Skip to content
ThuthiThuthiThuthi
2 Chronicles · chapter 18 · verse 27

2 Chronicles 18:27 in Kannada

ಅದಕ್ಕೆ ವಿಾಕಾಯೆಹುವುನೀನು ಸಮಾಧಾನದಿಂದ ಬಂದೇ ಬರುವದಾದರೆ ಕರ್ತನು ನನ್ನ ಮುಖಾಂತರ ಮಾತನಾಡಲಿಲ್ಲ ಎಂದು ಹೇಳಿ--ಜನರೇ, ನೀವೆಲ್ಲರು ಕೇಳಿರಿ ಅಂದನು.

Adakke viాkaayehuvuneenu samaadhaanadinda bande baruvadaadare kartanu nanna mukhaantara maatanaadalilla endu heli--janare, neevellaru keliri andanu.

2 Chronicles 18:27 in English

King James Version (KJV)
And Micaiah said, If thou certainly return in peace, [then] hath not the LORD spoken by me. And he said, Hearken, all ye people.
World English Bible (WEB)
Micaiah said, “If you return at all in peace, the LORD has not spoken by me.” He said, “Listen, you people, all of you!”
American Standard Version (ASV)
And Micaiah said, If thou return at all in peace, Jehovah hath not spoken by me. And he said, Hear, ye peoples, all of you.
Bible in Basic English (BBE)
And Micaiah said, If you come back at all in peace, the Lord has not sent his word by me.
Darby Translation (DBY)
And Micah said, If thou return at all in peace, Jehovah has not spoken by me. And he said, Hearken, O peoples, all of you!
Webster's Bible (WBS)
And Micaiah said, If thou shalt certainly return in peace, [then] hath not the LORD spoken by me. And he said, Hearken, all ye people.
Young's Literal Translation (YLT)
And Micaiah saith, 'If thou dost certainly return in peace, Jehovah hath not spoken by me;' and he saith, 'Hear ye, O peoples, all of them!'

Read in context

  1. 25ಆಗ ಇಸ್ರಾಯೇ ಲಿನ ಅರಸನು--ನೀವು ವಿಾಕಾಯೆಹುವನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ಒಯ್ದು ಹೀಗೆ ಹೇಳಿರಿ--
  2. 26ಅರಸನು ಹೇಳು ವದೇನಂದರೆ--ನೀವು ಇವನನ್ನು ಸೆರೆಮನೆಯಲ್ಲಿಟ್ಟು ನಾನು ಸಮಾಧಾನವಾಗಿ ಬರುವ ಮಟ್ಟಿಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ತಿನ್ನಲು ಕೊಡಿರಿ ಅಂದನು.
  3. 27ಅದಕ್ಕೆ ವಿಾಕಾಯೆಹುವುನೀನು ಸಮಾಧಾನದಿಂದ ಬಂದೇ ಬರುವದಾದರೆ ಕರ್ತನು ನನ್ನ ಮುಖಾಂತರ ಮಾತನಾಡಲಿಲ್ಲ ಎಂದು ಹೇಳಿ--ಜನರೇ, ನೀವೆಲ್ಲರು ಕೇಳಿರಿ ಅಂದನು.
  4. 28ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂ ದದ ಅರಸನಾದ ಯೆಹೋಷಾಫಾಟನೂ ರಾಮೋತ್‌ ಗಿಲ್ಯಾದಿಗೆ ಹೋದರು.
  5. 29ಆಗ ಇಸ್ರಾಯೇಲಿನ ಅರ ಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆ ಮಾಜಿ ಯುದ್ಧದಲ್ಲಿ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆಮಾಜಿದನು; ಅವರು ಯುದ್ಧಕ್ಕೆ ಹೋದರು.
Read all of 2 Chronicles 18

Cross references

Original words (Hebrew)

2 Chronicles 18:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.