Skip to content
ThuthiThuthiThuthi
2 Chronicles · chapter 18 · verse 16

2 Chronicles 18:16 in Kannada

ಅದ ಕ್ಕವನು--ಕಾಯುವವನಿಲ್ಲದ ಕುರಿಗಳ ಹಾಗೆ ಬೆಟ್ಟಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲ್ಯರನ್ನು ಕಂಡೆನು. ಆಗ ಕರ್ತನು--ಇವರಿಗೆ ಯಜಮಾನನು ಇಲ್ಲ; ಪ್ರತಿ ಮನುಷ್ಯನು ತನ್ನ ಮನೆಗೆ ಸಮಾಧಾನ ವಾಗಿ ತಿರುಗಲಿ ಅಂದನು.

Ada kkavanu--kaayuvavanillada kurigala haage bettagala mele chadarisalpatta samasta israayelyarannu kandenu. Aaga kartanu--ivarige yajamaananu illa; prati manushyanu tanna manege samaadhaana vaagi tirugali andanu.

2 Chronicles 18:16 in English

King James Version (KJV)
Then he said, I did see all Israel scattered upon the mountains, as sheep that have no shepherd: and the LORD said, These have no master; let them return [therefore] every man to his house in peace.
World English Bible (WEB)
He said, “I saw all Israel scattered on the mountains, as sheep that have no shepherd. The LORD said, ‘These have no master. Let them each return to his house in peace.’”
American Standard Version (ASV)
And he said, I saw all Israel scattered upon the mountains, as sheep that have no shepherd: and Jehovah said, These have no master; let them return every man to his house in peace.
Bible in Basic English (BBE)
Then he said, I saw all Israel wandering on the mountains like sheep without a keeper; and the Lord said, These have no master: let them go back, every man to his house in peace.
Darby Translation (DBY)
And he said, I saw all Israel scattered upon the mountains, as sheep that have no shepherd. And Jehovah said, These have no master: let them return every man to his house in peace.
Webster's Bible (WBS)
Then he said, I saw all Israel scattered upon the mountains, as sheep that have no shepherd: and the LORD said, These have no master; let them return [therefore] every man to his house in peace.
Young's Literal Translation (YLT)
And he saith, 'I have seen all Israel scattered on the mountains, as sheep that have no shepherd, and Jehovah saith, There are no masters to these, they turn back each to his house in peace.'

Read in context

  1. 14ಅವನು ಅರಸನ ಬಳಿಗೆ ಬಂದಾಗ ಅರಸನು ಅವನಿಗೆ--ವಿಾಕಾಯೆಹುವೇ, ನಾವು ರಾಮೋತ್‌ ಗಿಲ್ಯಾದಿಗೆ ಯುದ್ಧಕ್ಕೆ ಹೋಗಲೋ ಇಲ್ಲವೆ ನಾವು ಹೋಗುವದು ಬೇಡವೋ? ಅಂದನು. ಆಗ ಅವನು--ಹೋಗಿ ಜಯಹೊಂದಿರಿ, ಅವರು ನಿಮ್ಮ ಕೈಯಲ್ಲಿ ಒಪ್ಪಿಸಲ್ಪಡುವರು ಅಂದನು.
  2. 15ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯ ವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟುಸಾರಿ ನಿನಗೆ ಆಣೆ ಇಡಬೇಕು ಅಂದನು.
  3. 16ಅದ ಕ್ಕವನು--ಕಾಯುವವನಿಲ್ಲದ ಕುರಿಗಳ ಹಾಗೆ ಬೆಟ್ಟಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲ್ಯರನ್ನು ಕಂಡೆನು. ಆಗ ಕರ್ತನು--ಇವರಿಗೆ ಯಜಮಾನನು ಇಲ್ಲ; ಪ್ರತಿ ಮನುಷ್ಯನು ತನ್ನ ಮನೆಗೆ ಸಮಾಧಾನ ವಾಗಿ ತಿರುಗಲಿ ಅಂದನು.
  4. 17ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
  5. 18ಅದಕ್ಕೆ ವಿಾಕಾಯೆಹುವು ಹೇಳಿದ್ದೇನಂದರೆ--ಕರ್ತನ ವಾಕ್ಯ ವನ್ನು ಕೇಳು. ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರು ವದನ್ನೂ ನಾನು ಕಂಡೆನು.
Read all of 2 Chronicles 18

Cross references

Original words (Hebrew)

2 Chronicles 18:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.