Skip to content
ThuthiThuthiThuthi
2 Chronicles · chapter 18 · verse 29

2 Chronicles 18:29 in Kannada

ಆಗ ಇಸ್ರಾಯೇಲಿನ ಅರ ಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆ ಮಾಜಿ ಯುದ್ಧದಲ್ಲಿ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆಮಾಜಿದನು; ಅವರು ಯುದ್ಧಕ್ಕೆ ಹೋದರು.

Aaga israayelina ara sanu yehoshaaphaatanige--naanu nannannu mare maaji yuddhadalli praveshisuvenu; aadare neenu ninna vastragalannu dharisikondiru andanu. Haageye israayelina arasanu tannannu maremaajidanu; avaru yuddhakke hodaru.

2 Chronicles 18:29 in English

King James Version (KJV)
And the king of Israel said unto Jehoshaphat, I will disguise myself, and will go to the battle; but put thou on thy robes. So the king of Israel disguised himself; and they went to the battle.
World English Bible (WEB)
The king of Israel said to Jehoshaphat, “I will disguise myself, and go into the battle; but you put on your robes.” So the king of Israel disguised himself; and they went into the battle.
American Standard Version (ASV)
And the king of Israel said unto Jehoshaphat, I will disguise myself, and go into the battle; but put thou on thy robes. So the king of Israel disguised himself; and they went into the battle.
Bible in Basic English (BBE)
And the king of Israel said to Jehoshaphat, I will make a change in my clothing, so that I do not seem to be the king, and will go into the fight; but do you put on your robes. So the king of Israel made a change in his dress, and they went to the fight.
Darby Translation (DBY)
And the king of Israel said to Jehoshaphat, I will disguise myself, and will enter into the battle; but put thou on thy robes. And the king of Israel disguised himself; and they went into the battle.
Webster's Bible (WBS)
And the king of Israel said to Jehoshaphat, I will disguise myself, and will go to the battle; but put thou on thy robes. So the king of Israel disguised himself; and they went to the battle.
Young's Literal Translation (YLT)
and the king of Israel saith unto Jehoshaphat to disguise himself, and to go into battle, 'And thou, put on thy garments.' And the king of Israel disguiseth himself, and they go into battle.

Read in context

  1. 27ಅದಕ್ಕೆ ವಿಾಕಾಯೆಹುವುನೀನು ಸಮಾಧಾನದಿಂದ ಬಂದೇ ಬರುವದಾದರೆ ಕರ್ತನು ನನ್ನ ಮುಖಾಂತರ ಮಾತನಾಡಲಿಲ್ಲ ಎಂದು ಹೇಳಿ--ಜನರೇ, ನೀವೆಲ್ಲರು ಕೇಳಿರಿ ಅಂದನು.
  2. 28ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂ ದದ ಅರಸನಾದ ಯೆಹೋಷಾಫಾಟನೂ ರಾಮೋತ್‌ ಗಿಲ್ಯಾದಿಗೆ ಹೋದರು.
  3. 29ಆಗ ಇಸ್ರಾಯೇಲಿನ ಅರ ಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆ ಮಾಜಿ ಯುದ್ಧದಲ್ಲಿ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆಮಾಜಿದನು; ಅವರು ಯುದ್ಧಕ್ಕೆ ಹೋದರು.
  4. 30ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆನೀವು ಹಿರಿಕಿರಿಯರ ಸಂಗಡ ಯುದ್ಧಮಾಡದೆ ಇಸ್ರಾ ಯೇಲಿನ ಅರಸನ ಸಂಗಡವೇ ಯುದ್ಧಮಾಡಿರಿ ಎಂದು ಆಜ್ಞಾಪಿಸಿದ್ದನು.
  5. 31ಆದದರಿಂದ ರಥಗಳ ಅಧಿಪತಿ ಗಳು ಯೆಹೋಷಾಫಾಟನನ್ನು ನೋಡಿದಾಗ--ನಿಶ್ಚ ಯವಾಗಿ ಇವನೇ ಇಸ್ರಾಯೇಲಿನ ಅರಸನೆಂದು ಹೇಳಿ ಅವನ ಸಂಗಡ ಯುದ್ಧಮಾಡುವದಕ್ಕೆ ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ಕರ್ತನು ಅವ ನಿಗೆ ಸಹಾಯಕೊಟ್ಟನು. ಇದಲ್ಲದೆ ದೇವರು ಅವರನ್ನು ಅವನ ಕಡೆಯಿಂದ ತೊಲಗಿಸಿದನು.
Read all of 2 Chronicles 18

Cross references

Original words (Hebrew)

2 Chronicles 18:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.