2 Chronicles · chapter 18 · verse 22
2 Chronicles 18:22 in Kannada
ಆದದರಿಂದ ಇಗೋ, ಕರ್ತನು ಈ ಸಮಸ್ತವಾದ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ. ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
Aadadarinda igo, kartanu ee samastavaada ninna pravaadigala baayiyalli sullaada aatmavannu ittiddaane. Kartanu ninnannu kuritu kedannu heliddaane andanu.
2 Chronicles 18:22 in English
- King James Version (KJV)
- Now therefore, behold, the LORD hath put a lying spirit in the mouth of these thy prophets, and the LORD hath spoken evil against thee.
- World English Bible (WEB)
- “Now therefore, behold, the LORD has put a lying spirit in the mouth of these your prophets; and the LORD has spoken evil concerning you.”
- American Standard Version (ASV)
- Now therefore, behold, Jehovah hath put a lying spirit in the mouth of these thy prophets; and Jehovah hath spoken evil concerning thee.
- Bible in Basic English (BBE)
- And now, see, the Lord has put a spirit of deceit in the mouth of these prophets of yours; and the Lord has said evil against you.
- Darby Translation (DBY)
- And now, behold, Jehovah has put a lying spirit in the mouth of these thy prophets; and Jehovah has spoken evil concerning thee.
- Webster's Bible (WBS)
- Now therefore, behold, the LORD hath put a lying spirit in the mouth of these thy prophets, and the LORD hath spoken evil against thee.
- Young's Literal Translation (YLT)
- And, now, lo, Jehovah hath put a spirit of falsehood in the mouth of these thy prophets, and Jehovah hath spoken concerning thee — evil.'
Read in context
- 20ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮ ಹೊರಟು ಬಂದು ಕರ್ತನ ಮುಂದೆ ನಿಂತು -- ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು.
- 21ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದು--ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳು ಆತ್ಮವಾಗಿರುವೆನು ಅಂದಿತು. ಅದಕ್ಕೆ ಆತನು--ನೀನು ಅವನನ್ನು ಮರುಳು ಗೊಳಿಸುವಿ, ಮತ್ತು ಜಯಿಸುವಿ; ಹೊರಟುಹೋಗಿ ಹಾಗೆ ಮಾಡು ಅಂದನು.
- 22ಆದದರಿಂದ ಇಗೋ, ಕರ್ತನು ಈ ಸಮಸ್ತವಾದ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ. ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
- 23ಆಗ ಕೆನಾನನ ಕುಮಾರನಾದ ಚಿದ್ಕೀಯನು ಸವಿಾಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತಾನಾಡಲು ಯಾವ ಮಾರ್ಗವಾಗಿ ಬಂತು ಅಂದನು. ಅದಕ್ಕೆ ವಿಾಕಾಯೆಹುವು--
- 24ಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿಗೆ ಹೋಗುವ ದಿವಸದಲ್ಲಿ ನೋಡುವಿ ಅಂದನು.
Cross references
- Isaiah 19:14 ಯೆಶಾಯ 19:14ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.
- Ezekiel 14:9 ಯೆಹೆಜ್ಕೇಲನು 14:9ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ ಕರ್ತನಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ; ನಾನು ನನ್ನ ಕೈಯನ್ನು ಅವನ ಮೇಲೆ ಚಾಚಿ ನನ್ನ ಜನರಾದ ಇಸ್ರಾಯೇಲ್ಯರ ಮಧ್ಯ ದೊಳಗಿಂದ ನಾಶಪಡಿಸುವೆನು.
- Job 12:16 ಯೋಬನು 12:16ಬಲವೂ ಸುಜ್ಞಾ ನವೂ ಆತನಲ್ಲಿವೆ; ಮೋಸಹೋಗುವವನೂ ಮೋಸ ಗೊಳಿಸುವವನೂ ಆತನವರೇ.
