Skip to content
ThuthiThuthiThuthi
2 Chronicles · chapter 18 · verse 23

2 Chronicles 18:23 in Kannada

ಆಗ ಕೆನಾನನ ಕುಮಾರನಾದ ಚಿದ್ಕೀಯನು ಸವಿಾಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತಾನಾಡಲು ಯಾವ ಮಾರ್ಗವಾಗಿ ಬಂತು ಅಂದನು. ಅದಕ್ಕೆ ವಿಾಕಾಯೆಹುವು--

Aaga kenaanana kumaaranaada chidkeeyanu saviాpakke bandu viాkaayehuvina kenneya mele hodedu kartana aatmavu nannannu bittu ninna sangada maataanaadalu yaava maargavaagi bantu andanu. Adakke viాkaayehuvu--

2 Chronicles 18:23 in English

King James Version (KJV)
Then Zedekiah the son of Chenaanah came near, and smote Micaiah upon the cheek, and said, Which way went the Spirit of the LORD from me to speak unto thee?
World English Bible (WEB)
Then Zedekiah the son of Chenaanah came near, and struck Micaiah on the cheek, and said, “Which way did the LORD’s Spirit go from me to speak to you?”
American Standard Version (ASV)
Then Zedekiah the son of Chenaanah came near, and smote Micaiah upon the cheek, and said, Which way went the Spirit of Jehovah from me to speak unto thee?
Bible in Basic English (BBE)
Then Zedekiah, the son of Chenaanah, came near and gave Micaiah a blow on the side of his face, saying, Where is the spirit of the Lord whose word is in you?
Darby Translation (DBY)
Then Zedekiah the son of Chenaanah went near, and smote Micah upon the cheek, and said, Which way now went the Spirit of Jehovah from me to speak to thee?
Webster's Bible (WBS)
Then Zedekiah the son of Chenaanah came near, and smote Micaiah upon the cheek, and said, Which way went the spirit of the LORD from me to speak to thee?
Young's Literal Translation (YLT)
And Zedekiah son of Chenaanah cometh nigh, and smiteth Micaiah on the cheek, and saith, 'Where [is] this — the way the Spirit of Jehovah passed over from me to speak with thee?'

Read in context

  1. 21ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದು--ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳು ಆತ್ಮವಾಗಿರುವೆನು ಅಂದಿತು. ಅದಕ್ಕೆ ಆತನು--ನೀನು ಅವನನ್ನು ಮರುಳು ಗೊಳಿಸುವಿ, ಮತ್ತು ಜಯಿಸುವಿ; ಹೊರಟುಹೋಗಿ ಹಾಗೆ ಮಾಡು ಅಂದನು.
  2. 22ಆದದರಿಂದ ಇಗೋ, ಕರ್ತನು ಈ ಸಮಸ್ತವಾದ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ. ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
  3. 23ಆಗ ಕೆನಾನನ ಕುಮಾರನಾದ ಚಿದ್ಕೀಯನು ಸವಿಾಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತಾನಾಡಲು ಯಾವ ಮಾರ್ಗವಾಗಿ ಬಂತು ಅಂದನು. ಅದಕ್ಕೆ ವಿಾಕಾಯೆಹುವು--
  4. 24ಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿಗೆ ಹೋಗುವ ದಿವಸದಲ್ಲಿ ನೋಡುವಿ ಅಂದನು.
  5. 25ಆಗ ಇಸ್ರಾಯೇ ಲಿನ ಅರಸನು--ನೀವು ವಿಾಕಾಯೆಹುವನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ಒಯ್ದು ಹೀಗೆ ಹೇಳಿರಿ--
Read all of 2 Chronicles 18

Cross references

Original words (Hebrew)

2 Chronicles 18:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.