2 Chronicles · chapter 18 · verse 24
2 Chronicles 18:24 in Kannada
ಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿಗೆ ಹೋಗುವ ದಿವಸದಲ್ಲಿ ನೋಡುವಿ ಅಂದನು.
Igo, ninnannu bachchittukollalu olakothadige hoguva divasadalli noduvi andanu.
2 Chronicles 18:24 in English
- King James Version (KJV)
- And Micaiah said, Behold, thou shalt see on that day when thou shalt go into an inner chamber to hide thyself.
- World English Bible (WEB)
- Micaiah said, “Behold, you shall see on that day, when you go into an inner room to hide yourself.”
- American Standard Version (ASV)
- And Micaiah said, Behold, thou shalt see on that day, when thou shalt go into an inner chamber to hide thyself.
- Bible in Basic English (BBE)
- And Micaiah said, Truly, you will see on that day when you go into an inner room to keep yourself safe.
- Darby Translation (DBY)
- And Micah said, Behold, thou shalt see on that day when thou shalt go from chamber to chamber to hide thyself.
- Webster's Bible (WBS)
- And Micaiah said, Behold, thou shalt see on that day when thou shalt go into an inner chamber to hide thyself.
- Young's Literal Translation (YLT)
- And Micaiah saith, 'Lo, thou dost see in that day, that thou dost enter into the innermost chamber to be hidden.'
Read in context
- 22ಆದದರಿಂದ ಇಗೋ, ಕರ್ತನು ಈ ಸಮಸ್ತವಾದ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ. ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
- 23ಆಗ ಕೆನಾನನ ಕುಮಾರನಾದ ಚಿದ್ಕೀಯನು ಸವಿಾಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತಾನಾಡಲು ಯಾವ ಮಾರ್ಗವಾಗಿ ಬಂತು ಅಂದನು. ಅದಕ್ಕೆ ವಿಾಕಾಯೆಹುವು--
- 24ಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿಗೆ ಹೋಗುವ ದಿವಸದಲ್ಲಿ ನೋಡುವಿ ಅಂದನು.
- 25ಆಗ ಇಸ್ರಾಯೇ ಲಿನ ಅರಸನು--ನೀವು ವಿಾಕಾಯೆಹುವನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ಒಯ್ದು ಹೀಗೆ ಹೇಳಿರಿ--
- 26ಅರಸನು ಹೇಳು ವದೇನಂದರೆ--ನೀವು ಇವನನ್ನು ಸೆರೆಮನೆಯಲ್ಲಿಟ್ಟು ನಾನು ಸಮಾಧಾನವಾಗಿ ಬರುವ ಮಟ್ಟಿಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ತಿನ್ನಲು ಕೊಡಿರಿ ಅಂದನು.
Cross references
- Jeremiah 29:32 ಯೆರೆಮೀಯ 29:32ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತಾನ ವನ್ನೂ ದಂಡಿಸುತ್ತೇನೆ; ಈ ಜನರೊಳಗೆ ವಾಸಿಸುವದಕ್ಕೆ ಅವನಿಗೆ ಒಬ್ಬನೂ ಇರುವದಿಲ್ಲ; ನಾನು ನನ್ನ ಜನರಿಗೆ ಮಾಡುವ ಒಳ್ಳೇದನ್ನು ಅವನು ನೋಡುವದಿಲ್ಲವೆಂದು ಕರ್ತನು ಅನ್ನುತ್ತಾನೆ; ಅವನು ಕರ್ತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾನೆ.
- 1 Kings 20:30 1 ಅರಸುಗಳು 20:30ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.
- Isaiah 26:11 ಯೆಶಾಯ 26:11ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
- Jeremiah 29:21–22 ಯೆರೆಮೀಯ 29:21–22ಕರ್ತನ ವಾಕ್ಯವನ್ನು ಕೇಳಿರಿ--ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಪ್ರವಾದಿಸುವ ಕೊಲಾಯನ ಮಗನಾದ ಅಹಾಬ ಮಾಸೇಯನ ಮಗನಾದ ಚಿದ್ಕೀಯನ ವಿಷಯವೂ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅವರನ್ನು ನಿಮ್ಮ ಕಣ್ಣುಗಳ ಮುಂದೆ ಕೊಂದು ಹಾಕುವನು. ಬಾಬೆಲಿನಲ್ಲಿರುವ ಯೆಹೂದದ ಸೆರೆಯವರೆಲ್ಲರೂ ಅವರಿಂದ ಶಾಪವನ್ನು ತಕ್ಕೊಂಡು--ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ ಅಹಾಬನ ಹಾಗೆಯೂ ಕರ್ತನು ನಿನಗೆ ಮಾಡಲಿ ಎಂದು ಹೇಳುವರು
- Jeremiah 28:16–17 ಯೆರೆಮೀಯ 28:16–17ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು. ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
- Isaiah 26:20 ಯೆಶಾಯ 26:20ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.