14ಘಟಸರ್ಪದ ಬಾಯಿಂದಲೂ ಮೃಗದ ಬಾಯಿಂ ದಲೂ ಸುಳ್ಳು ಪ್ರವಾದಿಯ ಬಾಯಿಂದಲೂ ಕಪ್ಪೆಗಳಂ ತಿದ್ದ ಮೂರು ಅಶುದ್ಧಾತ್ಮಗಳು ಹೊರಗೆ ಬರುವದನ್ನು ನಾನು ಕಂಡೆನು. ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು.
- 2 Peter 2:1–3 2 ಪೇತ್ರನು 2:1–3ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.