Skip to content
ThuthiThuthiThuthi
2 Chronicles · chapter 18 · verse 19

2 Chronicles 18:19 in Kannada

ಆಗ ಕರ್ತನು--ಇಸ್ರಾ ಯೇಲಿನ ಅರಸನಾದ ಅಹಾಬನು ಹೋಗಿ ರಾಮೋತ್‌ ಗಿಲ್ಯಾದಿನಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.

Aaga kartanu--israa yelina arasanaada ahaabanu hogi raamot gilyaadinalli beeluva haage avanannu marulu golisuvavanu yaaru andanu.

2 Chronicles 18:19 in English

King James Version (KJV)
And the LORD said, Who shall entice Ahab king of Israel, that he may go up and fall at Ramoth-gilead? And one spake saying after this manner, and another saying after that manner.
World English Bible (WEB)
The LORD said, ‘Who will entice Ahab king of Israel, that he may go up and fall at Ramoth Gilead?’ One spoke saying in this way, and another saying in that way.
American Standard Version (ASV)
And Jehovah said, Who shall entice Ahab king of Israel, that he may go up and fall at Ramoth-gilead? And one spake saying after this manner, and another saying after that manner.
Bible in Basic English (BBE)
And the Lord said, How may Ahab, king of Israel, be tricked into going up to Ramoth-gilead to his death? And one said one thing and one another.
Darby Translation (DBY)
and Jehovah said, Who shall entice Ahab king of Israel that he may go up and fall at Ramoth-Gilead? And one spoke saying after this manner, and another saying after that manner.
Webster's Bible (WBS)
And the LORD said, Who shall entice Ahab king of Israel, that he may go up and fall at Ramoth-gilead? And one spoke saying after this manner, and another saying after that manner.
Young's Literal Translation (YLT)
and Jehovah saith, Who doth entice Ahab king of Israel, and he doth go up and fall in Ramoth-Gilead? And this speaker saith thus, and that speaker thus.

Read in context

  1. 17ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
  2. 18ಅದಕ್ಕೆ ವಿಾಕಾಯೆಹುವು ಹೇಳಿದ್ದೇನಂದರೆ--ಕರ್ತನ ವಾಕ್ಯ ವನ್ನು ಕೇಳು. ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರು ವದನ್ನೂ ನಾನು ಕಂಡೆನು.
  3. 19ಆಗ ಕರ್ತನು--ಇಸ್ರಾ ಯೇಲಿನ ಅರಸನಾದ ಅಹಾಬನು ಹೋಗಿ ರಾಮೋತ್‌ ಗಿಲ್ಯಾದಿನಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.
  4. 20ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮ ಹೊರಟು ಬಂದು ಕರ್ತನ ಮುಂದೆ ನಿಂತು -- ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು.
  5. 21ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದು--ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳು ಆತ್ಮವಾಗಿರುವೆನು ಅಂದಿತು. ಅದಕ್ಕೆ ಆತನು--ನೀನು ಅವನನ್ನು ಮರುಳು ಗೊಳಿಸುವಿ, ಮತ್ತು ಜಯಿಸುವಿ; ಹೊರಟುಹೋಗಿ ಹಾಗೆ ಮಾಡು ಅಂದನು.
Read all of 2 Chronicles 18

Cross references

Original words (Hebrew)

2 Chronicles 18:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.