2 Chronicles · chapter 18 · verse 25
2 Chronicles 18:25 in Kannada
ಆಗ ಇಸ್ರಾಯೇ ಲಿನ ಅರಸನು--ನೀವು ವಿಾಕಾಯೆಹುವನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ಒಯ್ದು ಹೀಗೆ ಹೇಳಿರಿ--
Aaga israaye lina arasanu--neevu viాkaayehuvannu hididu pattanada adhipatiyaada aamonana baligoo arasana maganaada yovaashana baligoo avanannu hindakke oydu heege heliri--
2 Chronicles 18:25 in English
- King James Version (KJV)
- Then the king of Israel said, Take ye Micaiah, and carry him back to Amon the governor of the city, and to Joash the king’s son;
- World English Bible (WEB)
- The king of Israel said, “Take Micaiah, and carry him back to Amon the governor of the city, and to Joash the king’s son;
- American Standard Version (ASV)
- And the king of Israel said, Take ye Micaiah, and carry him back unto Amon the governor of the city, and to Joash the king’s son;
- Bible in Basic English (BBE)
- And the king of Israel said, Take Micaiah and send him back to Amon, the ruler of the town, and to Joash, the king's son;
- Darby Translation (DBY)
- And the king of Israel said, Take ye Micah, and carry him back to Amon the governor of the city, and to Joash the king's son;
- Webster's Bible (WBS)
- Then the king of Israel said, Take ye Micaiah, and carry him back to Amon the governor of the city, and to Joash the king's son;
- Young's Literal Translation (YLT)
- And the king of Israel saith, 'Take ye Micaiah, and turn him back unto Amon head of the city, and unto Joash son of the king,
Read in context
- 23ಆಗ ಕೆನಾನನ ಕುಮಾರನಾದ ಚಿದ್ಕೀಯನು ಸವಿಾಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತಾನಾಡಲು ಯಾವ ಮಾರ್ಗವಾಗಿ ಬಂತು ಅಂದನು. ಅದಕ್ಕೆ ವಿಾಕಾಯೆಹುವು--
- 24ಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿಗೆ ಹೋಗುವ ದಿವಸದಲ್ಲಿ ನೋಡುವಿ ಅಂದನು.
- 25ಆಗ ಇಸ್ರಾಯೇ ಲಿನ ಅರಸನು--ನೀವು ವಿಾಕಾಯೆಹುವನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ಒಯ್ದು ಹೀಗೆ ಹೇಳಿರಿ--
- 26ಅರಸನು ಹೇಳು ವದೇನಂದರೆ--ನೀವು ಇವನನ್ನು ಸೆರೆಮನೆಯಲ್ಲಿಟ್ಟು ನಾನು ಸಮಾಧಾನವಾಗಿ ಬರುವ ಮಟ್ಟಿಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ತಿನ್ನಲು ಕೊಡಿರಿ ಅಂದನು.
- 27ಅದಕ್ಕೆ ವಿಾಕಾಯೆಹುವುನೀನು ಸಮಾಧಾನದಿಂದ ಬಂದೇ ಬರುವದಾದರೆ ಕರ್ತನು ನನ್ನ ಮುಖಾಂತರ ಮಾತನಾಡಲಿಲ್ಲ ಎಂದು ಹೇಳಿ--ಜನರೇ, ನೀವೆಲ್ಲರು ಕೇಳಿರಿ ಅಂದನು.
Cross references
- 2 Chronicles 18:8 2 ಪೂರ್ವಕಾಲವೃತ್ತಾಂತ 18:8ಇಸ್ರಾಯೇಲಿನ ಅರ ಸನು ಒಬ್ಬ ಅಧಿಕಾರಿಯನ್ನು ಕರೆದು ಇಮ್ಲನ ಮಗ ನಾದ ವಿಾಕಾಯೆಹುವನ್ನು ಶೀಘ್ರವಾಗಿ ಕರಕೊಂಡು ಬಾ ಅಂದನು.
