2 Chronicles · chapter 18 · verse 12
2 Chronicles 18:12 in Kannada
ಆದರೆ ವಿಾಕಾಯೆಹುವನ್ನು ಕರೆಯುವದಕ್ಕೆ ಹೋದ ಸೇವಕನು ಅವನಿಗೆ--ಇಗೋ, ಪ್ರವಾದಿಗಳ ಮಾತುಗಳು ಒಂದೇ ಒಪ್ಪಿಗೆಯಿಂದ ಅರಸನಿಗೆ ಒಳ್ಳೇ ದನ್ನು ಪ್ರಕಟಿಸುತ್ತವೆ; ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
Aadare viాkaayehuvannu kareyuvadakke hoda sevakanu avanige--igo, pravaadigala maatugalu onde oppigeyinda arasanige olle dannu prakatisuttave; ninna maatu avaralli obbana maatina haageye irali; olle maatu aadu andanu.
2 Chronicles 18:12 in English
- King James Version (KJV)
- And the messenger that went to call Micaiah spake to him, saying, Behold, the words of the prophets [declare] good to the king with one assent; let thy word therefore, I pray thee, be like one of theirs, and speak thou good.
- World English Bible (WEB)
- The messenger who went to call Micaiah spoke to him, saying, “Behold, the words of the prophets declare good to the king with one mouth. Let your word therefore, please be like one of theirs, and speak good.”
- American Standard Version (ASV)
- And the messenger that went to call Micaiah spake to him, saying, Behold, the words of the prophets [declare] good to the king with one mouth: let thy word therefore, I pray thee, be like one of theirs, and speak thou good.
- Bible in Basic English (BBE)
- Now the servant who had gone to get Micaiah said to him, See now, all the prophets with one voice are saying good things to the king; so let your words be like theirs, and say good things.
- Darby Translation (DBY)
- And the messenger that went to call Micah spoke to him saying, Behold, the words of the prophets [declare] good to the king with one assent: let thy word therefore, I pray thee, be like one of theirs, and declare good.
- Webster's Bible (WBS)
- And the messenger that went to call Micaiah spoke to him, saying, Behold, the words of the prophets [declare] good to the king with one consent; let thy word therefore, I pray thee, be like one of theirs, and speak thou good.
- Young's Literal Translation (YLT)
- And the messenger who hath gone to call for Micaiah hath spoken unto him, saying, 'Lo, the words of the prophets — one mouth — [are] good towards the king, and let, I pray thee, thy word be like one of theirs: and thou hast spoken good.'
Read in context
- 10ಆಗ ಕೆನಾನನ ಮಗನಾದ ಚಿದ್ಕೀ ಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು --ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವ ವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು.
- 11ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನಲ್ಲಿರುವ ರಾಮೋ ತಿಗೆ ಹೋಗಿ ಜಯಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
- 12ಆದರೆ ವಿಾಕಾಯೆಹುವನ್ನು ಕರೆಯುವದಕ್ಕೆ ಹೋದ ಸೇವಕನು ಅವನಿಗೆ--ಇಗೋ, ಪ್ರವಾದಿಗಳ ಮಾತುಗಳು ಒಂದೇ ಒಪ್ಪಿಗೆಯಿಂದ ಅರಸನಿಗೆ ಒಳ್ಳೇ ದನ್ನು ಪ್ರಕಟಿಸುತ್ತವೆ; ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
- 13ಅದಕ್ಕೆ ಮಿಕಾಯೆಹುವು--ಕರ್ತನ ಜೀವ ದಾಣೆ, ನನ್ನ ದೇವರು ಏನು ಹೇಳುವನೋ ಅದನ್ನು ಹೇಳುವೆನು ಅಂದನು.
- 14ಅವನು ಅರಸನ ಬಳಿಗೆ ಬಂದಾಗ ಅರಸನು ಅವನಿಗೆ--ವಿಾಕಾಯೆಹುವೇ, ನಾವು ರಾಮೋತ್ ಗಿಲ್ಯಾದಿಗೆ ಯುದ್ಧಕ್ಕೆ ಹೋಗಲೋ ಇಲ್ಲವೆ ನಾವು ಹೋಗುವದು ಬೇಡವೋ? ಅಂದನು. ಆಗ ಅವನು--ಹೋಗಿ ಜಯಹೊಂದಿರಿ, ಅವರು ನಿಮ್ಮ ಕೈಯಲ್ಲಿ ಒಪ್ಪಿಸಲ್ಪಡುವರು ಅಂದನು.
Cross references
- Job 22:13 ಯೋಬನು 22:13ಆದರೆ ನೀನು ಹೇಳುತ್ತೀ--ದೇವರು ಏನು ಬಲ್ಲನು? ಆತನು ಕಾರ್ಗತ್ತಲಿಂದ ನ್ಯಾಯತೀರಿಸುವನೋ?
- Hosea 7:3 ಹೋಶೇಯ 7:3ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ ಸುಳ್ಳುಗ ಳಿಂದ ಪ್ರಧಾನರನ್ನೂ ಸಂತೋಷಪಡಿಸುತ್ತಾರೆ.
- Micah 2:11 ಮೀಕ 2:11ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.
- Isaiah 30:10 ಯೆಶಾಯ 30:10ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
- Joshua 9:2 ಯೆಹೋಶುವ 9:2ಅವರು ಯೆಹೋಶುವನ ಸಂಗಡವೂ ಇಸ್ರಾಯೇಲ್ಯರ ಸಂಗಡವೂ ಯುದ್ಧ ಮಾಡುವದಕ್ಕೆ ಒಟ್ಟಾಗಿ ಕೂಡಿಕೊಂಡರು.
- Psalm 10:11 ಕೀರ್ತನೆಗಳು 10:11ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
- 1 Corinthians 2:14–16 1 ಕೊರಿಂಥದವರಿಗೆ 2:14–16ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು. ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ. ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
- Micah 2:6 ಮೀಕ 2:6ಪ್ರವಾದಿಸಬೇಡಿರೆಂದು ಪ್ರವಾದಿಸುವವರಿಗೆ ಅನ್ನು ತ್ತಾರೆ; ಅವರಿಗೆ ಆತನು ಪ್ರವಾದಿಸನು, ಆದರೆ ಅವರು ನಾಚಿಕೆಪಡುವದಿಲ್ಲ.
- Amos 7:13 ಆಮೋಸ 7:13ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ.
Original words (Hebrew)
- messenger · H4397מֲלְאָךְ mălʼâk
- went · H1980הָלַךְ hâlak
- call · H7121קָרָא qârâʼ
- Micaiah · H4321מִיכָיְהוּ Mîykâyᵉhûw
- spake · H1696דָבַר dâbar
- saying · H559אָמַר ʼâmar
- words · H1697דָּבָר dâbâr
- prophets · H5030נָבִיא nâbîyʼ
- good · H2896טוֹב ṭôwb
- king · H4428מֶלֶךְ melek
- one · H259אֶחָד ʼechâd
- assent · H6310פֶּה peh
- word · H1697דָּבָר dâbâr
- one · H259אֶחָד ʼechâd
- speak · H1696דָבַר dâbar
- good · H2896טוֹב ṭôwb