- 1 Timothy 4:1–2 1 ತಿಮೊಥೆಯನಿಗೆ 4:1–2ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು
- Ezekiel 14:3–5 ಯೆಹೆಜ್ಕೇಲನು 14:3–5ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ? ಆದದರಿಂದ ನೀನು ಅವರ ಸಂಗಡ ಮಾತನಾಡಿ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ಹೃದಯಗಳಲ್ಲಿ ನೆಲೆಗೊಳಿಸಿ ಅಕ್ರಮದ ಎಡೆತಡೆಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾ ದಿಯ ಬಳಿಗೆ ಬರುವ ಮನುಷ್ಯನು ಯಾವನೋ ಅವನಿಗೆ ಕರ್ತನಾದ ನಾನು ಅವರ ವಿಗ್ರಹಗಳ ಸಮೂ ಹಕ್ಕೆ ತಕ್ಕ ಹಾಗೆ ಉತ್ತರ ಕೊಡುತ್ತೇನೆ. ಹೀಗೆ ನಾನು ಇಸ್ರಾಯೇಲಿನ ಮನೆತನ ದವರನ್ನು ಅವರ ಸ್ವಂತ ಹೃದಯದಿಂದಲೇ ಸಿಕ್ಕಿಸಿ ಹಿಡಿಯುತ್ತೇನೆ. ಯಾಕಂದರೆ ಅವರೆಲ್ಲರೂ ತಮ್ಮ ವಿಗ್ರಹಗಳ ಮುಖಾಂತರ ನನಗೆ ಅನ್ಯರಾದರು.
- Exodus 4:21 ವಿಮೋಚನಕಾಂಡ 4:21ಆಗ ಕರ್ತನು ಮೋಶೆಗೆ--ನೀನು ಐಗುಪ್ತದೇಶಕ್ಕೆ ಹಿಂತಿರುಗಿ ಹೋಗು ವಾಗ ನಾನು ನಿನ್ನ ಕೈಯಿಂದ ಮಾಡಿಸಿದ ಎಲ್ಲಾ ಸೂಚಕ ಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವದಿಲ್ಲ.
- Jeremiah 18:11 ಯೆರೆಮೀಯ 18:11ಹೀಗಿರುವದರಿಂದ ಈಗ ಯೆಹೂದದ ಮನುಷ್ಯ ರಿಗೂ ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ; ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ; ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂತಿರುಗಿರಿ, ನಿಮ್ಮ ಮಾರ್ಗಗಳನ್ನೂ ಕ್ರಿಯೆಗಳನ್ನೂ ಒಳ್ಳೇದಾಗ ಮಾಡಿರಿ ಎಂಬದು.
- Matthew 24:24–25 ಮತ್ತಾಯನು 24:24–25ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು. ಇಗೋ, ಮುಂದಾಗಿ ನಾನು ನಿಮಗೆ ಹೇಳಿದ್ದೇನೆ.
- Isaiah 3:11 ಯೆಶಾಯ 3:11ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
- 2 Chronicles 18:17 2 ಪೂರ್ವಕಾಲವೃತ್ತಾಂತ 18:17ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ಇವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ ಅಂದನು.
- 2 Chronicles 25:18 2 ಪೂರ್ವಕಾಲವೃತ್ತಾಂತ 25:18ಆದರೆ ಇಸ್ರಾಯೇಲಿನ ಅರಸ ನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ--ಲೆಬನೋನಿನಲ್ಲಿದ್ದ ಒಂದು ಮುಳ್ಳು ಗಿಡವು ಲೆಬನೋನಿನಲ್ಲಿರುವ ದೇವದಾರಿಗೆ--ನೀನು ನನ್ನ ಮಗನಿಗೆ ಹೆಂಡತಿಯಾಗಿರಲು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋ ನಿನಲ್ಲಿದ್ದ ಅಡವಿಯ ಮೃಗವು ಹಾದುಹೋಗುತ್ತಿರು ವಾಗ ಆ ಮುಳ್ಳು ಗಿಡವನ್ನು ತುಳಿಯಿತು.
- Mark 14:20–21 ಮಾರ್ಕನು 14:20–21ಅದಕ್ಕಾತನು ಪ್ರತ್ಯುತ್ತರವಾಗಿ ಅವರಿಗೆ--ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು, ಅಂದರೆ ನನ್ನ ಸಂಗಡ ಪಾತ್ರೆಯಲ್ಲಿ ಅದ್ದುವವನೇ. ತನ್ನ ವಿಷಯವಾಗಿ ಬರೆದಿರುವ ಪ್ರಕಾರ ಮನುಷ್ಯ ಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಯಾವನಿಂದ ಮನುಷ್ಯಕುಮಾರನು ಹಿಡುಕೊಡಲ್ಪಡು ತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಎಂದು ಹೇಳಿದನು.