- Jeremiah 37:15–21 ಯೆರೆಮೀಯ 37:15–21ಆಗ ಪ್ರಧಾನರು ಯೆರೆವಿಾಯನ ಮೇಲೆ ಕೋಪಗೊಂಡು ಅವನನ್ನು ಹೊಡೆದು ಲೇಖಕನಾದ ಯೋನಾತಾನನ ಮನೆಯ ಬಂಧನದಲ್ಲಿ ಇಟ್ಟರು; ಯಾಕಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು. ಯೆರೆವಿಾಯನು ನೆಲಮಾಳಿಗೆಯಲ್ಲಿಯೂ ಸಣ್ಣಕೋಣೆಯಲ್ಲಿಯೂ ಪ್ರವೇಶಿಸಿ ಬಹಳ ದಿವಸ ಅಲ್ಲಿ ಇದ್ದ ಮೇಲೆ ಅರಸನಾದ ಚಿದ್ಕೀಯನು ಅವನನ್ನು ಹೊರಗೆ ತನ್ನ ಮನೆಯಲ್ಲಿ ಕರತರಿಸಿ--ರಹಸ್ಯವಾಗಿ ಕರ್ತನಿಂದ ವಾಕ್ಯ ಉಂಟೋ ಎಂದು ಅವನನ್ನು ಕೇಳಿದನು; ಉಂಟು ಎಂದು ಯೆರೆವಿಾಯನು ಹೇಳಿ ರಹಸ್ಯವಾಗಿ ನೀನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವಿ ಅಂದನು. ಇದಲ್ಲದೆ ಯೆರೆವಿಾಯನು ಅರಸನಾದ ಚಿದ್ಕೀಯನಿಗೆ ಹೇಳಿದ್ದೇ ನಂದರೆ--ನೀವು ನನ್ನನ್ನು ಸೆರೆಮನೆಯಲ್ಲಿ ಹಾಕುವ ಹಾಗೆ ನಾನು ನಿನಗೂ ನಿನ್ನ ಸೇವಕರಿಗೂ ಈ ಜನರಿಗೂ ವಿರೋಧವಾಗಿ ಏನು ಅಡ್ಡಿ ಮಾಡಿದ್ದೇನೆ? ಇದಲ್ಲದೆ ಬಾಬೆಲಿನ ಅರಸನು ನಿಮ್ಮ ಮೇಲೆಯೂ ಈ ದೇಶದ ಮೇಲೆಯೂ ಬರುವದಿಲ್ಲವೆಂದು ನಿಮಗೆ ಪ್ರವಾದಿಸಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ? ಆದದರಿಂದ ಈಗ ಕಿವಿಗೊಡು, ಅರಸನಾದ ನನ್ನೊ ಡೆಯನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀ ಕಾರವಾಗಲಿ, ಲೇಖಕನಾದ ಯೋನಾತಾನನ ಮನೆ ಯಲ್ಲಿ ನಾನು ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ ಅಂದನುಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು; ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು. ಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು; ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು.
- Acts 24:25–27 ಅಪೊಸ್ತಲರ ಕೃತ್ಯಗಳು 24:25–27ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು. ಫೇಲಿಕ್ಸನು ಪೌಲನನ್ನು ಬಿಡಿಸುವಂತೆ ಅವನಿಂದ ತನಗೆ ಹಣ ಸಿಕ್ಕೀತೆಂದು ನಿರೀಕ್ಷಿಸಿದ ಕಾರಣ ಪದೇ ಪದೇ ಅವನನ್ನು ಕರೆಯಿಸಿ ಅವನೊಂದಿಗೆ ಸಂಭಾಷಣೆ ಮಾಡುತ್ತಿದ್ದನು.ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು. ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.
- 2 Chronicles 34:8 2 ಪೂರ್ವಕಾಲವೃತ್ತಾಂತ 34:8ಆದರೆ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಅವನು ದೇಶವನ್ನೂ ಆಲಯವನ್ನೂ ಶುಚಿಮಾಡಿದ ತರುವಾಯ ತನ್ನ ದೇವರಾದ ಕರ್ತನ ಆಲಯವನ್ನು ದುರಸ್ತುಮಾಡುವದಕ್ಕೆ ಅಚಲ್ಯನ ಮಗ ನಾದ ಶಾಫಾನನನ್ನೂ ಪಟ್ಟಣದ ಅಧಿಪತಿಯಾದ ಮಾಸೇಯನನ್ನೂ ರಾಯಸದವನಾದ ಯೋವಾಹಾ ಜನ ಮಗನಾದ ಯೋವಾಹನನ್ನೂ ಕಳುಹಿಸಿದನು.
- Jeremiah 38:6–7 ಯೆರೆಮೀಯ 38:6–7ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು. ಆಗ ಅರಸನ ಮನೆಯಲ್ಲಿರುವ ಕಂಚುಕಿಯಾದ ಎಬೆದೆಲ್ಮೆಕನೆಂಬ ಕೂಷ್ಯನು ಯೆರೆವಿಾಯನನ್ನು ಅವರು ಕುಣಿಯಲ್ಲಿ ಹಾಕಿದರೆಂದು ಕೇಳಿದಾಗ ಅರಸನು ಬೆನ್ಯಾವಿಾನನ ಬಾಗಲಲ್ಲಿ ಕೂತಿರಲಾಗಿ,
Original words (Hebrew)
- king · H4428מֶלֶךְ melek
- Israel · H3478יִשְׂרָאֵל Yisrâʼêl
- said · H559אָמַר ʼâmar
- Take · H3947לָקַח lâqach
- Micaiah · H4321מִיכָיְהוּ Mîykâyᵉhûw
- back · H7725שׁוּב shûwb
- Amon · H526אָמוֹן ʼÂmôwn
- governor · H8269שַׂר sar
- city · H5892עִיר ʻîyr
- Joash · H3101יוֹאָשׁ Yôwʼâsh
- king’s · H4428מֶלֶךְ melek
- son · H1121בֵּן bên