2 Chronicles · chapter 18 · verse 26
2 Chronicles 18:26 in Kannada
ಅರಸನು ಹೇಳು ವದೇನಂದರೆ--ನೀವು ಇವನನ್ನು ಸೆರೆಮನೆಯಲ್ಲಿಟ್ಟು ನಾನು ಸಮಾಧಾನವಾಗಿ ಬರುವ ಮಟ್ಟಿಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ತಿನ್ನಲು ಕೊಡಿರಿ ಅಂದನು.
Arasanu helu vadenandare--neevu ivanannu seremaneyallittu naanu samaadhaanavaagi baruva mattigoo avanige baadheya rottiyannoo baadheya neerannoo tinnalu kodiri andanu.
2 Chronicles 18:26 in English
- King James Version (KJV)
- And say, Thus saith the king, Put this [fellow] in the prison, and feed him with bread of affliction and with water of affliction, until I return in peace.
- World English Bible (WEB)
- and say, ‘The king says, “Put this fellow in the prison, and feed him with bread of affliction and with water of affliction, until I return in peace.”’”
- American Standard Version (ASV)
- and say, Thus saith the king, Put this fellow in the prison, and feed him with bread of affliction and with water of affliction, until I return in peace.
- Bible in Basic English (BBE)
- And say, By the king's order this man is to be put in prison, and given prison food till I come back in peace.
- Darby Translation (DBY)
- and ye shall say, Thus says the king: Put this [man] in the prison, and feed him with bread of affliction and with water of affliction, until I return in peace.
- Webster's Bible (WBS)
- And say, Thus saith the king, Put this [man] in the prison, and feed him with bread of affliction and with water of affliction, until I return in peace.
- Young's Literal Translation (YLT)
- and ye have said, Thus said the king, Put ye this [one] in the house of restraint, and cause him to eat bread of oppression, and water of oppression, till my return in peace.'
Read in context
- 24ಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿಗೆ ಹೋಗುವ ದಿವಸದಲ್ಲಿ ನೋಡುವಿ ಅಂದನು.
- 25ಆಗ ಇಸ್ರಾಯೇ ಲಿನ ಅರಸನು--ನೀವು ವಿಾಕಾಯೆಹುವನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ಒಯ್ದು ಹೀಗೆ ಹೇಳಿರಿ--
- 26ಅರಸನು ಹೇಳು ವದೇನಂದರೆ--ನೀವು ಇವನನ್ನು ಸೆರೆಮನೆಯಲ್ಲಿಟ್ಟು ನಾನು ಸಮಾಧಾನವಾಗಿ ಬರುವ ಮಟ್ಟಿಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ತಿನ್ನಲು ಕೊಡಿರಿ ಅಂದನು.
- 27ಅದಕ್ಕೆ ವಿಾಕಾಯೆಹುವುನೀನು ಸಮಾಧಾನದಿಂದ ಬಂದೇ ಬರುವದಾದರೆ ಕರ್ತನು ನನ್ನ ಮುಖಾಂತರ ಮಾತನಾಡಲಿಲ್ಲ ಎಂದು ಹೇಳಿ--ಜನರೇ, ನೀವೆಲ್ಲರು ಕೇಳಿರಿ ಅಂದನು.
- 28ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂ ದದ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ಹೋದರು.
Cross references
- 2 Chronicles 16:10 2 ಪೂರ್ವಕಾಲವೃತ್ತಾಂತ 16:10ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
- Proverbs 14:16 ಜ್ಞಾನೋಕ್ತಿಗಳು 14:16ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.
- Matthew 5:12 ಮತ್ತಾಯನು 5:12ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
- Psalm 102:9 ಕೀರ್ತನೆಗಳು 102:9ನಿನ್ನ ರೋಷದ ಮತ್ತು ನಿನ್ನ ರೌದ್ರದ ನಿಮಿತ್ತವೇ ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿ ದ್ದೇನೆ.
