2 Chronicles · chapter 18 · verse 15
2 Chronicles 18:15 in Kannada
ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯ ವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟುಸಾರಿ ನಿನಗೆ ಆಣೆ ಇಡಬೇಕು ಅಂದನು.
Aaga arasanu avanige--neenu kartana hesarinalli satya vannallade berondu nanage helabaaradendu naanu eshtusaari ninage aane idabeku andanu.
2 Chronicles 18:15 in English
- King James Version (KJV)
- And the king said to him, How many times shall I adjure thee that thou say nothing but the truth to me in the name of the LORD?
- World English Bible (WEB)
- The king said to him, “How many times shall I adjure you that you speak to me nothing but the truth in the LORD’s name?”
- American Standard Version (ASV)
- And the king said to him, How many times shall I adjure thee that thou speak unto me nothing but the truth in the name of Jehovah?
- Bible in Basic English (BBE)
- And the king said to him, Have I not, again and again, put you on your oath to say nothing to me but what is true in the name of the Lord?
- Darby Translation (DBY)
- And the king said to him, How many times shall I adjure thee that thou tell me nothing but truth in the name of Jehovah?
- Webster's Bible (WBS)
- And the king said to him, How many times shall I adjure thee that thou say nothing but the truth to me in the name of the LORD?
- Young's Literal Translation (YLT)
- And the king saith unto him, 'How many times am I adjuring thee, that thou speak unto me only truth in the name of Jehovah?'
Read in context
- 13ಅದಕ್ಕೆ ಮಿಕಾಯೆಹುವು--ಕರ್ತನ ಜೀವ ದಾಣೆ, ನನ್ನ ದೇವರು ಏನು ಹೇಳುವನೋ ಅದನ್ನು ಹೇಳುವೆನು ಅಂದನು.
- 14ಅವನು ಅರಸನ ಬಳಿಗೆ ಬಂದಾಗ ಅರಸನು ಅವನಿಗೆ--ವಿಾಕಾಯೆಹುವೇ, ನಾವು ರಾಮೋತ್ ಗಿಲ್ಯಾದಿಗೆ ಯುದ್ಧಕ್ಕೆ ಹೋಗಲೋ ಇಲ್ಲವೆ ನಾವು ಹೋಗುವದು ಬೇಡವೋ? ಅಂದನು. ಆಗ ಅವನು--ಹೋಗಿ ಜಯಹೊಂದಿರಿ, ಅವರು ನಿಮ್ಮ ಕೈಯಲ್ಲಿ ಒಪ್ಪಿಸಲ್ಪಡುವರು ಅಂದನು.
- 15ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯ ವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟುಸಾರಿ ನಿನಗೆ ಆಣೆ ಇಡಬೇಕು ಅಂದನು.
- 16ಅದ ಕ್ಕವನು--ಕಾಯುವವನಿಲ್ಲದ ಕುರಿಗಳ ಹಾಗೆ ಬೆಟ್ಟಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲ್ಯರನ್ನು ಕಂಡೆನು. ಆಗ ಕರ್ತನು--ಇವರಿಗೆ ಯಜಮಾನನು ಇಲ್ಲ; ಪ್ರತಿ ಮನುಷ್ಯನು ತನ್ನ ಮನೆಗೆ ಸಮಾಧಾನ ವಾಗಿ ತಿರುಗಲಿ ಅಂದನು.
- 17ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
Cross references
- Acts 19:13 ಅಪೊಸ್ತಲರ ಕೃತ್ಯಗಳು 19:13ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು.
- 1 Samuel 14:24 1 ಸಮುವೇಲನು 14:24ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.
- 1 Kings 22:16 1 ಅರಸುಗಳು 22:16ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು ಅಂದನು.
- Mark 5:7 ಮಾರ್ಕನು 5:7ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
- Matthew 26:63 ಮತ್ತಾಯನು 26:63ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.