Skip to content
ThuthiThuthiThuthi
2 Chronicles · chapter 18 · verse 20

2 Chronicles 18:20 in Kannada

ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮ ಹೊರಟು ಬಂದು ಕರ್ತನ ಮುಂದೆ ನಿಂತು -- ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು.

Obbanu heegeyoo mattobbanu haageyoo heluttiruvaaga ondu aatma horatu bandu kartana munde nintu -- naanu avanannu marulugolisuttene anditu.

2 Chronicles 18:20 in English

King James Version (KJV)
Then there came out a spirit, and stood before the LORD, and said, I will entice him. And the LORD said unto him, Wherewith?
World English Bible (WEB)
A spirit came out, stood before the LORD, and said, ‘I will entice him.’ “The LORD said to him, ‘How?’
American Standard Version (ASV)
And there came forth a spirit, and stood before Jehovah, and said, I will entice him. And Jehovah said unto him, Wherewith?
Bible in Basic English (BBE)
Then a spirit came forward and took his place before the Lord and said, I will get him to do it by a trick. And the Lord said to him, How?
Darby Translation (DBY)
And there came forth a spirit, and stood before Jehovah and said, I will entice him. And Jehovah said unto him, Wherewith?
Webster's Bible (WBS)
Then there came out a spirit, and stood before the LORD, and said, I will entice him. And the LORD said to him, With what?
Young's Literal Translation (YLT)
And go out doth the spirit, and stand before Jehovah, and saith, I do entice him; and Jehovah saith unto him, With what?

Read in context

  1. 18ಅದಕ್ಕೆ ವಿಾಕಾಯೆಹುವು ಹೇಳಿದ್ದೇನಂದರೆ--ಕರ್ತನ ವಾಕ್ಯ ವನ್ನು ಕೇಳು. ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರು ವದನ್ನೂ ನಾನು ಕಂಡೆನು.
  2. 19ಆಗ ಕರ್ತನು--ಇಸ್ರಾ ಯೇಲಿನ ಅರಸನಾದ ಅಹಾಬನು ಹೋಗಿ ರಾಮೋತ್‌ ಗಿಲ್ಯಾದಿನಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.
  3. 20ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮ ಹೊರಟು ಬಂದು ಕರ್ತನ ಮುಂದೆ ನಿಂತು -- ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು.
  4. 21ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದು--ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳು ಆತ್ಮವಾಗಿರುವೆನು ಅಂದಿತು. ಅದಕ್ಕೆ ಆತನು--ನೀನು ಅವನನ್ನು ಮರುಳು ಗೊಳಿಸುವಿ, ಮತ್ತು ಜಯಿಸುವಿ; ಹೊರಟುಹೋಗಿ ಹಾಗೆ ಮಾಡು ಅಂದನು.
  5. 22ಆದದರಿಂದ ಇಗೋ, ಕರ್ತನು ಈ ಸಮಸ್ತವಾದ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ. ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
Read all of 2 Chronicles 18

Cross references

Original words (Hebrew)

2 Chronicles 18:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.