- 2 Corinthians 11:23 2 ಕೊರಿಂಥದವರಿಗೆ 11:23ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
- Psalm 10:5 ಕೀರ್ತನೆಗಳು 10:5ಅವನ ಮಾರ್ಗಗಳು ಯಾವಾಗಲೂ ವ್ಯಸನಕರವಾಗಿವೆ; ನಿನ್ನ ನ್ಯಾಯತೀರ್ಪುಗಳು ಅವನ ದೃಷ್ಟಿಗೆ ನಿಲುಕದಷ್ಟು ಉನ್ನತವಾಗಿವೆ; ತನ್ನ ವೈರಿಗಳೆ ಲ್ಲರ ಮುಂದೆ ಉಬ್ಬಿಕೊಳ್ಳುತ್ತಾನೆ.
- 1 Kings 22:26–28 1 ಅರಸುಗಳು 22:26–28ಆಗ ಇಸ್ರಾಯೇಲಿನ ಅರಸನು ಹೇಳಿದ್ದೇ ನಂದರೆ -- ವಿಾಕಾಯೆಹುನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗ ನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ತಕ್ಕೊಂಡುಹೋಗಿ ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು. ಅದಕ್ಕೆ ವಿಾಕಾಯೆಹುವು ನೀನು ಸಮಾ ಧಾನದಿಂದ ತಿರಿಗಿ ನಿಜವಾಗಿ ಬಂದರೆ ಕರ್ತನು ನನ್ನ ಮುಖಾಂತರ ಮಾತನಾಡಿದ್ದಿಲ್ಲವೆಂದು ಜನರೇ, ನೀವೆ ಲ್ಲರೂ ಕೇಳಿರಿ ಅಂದನು.
- Luke 3:19–20 ಲೂಕನು 3:19–20ಆದರೆ ಚತುರಾಧಿಪತಿಯಾದ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡ ತಿಯಾದ ಹೆರೋದ್ಯಳಿಗಾಗಿಯೂ ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿಯೂ ಯೋಹಾ ನನು ಅವನನ್ನು ಗದರಿಸಿದ್ದರಿಂದ ಅವನು ಯೋಹಾ ನನನ್ನು ಸೆರೆಯಲ್ಲಿ ಹಾಕಿ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ಮೇಲೆ ಇದನ್ನು ಕೂಡಿಸಿದನು.
- Luke 23:2 ಲೂಕನು 23:2ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
- Matthew 12:24 ಮತ್ತಾಯನು 12:24ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.
- Deuteronomy 29:19 ಧರ್ಮೋಪದೇಶಕಾಂಡ 29:19ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ
- Jeremiah 20:2–3 ಯೆರೆಮೀಯ 20:2–3ಆಗ ಪಷ್ಹೂರನು ಪ್ರವಾದಿಯಾದ ಯೆರೆವಿಾಯನನ್ನು ಹೊಡೆದು ಅವನನ್ನು ಕರ್ತನ ಆಲಯದ ಬಳಿಯಲ್ಲಿದ್ದ ಬೆನ್ಯಾವಿಾ ನನ ಮೇಲ್ಭಾಗಲಲ್ಲಿದ್ದ ಕೋಳದಲ್ಲಿ ಹಾಕಿಸಿದನು. ಮರುದಿನದಲ್ಲಿ ಆದದ್ದೇನಂದರೆ, ಪಷ್ಹೂರನು ಯೆರೆವಿಾಯನನ್ನು ಕೋಳದಿಂದ ಬಿಡಿಸಿದನು. ಆಗ ಯೆರೆವಿಾಯನು ಅವನಿಗೆ--ಕರ್ತನು ನಿನಗೆ ಇನ್ನು ಪಷ್ಹೂರನೆಂಬ ಹೆಸರಿನಿಂದಲ್ಲ, ಮಾಗೋರ್ ಮಿಸ್ಸಾ ಬೀಬ್ನೆಂದು ಕರೆಯುತ್ತಾನೆಂದು ಹೇಳಿದನು.
Original words (Hebrew)
- say · H559אָמַר ʼâmar
- saith · H559אָמַר ʼâmar
- king · H4428מֶלֶךְ melek
- Put · H7760שׂוּם sûwm
- prison · H1004בַּיִת bayith
- feed · H398אָכַל ʼâkal
- bread · H3899לֶחֶם lechem
- affliction · H3906לַחַץ lachats
- water · H4325מַיִם mayim
- affliction · H3906לַחַץ lachats
- return · H7725שׁוּב shûwb
- peace · H7965שָׁלוֹם shâlôwm