Skip to content
ThuthiThuthiThuthi
2 Chronicles · chapter 18 · verse 21

2 Chronicles 18:21 in Kannada

ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದು--ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳು ಆತ್ಮವಾಗಿರುವೆನು ಅಂದಿತು. ಅದಕ್ಕೆ ಆತನು--ನೀನು ಅವನನ್ನು ಮರುಳು ಗೊಳಿಸುವಿ, ಮತ್ತು ಜಯಿಸುವಿ; ಹೊರಟುಹೋಗಿ ಹಾಗೆ ಮಾಡು ಅಂದನು.

Aaga kartanu adakke--yaavadarinda andanu. Adu--naanu horatu avana ellaa pravaadigala baayalli sullu aatmavaagiruvenu anditu. Adakke aatanu--neenu avanannu marulu golisuvi, mattu jayisuvi; horatuhogi haage maadu andanu.

2 Chronicles 18:21 in English

King James Version (KJV)
And he said, I will go out, and be a lying spirit in the mouth of all his prophets. And [the Lord] said, Thou shalt entice [him], and thou shalt also prevail: go out, and do [even] so.
World English Bible (WEB)
“He said, ‘I will go, and will be a lying spirit in the mouth of all his prophets.’ “He said, ‘You will entice him, and will prevail also. Go and do so.’
American Standard Version (ASV)
And he said, I will go forth, and will be a lying spirit in the mouth of all his prophets. And he said, Thou shalt entice him, and shalt prevail also: go forth, and do so.
Bible in Basic English (BBE)
And he said, I will go out and be a spirit of deceit in the mouth of all his prophets. And the Lord said, Your trick will have its effect on him: go out and do so.
Darby Translation (DBY)
And he said, I will go forth, and will be a lying spirit in the mouth of all his prophets. And he said, Thou shalt entice [him], and also succeed: go forth, and do so.
Webster's Bible (WBS)
And he said, I will go out, and be a lying spirit in the mouth of all his prophets. And [the LORD] said, Thou shalt entice [him] , and thou shalt also prevail: go out and do [even] so.
Young's Literal Translation (YLT)
and he saith, I go out, and have become a spirit of falsehood in the mouth of all his prophets. And He saith, Thou dost entice, and also, thou art able; go out and do so.

Read in context

  1. 19ಆಗ ಕರ್ತನು--ಇಸ್ರಾ ಯೇಲಿನ ಅರಸನಾದ ಅಹಾಬನು ಹೋಗಿ ರಾಮೋತ್‌ ಗಿಲ್ಯಾದಿನಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.
  2. 20ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮ ಹೊರಟು ಬಂದು ಕರ್ತನ ಮುಂದೆ ನಿಂತು -- ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು.
  3. 21ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದು--ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳು ಆತ್ಮವಾಗಿರುವೆನು ಅಂದಿತು. ಅದಕ್ಕೆ ಆತನು--ನೀನು ಅವನನ್ನು ಮರುಳು ಗೊಳಿಸುವಿ, ಮತ್ತು ಜಯಿಸುವಿ; ಹೊರಟುಹೋಗಿ ಹಾಗೆ ಮಾಡು ಅಂದನು.
  4. 22ಆದದರಿಂದ ಇಗೋ, ಕರ್ತನು ಈ ಸಮಸ್ತವಾದ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ. ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
  5. 23ಆಗ ಕೆನಾನನ ಕುಮಾರನಾದ ಚಿದ್ಕೀಯನು ಸವಿಾಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತಾನಾಡಲು ಯಾವ ಮಾರ್ಗವಾಗಿ ಬಂತು ಅಂದನು. ಅದಕ್ಕೆ ವಿಾಕಾಯೆಹುವು--
Read all of 2 Chronicles 18

Cross references

Original words (Hebrew)

2 Chronicles 18:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.