Skip to content
ThuthiThuthiThuthi
2 Chronicles · chapter 18 · verse 17

2 Chronicles 18:17 in Kannada

ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.

Aaga israayelina arasanu yehoshaaphaatanige--ivanu nannannu kuritu olledannalla, kettaddanne pravaadisuvanendu naanu ninage helalillave andanu.

2 Chronicles 18:17 in English

King James Version (KJV)
And the king of Israel said to Jehoshaphat, Did I not tell thee [that] he would not prophesy good unto me, but evil?
World English Bible (WEB)
The king of Israel said to Jehoshaphat, “Didn’t I tell you that he would not prophesy good concerning me, but evil?”
American Standard Version (ASV)
And the king of Israel said to Jehoshaphat, Did I not tell thee that he would not prophesy good concerning me, but evil?
Bible in Basic English (BBE)
And the king of Israel said to Jehoshaphat, Did I not say that he would not be a prophet of good to me, but of evil?
Darby Translation (DBY)
And the king of Israel said to Jehoshaphat, Did I not tell thee that he prophesies no good concerning me, but evil?
Webster's Bible (WBS)
And the king of Israel said to Jehoshaphat, Did I not tell thee [that] he would not prophesy good to me, but evil?
Young's Literal Translation (YLT)
And the king of Israel saith unto Jehoshaphat, 'Did I not say unto thee, He doth not prophesy concerning me good, but rather of evil?'

Read in context

  1. 15ಆಗ ಅರಸನು ಅವನಿಗೆ--ನೀನು ಕರ್ತನ ಹೆಸರಿನಲ್ಲಿ ಸತ್ಯ ವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟುಸಾರಿ ನಿನಗೆ ಆಣೆ ಇಡಬೇಕು ಅಂದನು.
  2. 16ಅದ ಕ್ಕವನು--ಕಾಯುವವನಿಲ್ಲದ ಕುರಿಗಳ ಹಾಗೆ ಬೆಟ್ಟಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲ್ಯರನ್ನು ಕಂಡೆನು. ಆಗ ಕರ್ತನು--ಇವರಿಗೆ ಯಜಮಾನನು ಇಲ್ಲ; ಪ್ರತಿ ಮನುಷ್ಯನು ತನ್ನ ಮನೆಗೆ ಸಮಾಧಾನ ವಾಗಿ ತಿರುಗಲಿ ಅಂದನು.
  3. 17ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
  4. 18ಅದಕ್ಕೆ ವಿಾಕಾಯೆಹುವು ಹೇಳಿದ್ದೇನಂದರೆ--ಕರ್ತನ ವಾಕ್ಯ ವನ್ನು ಕೇಳು. ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರು ವದನ್ನೂ ನಾನು ಕಂಡೆನು.
  5. 19ಆಗ ಕರ್ತನು--ಇಸ್ರಾ ಯೇಲಿನ ಅರಸನಾದ ಅಹಾಬನು ಹೋಗಿ ರಾಮೋತ್‌ ಗಿಲ್ಯಾದಿನಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.
Read all of 2 Chronicles 18

Cross references

Original words (Hebrew)

2 Chronicles 18:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.